ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಕಣ್ಣೀರು, ಮಗಳಿಂದ... Zee Kannada Saregamapa

ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಹಲವು ದಾಖಲೆ ಧೂಳ್ ಧೂಳ್ ಮಾಡಿ, ಟಿಆರ್‌ಪಿ ಲೆಕ್ಕದಲ್ಲಿ ದೊಡ್ಡ ಸಾಧನೆ ಮಾಡುತ್ತಾ ಬಂದಿದೆ. ಕೋಟ್ಯಂತರ ವೀಕ್ಷಕರನ್ನು & ಅಭಿಮಾನಿ ಬಳಗವನ್ನೂ ಹೊಂದಿದೆ ಜೀ ಕನ್ನಡ ಸರಿಗಮಪ ಕಾರ್ಯಕ್ರಮ. ಹೀಗಿದ್ದಾಗಲೇ, ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಕಣ್ಣೀರು, ಮಗಳಿಂದ...

ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಹಲವು ವರ್ಷಗಳಿಂದ ಅದ್ಭುತವಾಗಿ ಮೂಡಿ ಬರ್ತಿದೆ. ಕನ್ನಡ ಟಿವಿ ಕಾರ್ಯಕ್ರಮಗಳು ಇಂಡಿಯಾ ಪೂರ್ತಿ ಸದ್ದು ಮಾಡುತ್ತವೆ. ಯಾಕಂದ್ರೆ ಹೀಗೆ ಕನ್ನಡ ನಾಡಿನ ಕಾರ್ಯಕ್ರಮಗಳು ಅದ್ಭುತವಾಗಿ ಮೂಡಿ ಬರುತ್ತವೆ. ಇದೇ ಕಾರಣಕ್ಕೆ ಮಂಡ್ಯ ಟು ಇಂಡಿಯಾ ಮಾತ್ರವಲ್ಲ ವರ್ಲ್ಡ್ ತುಂಬಾ ಕೋಟ್ಯಂತರ ಜನರು ಕನ್ನಡ ಕಿರುತೆರೆ ಅಂದ್ರೆ ಟಿವಿ ಕಾರ್ಯಕ್ರಮಗಳನ್ನು ನೋಡುತ್ತಾರೆ. ಅದರಲ್ಲೂ ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಅಂದ್ರೆ ಎಲ್ಲರಿಗೂ ಇಷ್ಟ, ಹಾಗೇ ಈ ಕಾರ್ಯಕ್ರಮದಲ್ಲಿ ಹಾಡುವ ಕನಸು ಕಾಣುತ್ತಾರೆ ಜನ. ಇಂತಹ ಕಾರ್ಯಕ್ರಮದಲ್ಲೇ ಕಿಚ್ಚ ಸುದೀಪ್ ಅವರು ಕಣ್ಣೀರು ಹಾಕಿ ಅತ್ತಿದ್ದಾರೆ....

Zee Kannada Saregamapa Program And Kiccha Sudeep Emotional Moment

ಕಿಚ್ಚ ಸುದೀಪ್ ಅವರು ಕಣ್ಣೀರು...

ಹೌದು, ಕಿಚ್ಚ ಸುದೀಪ್ ಅವರು ಇನ್ನೇನು ಬಿಗ್‌ಬಾಸ್ ಕಾರ್ಯಕ್ರಮ ನಿರೂಪಣೆ ಬಿಟ್ಟು ಹೊರ ಬರಲಿದ್ದಾರೆ. ಈ ಬಾರಿಯ ಬಿಗ್‌ಬಾಸ್ ಕಾರ್ಯಕ್ರಮ ಮುಗಿಸಿದ ನಂತರ, ಮತ್ತೆ ನಿರೂಪಣೆ ಮಾಡಲ್ಲ ಎಂದಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಕಿಚ್ಚ ಸುದೀಪ್ ಅವರು ಜೀ ಕನ್ನಡ ಸರಿಗಮಪ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ್ಯರಾಗಿದ್ದರು. ಈ ರೀತಿ ಕಿಚ್ಚ ಸುದೀಪ್ ಅವರು ಜೀ ಕನ್ನಡ ಕಾರ್ಯಕ್ರಮಕ್ಕೆ ಬಂದಿದ್ದು ನೋಡಿ, ಕೋಟ್ಯಂತರ ಕನ್ನಡಿಗರಿಗೆ ಆಶ್ಚರ್ಯ ಕೂಡ ಆಗಿತ್ತು. ಆದರೆ ಇದೇ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಕಣ್ಣೀರು ಹಾಕಿದ್ದಾರೆ.

ಕಿಚ್ಚ ಸುದೀಪ್ ಮಗಳಿಂದ ಸರ್ಪ್ರೈಸ್!

ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಅಂದ್ರೆ ಮಂಡ್ಯ ಟು ಇಂಡಿಯಾ ಫುಲ್ ಪೇಮಸ್ ಆಗಿದೆ. ಯಾಕಂದ್ರೆ ಜೀ ಕನ್ನಡದ ಸರಿಗಮಪ ಕಾರ್ಯಕ್ರಮಕ್ಕೆ ಭಾರಿ ದೊಡ್ಡ ಅಭಿಮಾನಿ ಬಳಗ ಇದ್ದು, ಕೋಟಿ ಕೋಟಿ ಜನ ಜೀ ಕನ್ನಡ ಸರಿಗಮಪ ನೋಡುತ್ತಾರೆ. ಈ ಕಾರ್ಯಕ್ರಮಕ್ಕೆ ಆಗಾಗ ವಿಶೇಷ ಅತಿಥಿಗಳು ಬಂದು ಹೋಗುತ್ತಾರೆ, ಅದೇ ರೀತಿ ಕಿಚ್ಚ ಸುದೀಪ್ ಅವರು ಈ ಬಾರಿ ಸ್ಪೆಷಲ್ ಗೆಸ್ಟ್ ಆಗಿ ಎಂಟ್ರಿ ಕೊಟ್ಟಿದ್ದರು. ಹೀಗೆ ಕಿಚ್ಚ ಸುದೀಪ್ ಅವರು ಸ್ಪೆಷಲ್ ಗೆಸ್ಟ್ ಆಗಿ ಬಂದಾಗಲೇ ಖುದ್ದು ಅವರ ಮಗಳು ಬಂದು ಹಾಡು ಹೇಳಿದರು.

ಹೀಗೆ ಕಿಚ್ಚ ಸುದೀಪ್ ಅವರು ತಮ್ಮ ಮಗಳು ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಹಾಡು ಹಾಡಿದ್ದನ್ನು ನೋಡಿ ಕಣ್ಣೀರು ಹಾಕಿದರು. ಅಲ್ಲದೆ ಕಿಚ್ಚ ಸುದೀಪ್ ಅವರ ತಾಯಿ ಅವರ ವಿಶೇಷ ಪುತ್ಥಳಿ ಕೂಡ ಅನಾವರಣ ಮಾಡಲಾಯಿತು. ಆಗ ಕೂಡ ಕಿಚ್ಚ ಸುದೀಪ್ ಅವರು ಮತ್ತಷ್ಟು ಭಾವುಕರಾಗಿ ಕಣ್ಣೀರು ಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+