Fact Check: ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣೆ

ನವದೆಹಲಿ, ಅಕ್ಟೋಬರ್ 29: ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್‌ ವಿತರಣೆ ಮಾಡುತ್ತಿದೆ ಎನ್ನುವ ಸುದ್ದಿ ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ.

ಸಾಕಷ್ಟು ಮಂದಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್ , ಲ್ಯಾಪ್‌ಟಾಪ್ ಸೌಕರ್ಯಗಳಿಲ್ಲ ಹೀಗಾಗಿ ಸರ್ಕಾರವೇ ಟ್ಯಾಬ್ಲೆಟ್‌ಗಳನ್ನು ಉಚಿತವಾಗಿ ನೀಡುತ್ತದೆ ಎನ್ನುವ ಮಾತು ಕೇಳಿಬಂದಿತ್ತು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಬೇರೆಯವರೊಂದಿಗೆ ಸ್ಪರ್ಧೆ ಮಾಡಲು ಇದು ಸಹಾಯಕವಾಗಲಿದೆ. ಆನ್‌ಲೈನ್ ತರಗತಿಗಳಿಗೂ ಅನುಕೂಲವಾಗಲಿದೆ. ಆ ಮೆಸೇಜ್‌ನಲ್ಲಿ ನೀವೊಂದು ಅರ್ಜಿಯನ್ನು ಭರ್ತಿ ಮಾಡಿದರೆ ಸಾಕುನೀವು ಟ್ಯಾಬ್ಲೆಟ್ ಪಡೆಯಬಹುದು ಎಂದು ಬರೆದಿತ್ತು.

Fact Check: Government Is Not Providing Free Tablets To Students

ಆದರೆ ಇದು ಸುಳ್ಳು ಎಂದು ಸರ್ಕಾರ ಹೇಳಿದೆ, ಇಂತಹ ಯಾವುದೇ ಯೋಜನೆಗಳು ಸರ್ಕಾರದ ಮುಂದಿನ, ಇದು ಸುಳ್ಳು ಸುದ್ದಿ ಎಂದು ಹೇಳಿದೆ.ಇದು ದುಷ್ಕರ್ಮಿಗಳ ಕೃತ್ಯವಾಗಿದ್ದು, ನಾಗರಿಕರು ಇಂತಹ ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಸರ್ಕಾರ ಹೇಳಿದೆ.

Fact Check

ಕ್ಲೇಮು

ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣೆ

ಪರಿಸಮಾಪ್ತಿ

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ಕೊಡುವಂತಹ ಯಾವ ಯೋಜನೆಯನ್ನೂ ಆರಂಭಿಸಿಲ್ಲ

Rating

Misleading
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+