Fact Check: ಅಕ್ಟೋಬರ್ 1ರಿಂದ ಚಿತ್ರ ಮಂದಿರಗಳು ತೆರೆಯಲಿವೆ

ನವದೆಹಲಿ, ಸೆಪ್ಟೆಂಬರ್ 14: ಅಕ್ಟೋಬರ್ 1 ರಿಂದ ಚಿತ್ರಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆದರೆ ಚಿತ್ರಮಂದಿರಗಳನ್ನು ತೆರೆಯುವ ಕುರಿತು ಇದುವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದು ಪಿಐಬಿ ಫ್ಯಾಕ್ಟ್ ಚೆಕ್‌ನಿಂದ ತಿಳಿದುಬಂದಿದೆ.

Fact Check: Govt Says No Decision Yet On Reopening Of Cinema Halls Across India

ಕೆಲವು ಕಠಿಣ ನಿರ್ಬಂಧಗಳೊಂದಿಗೆ ಅಕ್ಟೋಬರ್‌ 1 ರಿಂದ ಸಿನಿಮಾ ಹಾಲ್‌ಗಳನ್ನು ತೆರೆಯಲು ಗೃಹ ಸಚಿವಾಲಯ ಅನುಮತಿ ನೀಡಿದೆ ಎಂದು ಹೇಳಲಾಗಿತ್ತು.

ಗೃಹ ಸಚಿವಾಲಯವು ಈ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೊರೊನಾ ಸೋಂಕಿನಿಂದಾಗಿ ದೇಶದಾದ್ಯಂತ ಎಲ್ಲಾ ಚಿತ್ರಮಂದಿರಗಳನ್ನು ಮುಚ್ಚಲಾಗಿತ್ತು.

ಕಳೆದ ತಿಂಗಳು ಕೇಂದ್ರ ಸರ್ಕಾರವು 4.0 ಅನ್‌ಲಾಕ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಆರ್ಥಿಕತೆಯನ್ನು ಸದೃಢಗೊಳಿಸುವ ಅಗತ್ಯವಿದೆ ಎಂದು ಹೇಳಿತ್ತು. ಅನ್‌ಲಾಕ್ 4.0 ಸೆಪ್ಟೆಂಬರ್ 1 ರಿಂದ ಅನ್ವಯವಾಗುತ್ತಿದೆ. ಚಿತ್ರಮಂದಿರಗಳನ್ನು ತೆರೆಯುವಂತೆ ನಿರ್ದೇಶಕರು, ನಿರ್ಮಾಪಕರು, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯಿಸಿದೆ.

ಈಗಾಗಲೇ ಮಾಲ್‌ಗಳು, ಮೆಟ್ರೋ, ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

Fact Check

ಕ್ಲೇಮು

ಅಕ್ಟೋಬರ್ 1 ರಿಂದ ಚಿತ್ರಮಂದಿರಗಳು ತೆರೆಯಲಿವೆ

ಪರಿಸಮಾಪ್ತಿ

ಅಕ್ಟೋಬರ್ 1 ರಂದು ಚಿತ್ರಮಂದಿರಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರವು ಯಾವುದೇ ಸೂಚನೆ ನೀಡಿಲ್ಲ, ಇದೊಂದು ಸುಳ್ಳು ಸುದ್ದಿ

Rating

Misleading
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+