ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fact Check: ಯುಜಿಸಿ ನೆಟ್ ಪರೀಕ್ಷೆಯಲ್ಲಿ ನೆಗೆಟಿವ್ ಅಂಕ ಇರುತ್ತದೆಯೇ?

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 24: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ಯುಜಿಸಿ ಎನ್‌ಇಟಿ ಪರೀಕ್ಷೆ 2020 ನೆಗೆಟಿವ್ ಮಾರ್ಕ್ಸ್‌ಗಳನ್ನು ಒಳಗೊಂಡಿರುತ್ತದೆ ಎಂದು ವೆಬ್‌ಸೈಟ್ ಒಂದು ಪ್ರಕಟಿಸಿದೆ.

ಈ ವರ್ಷದ ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ನೀಡುವ ಪ್ರತಿ ತಪ್ಪು ಉತ್ತರಕ್ಕೆ ಅಂಕಗಳನ್ನು ನೆಗೆಟಿವ್ ಮಾಡಲಾಗುತ್ತದೆ. ಈ ಸಂಬಂಧ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಲೇಖನದಲ್ಲಿ ಹೇಳಲಾಗಿದೆ. ಆದರೆ ಈ ವರದಿ ಸತ್ಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Fact Check: ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಕೇಂದ್ರದಿಂದ 11,000 ರೂ ನೆರವು?Fact Check: ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಕೇಂದ್ರದಿಂದ 11,000 ರೂ ನೆರವು?

ಈ ಹೇಳಿಕೆ ಸುಳ್ಳಾಗಿದ್ದು, ವರದಿಯಲ್ಲಿ ತಿಳಿಸಿರುವಂತೆ ಯುಜಿಸಿ ನೆಟ್ ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ ನೆಗೆಟಿವ್ ಅಂಕಗಳು ಇರುವುದಿಲ್ಲ. ಈ ರೀತಿಯ ಸುಳ್ಳು ಮಾಹಿತಿಗಳನ್ನು ನಂಬಬೇಡಿ ಎಂದು ಪಿಐಬಿ ಮನವಿ ಮಾಡಿದೆ.

Fake News: NTA UGC NET Examination Will Not Have Negative Marking For Wrong Answers

Fact Check: ದೇವಸ್ಥಾನದ ಮುಂದೆ ಸುಧಾಮೂರ್ತಿ ತರಕಾರಿ ಮಾರಿದ್ದು ನಿಜವೇ? Fact Check: ದೇವಸ್ಥಾನದ ಮುಂದೆ ಸುಧಾಮೂರ್ತಿ ತರಕಾರಿ ಮಾರಿದ್ದು ನಿಜವೇ?

ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಎರಡೂ ಪತ್ರಿಕೆಗಳು ಆಬ್ಜೆಕ್ಟಿವ್ ಮಾದರಿ, ಬಹು ಆಯ್ಕೆಯ ಉತ್ತರದ ಪ್ರಶ್ನೆಗಳನ್ನು ಹೊಂದಿರುತ್ತದೆ. ಮೊದಲ ಪತ್ರಿಕೆಯಲ್ಲಿನ ಪ್ರಶ್ನೆಗಳು ಅಭ್ಯರ್ಥಿಯ ಶಿಕ್ಷಣ ಅಥವಾ ಸಂಶೋಧನಾ ಅರ್ಹತೆಯನ್ನು ಮೌಲ್ಯಮಾಪನ ಮಾಡುತ್ತದೆ. ಎರಡನೆಯ ಪತ್ರಿಕೆಯು ಅಭ್ಯರ್ಥಿಯು ಆಯ್ಕೆ ಮಾಡಿಕೊಂಡ ವಿಷಯದ ಆಧಾರದಲ್ಲಿ ಇರಲಿದ್ದು, ಅದಕ್ಕೆ ಪೂರಕವಾದ ಅಭ್ಯರ್ಥಿಗಳ ಜ್ಞಾನವನ್ನು ನಿರ್ಣಯಿಸಲಿದೆ. ಪ್ರತಿ ಸರಿಯಾದ ಉತ್ತರಕ್ಕೆ ಎರಡು ಅಂಕ ಇರಲಿದೆ.

Fact Check

ಕ್ಲೇಮು

ಎನ್‌ಟಿಎ ಯುಜಿಸಿ ನೆಟ್ ಪರೀಕ್ಷೆಯಲ್ಲಿ ನೆಗೆಟಿವ್ ಅಂಕಗಳು ಇರಲಿವೆ.

ಪರಿಸಮಾಪ್ತಿ

ಎನ್‌ಟಿಎ ಯುಜಿಸಿ ನೆಟ್ ಪರೀಕ್ಷೆಯಲ್ಲಿ ನೆಗೆಟಿವ್ ಅಂಕಗಳು ಇರುವುದಿಲ್ಲ.

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
Fact Check: A website has claimed that NTA UGC NET examination 2020 will have negative marking for wrong answers. But it is not true.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X