ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ ಬಂದ್‌ಗೂ ಮುನ್ನ ಪಂಜಾಬ್ ಸಿಎಂ ಹಾಗೂ ಮುಖೇಶ್ ಅಂಬಾನಿ ಭೇಟಿಯಾಗಿದ್ದರೇ?

|
Google Oneindia Kannada News

ನವದೆಹಲಿ, ಡಿಸೆಂಬರ್ 10: ರೈತರು ಕರೆ ನೀಡಿದ್ದ ಭಾರತ್ ಬಂದ್ ಮುನ್ನಾ ದಿನ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮುಖೇಶ್ ಅಂಬಾನಿಯವರನ್ನು ಭೇಟಿಯಾಗಿದ್ದರು ಎನ್ನುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅದಕ್ಕೆ ಪುಷ್ಠಿ ಎಂಬಂತೆ ಮುಖೇಶ್ ಅಂಬಾನಿ ಹಾಗೂ ಅಮರಿಂದರ್ ಇಬ್ಬರು ಜೊರೆಗಿರುವ ಫೋಟೊಗಳು ಕೂಡ ವೈರಲ್ ಆಗಿವೆ.ಮುಂಬೈನಲ್ಲಿ ಭಾರತ ಬಂದ್‌ಗೂ ಒಂದು ದಿನ ಮೊದಲು ಅಮರಿಂದರ್ ಸಿಂಗ್ ಮುಖೇಶ್ ಅಂಬಾನಿಯವರನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ.

Fact Check: ಪ್ರತಿಭಟನೆ ಮಾಡುತ್ತಿರುವ ರೈತರು ರಾಷ್ಟ್ರಧ್ವಜವನ್ನು ಅವಮಾನಿಸಿದರೇ?Fact Check: ಪ್ರತಿಭಟನೆ ಮಾಡುತ್ತಿರುವ ರೈತರು ರಾಷ್ಟ್ರಧ್ವಜವನ್ನು ಅವಮಾನಿಸಿದರೇ?

ರೈತರ ಪ್ರತಿಭಟನೆ ವಿಚಾರವಾಗಿ ಅಮಿತ್ ಶಾ ನೀಡಿರುವ ಪ್ರಸ್ತಾಪವನ್ನು ಅಮಿರೀದರ್ ಸಿಂಗ್ ಒಪ್ಪಿಕೊಂಡಿದ್ದಾರೆ. ಪಂಜಾಬಿನ ಅಭಿವೃದ್ಧಿ ಯೋಜನೆಗಳ ಕುರಿತು ಅಂಬಾನಿ ಜತೆ ಮಾತುಕತೆ ನಡೆಸಿದ್ದಾರೆ. ಇದು ಯಾವ ರೀತಿಯ ರಾಜಕೀಯ ಎಂದು ಜನರು ಪ್ರಶ್ನಿಸಿದ್ದಾರೆ.

Fact Chek: Punjab CM Met Ambani Ahead Of Bharat Bandh

ಇನ್ನೊಂದೆಡೆ ಹೊಸ ಕೃಷಿ ಕಾಯ್ದೆಯು ಮುಖೇಶ್ ಅಂಬಾನಿ, ಗೌತಮ್ ಅದಾನಿ ಅವರಿಗೆ ಸಹಕಾರಿಯಾಗಿದೆ ಎನ್ನುವ ಮಾತುಗಳೂ ಕೇಳಿಬರುತ್ತಿದೆ.

ಆದರೆ ಈ ದೂರುಗಳೆಲ್ಲವೂ ಸುಳ್ಳು, ಈ ಫೋಟೊವನ್ನು 2017ರ ಅಕ್ಟೋಬರ್ 31 ರಂದು ಪೋಸ್ಟ್ ಮಾಡಿದ್ದರು. ಪಂಜಾಬ್‌ನ ವಿವಿಧ ಹೂಡಿಕೆ ಮತ್ತು ಕೈಗಾರಿಕಾ ಅಭಿವೃದ್ಧಿ ಅವಕಾಶಗಳ ಬಗ್ಗೆ ಚರ್ಚೆ ನಡೆಸಿ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದರು.

ಭಾರತ್ ಬಂದ್ ಮುನ್ನಾ ದಿನ ಅಮರಿಂದರ್ ಸಿಂಗ್ ಅವರು ಮುಖೇಶ್ ಅಂಬಾನಿಯನ್ನು ಭೇಟಿಯಾಗಿದ್ದರು ಎನ್ನುವ ಸುದ್ದಿ ಸುಳ್ಳು, ಅದು 2017ರಲ್ಲಿ ಅಪ್‌ಲೋಡ್ ಮಾಡಲಾಗಿದ್ದ ಚಿತ್ರವಾಗಿದೆ. ಹಾಗೆಯೇ ಮುಖೇಶ್ ಅಂಬಾನಿ ಹಾಗೂ ಅಮರಿಂದರ್ ಸಿಂಗ್ ರೈತರ ವಿಷಯಗಳ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ.

Fact Check

ಕ್ಲೇಮು

ಭಾರತ್‌ ಬಂದ್‌ಗೂ ಮೊದಲು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹಾಗೂ ಮುಖೇಶ್ ಅಂಬಾನಿ ಭೇಟಿಯಾಗಿದ್ದರು

ಪರಿಸಮಾಪ್ತಿ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೊ 2017ದ್ದಾಗಿದ್ದು, ಭಾರತ ಬಂದ್‌ಗೂ ಮುನ್ನ ಅಮರಿಂದರ್ ಸಿಂಗ್ ಹಾಗೂ ಮುಖೇಶ್ ಅಂಬಾನಿ ಭೇಟಿಯಾಗಿರಲಿಲ್ಲ.

Rating

False
ಗಾಗಿ ನಿಮ್ಮ ಮನವಿಯನ್ನು ಕಳಿಸಲು [email protected] ಗೆ ಇಮೇಲ್ ಮಾಡಿ
English summary
Various farmers' organisations had called for a Bharat Bandh on December 8 against the recent farm laws, which they allege will leave them at the mercy of industrialists. Almost all major Opposition parties, including the Congress, lent support to the bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X