ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹರಿಯಾಣ ಚುನಾವಣೆ: ಸಮೀಕ್ಷೆ ಹೇಳುತ್ತಿದೆ ಗೆಲುವು ಯಾರಿಗೆಂದು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21: ಹರಿಯಾಣಾ ವಿಧಾನಸಭೆ ಚುನಾವಣೆ ಈಗಷ್ಟೆ ಮುಗಿದಿದ್ದು ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿವೆ.

ಮಹಾರಾಷ್ಟ್ರ ಮತ್ತು ಹರ್ಯಾಣಾ ಚುನಾವಣೆ ಸಂಬಂಧ ಚುನಾವಣೋತ್ತರ ಸಮೀಕ್ಷೆಯನ್ನು ನ್ಯೂಸ್ ಎಕ್ಸ್‌ ಮತ್ತು ಪೋಲ್‌ ಸ್ಟಾರ್‌ ಇಂಡಿಯಾ ಮಾಡಿದ್ದು, ಸಮೀಕ್ಷೆ ಪ್ರಕಾರ ಹರಿಯಾಣದಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ.

Live Update: ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೋತ್ತರ ಸಮೀಕ್ಷೆLive Update: ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೋತ್ತರ ಸಮೀಕ್ಷೆ

ಹರಿಯಾಣಾದಲ್ಲಿ 90 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಆಡಳಿತಾರೂಢ ಬಿಜೆಪಿ ಭಾರಿ ಅಂತರದಿಂದ ಜಯಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳುತ್ತಿದೆ. ಸಮೀಕ್ಷೆ ವರದಿ ಪ್ರಕಾರ ಕಳೆದ ಬಾರಿಗಿಂತಲೂ ದೊಡ್ಡ ಜಯವನ್ನು ಬಿಜೆಪಿ ಗಳಿಸಲಿದೆ.

Haryana Assembly Elections 2019: News X Axis My India Exit Poll Results

90 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸಮೀಕ್ಷೆ ಪ್ರಕಾರ ಹರಿಯಾಣಾದಲ್ಲಿ ಬಿಜೆಪಿಯು 77 ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. 11 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಇತರೆ ಪಕ್ಷಗಳು ಅಥವಾ ಪಕ್ಷೇತರರು 2 ಸ್ಥಾನದಲ್ಲಿ ಗೆಲುವು ಸಾಧಿಸಲಿದೆ.

ಮಹಾರಾಷ್ಟ್ರ ಚುನಾವಣೆ ಗೆಲುವು ಯಾರಿಗೆ?: ನ್ಯೂಸ್‌ ಎಕ್ಸ್‌ ಸಮೀಕ್ಷೆಮಹಾರಾಷ್ಟ್ರ ಚುನಾವಣೆ ಗೆಲುವು ಯಾರಿಗೆ?: ನ್ಯೂಸ್‌ ಎಕ್ಸ್‌ ಸಮೀಕ್ಷೆ

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 74 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು, ಕಾಂಗ್ರೆಸ್ 15 , ಐಎನ್‌ಎಲ್‌ಡಿ 19 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು.

English summary
Haryana Assembly Elections 2019 voting ended. As per News X-Axis My India India exit poll BJP is leading in the poll and going to win election in large margin.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X