ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನರು ಬಿಬಿಎಂಪಿಗೆ ದೂರು ಸಲ್ಲಿಸುವುದು ಹೇಗೆ?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತಷ್ಟು ಜನಸ್ನೇಹಿಯಾಗಿದೆ. ಜನರು ತಮ್ಮ ಬಿಬಿಎಂಪಿ ವಲಯಗಳನ್ನು ತಿಳಿದುಕೊಂಡು ಪಾಲಿಕೆಗೆ ದೂರುಗಳನ್ನು ಸಲ್ಲಿಸುವ ವ್ಯವಸ್ಥೆಯನ್ನು ಸರಳಗೊಳಿಸಲಾಗಿದೆ.

Recommended Video

ಶಾಸಕರ ಅನರ್ಹತೆಗೆ ಸಿದ್ದರಾಮಯ್ಯ ಬೆಂಬಲಿಗರು ಕೊಟ್ಟ ಸಮರ್ಥನೆ | Oneindia Kannada

ರಸ್ತೆ, ಕಸ, ಮಳೆ ನೀರು ಸಂಗ್ರಹ, ಬೀದಿನಾಯಿಗಳ ಹಾವಳಿ ಸೇರಿದಂತೆ ಸಾರ್ವಜನಿಕರು ವಿವಿಧ ವಿಚಾರಗಳ ಕುರಿತು ದೂರು ನೀಡಬಹುದಾಗಿದೆ. ಮೊದಲು ತಮ್ಮ ಬಿಬಿಎಂಪಿ ವಲಯಗಳನ್ನು ಜನರು ತಿಳಿದುಕೊಳ್ಳಬೇಕು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಹೇಗೆಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಹೇಗೆ

ವಲಯವಾರು ಸಹಾಯವಾಣಿ ಕೇಂದ್ರಗಳನ್ನು ಬಿಬಿಎಂಪಿ ಸ್ಥಾಪನೆ ಮಾಡಿದೆ. ದೂರುಗಳು ಬರುತ್ತಿದ್ದಂತೆ ಅದನ್ನು ಪರಿಹಾರ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ವಲಯವಾರು ಕರೆಗಳನ್ನು ಸ್ವೀಕಾರ ಮಾಡುವುದರಿಂದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಧ್ಯವಾಗುತ್ತದೆ.

ಬೆಂಗಳೂರು ನಗರದಲ್ಲಿ 3 ಕಿ. ಮೀ. ಓಡಿ; ಪ್ಲಾಸ್ಟಿಕ್ ಸಂಗ್ರಹಿಸಿಬೆಂಗಳೂರು ನಗರದಲ್ಲಿ 3 ಕಿ. ಮೀ. ಓಡಿ; ಪ್ಲಾಸ್ಟಿಕ್ ಸಂಗ್ರಹಿಸಿ

How To File Complaint To BBMP

ಬಿಬಿಎಂಪಿ ಮಳೆಯಿಂದ ಉಂಟಾದ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲು ಹೆಚ್ಚುವರಿ ನಿಯಂತ್ರಣ ಕೇಂದ್ರಗಳನ್ನು ತೆರೆಯಲಾಗಿದೆ.

ಬಿಬಿಎಂಪಿ ಕಂಟ್ರೋಲ್ ರೂಂ ನಂಬರ್‌ಗಳು
* 080 - 22975595
* 080 - 22221188
* 080 - 22224748
* 080 - 22225657
* 080 - 22128497

ಬಿಬಿಎಂಪಿ 24*7 ದೂರುಗಳನ್ನು ಸ್ವೀಕಾರ ಮಾಡಲು 080 22660000 ಸಹಾಯವಾಣಿಯನ್ನು ಆರಂಭಿಸಿದೆ. ದೂರುಗಳನ್ನು ವಾಟ್ಸಪ್ ಮೂಲ ಸಲ್ಲಿಸಲು ದೂರವಾಣಿ ಸಂಖ್ಯೆ 9480685700.

ಸಕಲ ಸಮಸ್ಯೆಗಳ ಪರಿಹಾರಕ್ಕೆ ಬಳಸಿ ಬಿಬಿಎಂಪಿ ಆಪ್ಸಕಲ ಸಮಸ್ಯೆಗಳ ಪರಿಹಾರಕ್ಕೆ ಬಳಸಿ ಬಿಬಿಎಂಪಿ ಆಪ್

ವಲಯವಾರು ಸಹಾಯವಾಣಿ ಕೇಂದ್ರಗಳ ಸಂಖ್ಯೆಗಳು

* ಪೂರ್ವ ವಲಯ : 080 22975803
* ದಕ್ಷಿಣ ವಲಯ : 080 26566362, 2656 6703
* ಪಶ್ಚಿಮ ವಲಯ : 080 23561692, 23463366
* ಬೊಮ್ಮನಹಳ್ಳಿ ವಲಯ : 080 25735642, 25732447
* ಯಲಹಂಕ ವಲಯ : 080 23636671, 22975936
* ಆರ್. ಆರ್. ನಗರ ವಲಯ : 080 28600954, 28601851
* ಮಹದೇವಪುರ ವಲಯ : 080 28512300/301, 41407222
* ದಾಸರಹಳ್ಳಿ ವಲಯ : 080 28394909/ 28393688

English summary
How to file complaint Bruhat Bengaluru Mahanagara Palike (BBMP) about your area problems. BBMP set-upped zone wise call center.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X