ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಕ್ಸಿಟ್ ಪೋಲ್, ಇಂಡಿಯಾ ಟುಡೇ: ಮಮತಾ ಬ್ಯಾನರ್ಜಿಗೆ ಭಾರೀ ಮುಖಭಂಗ

|
Google Oneindia Kannada News

ಇಂಡಿಯಾ ಟುಡೇ ಮತ್ತು ಏಕ್ಸಿಸ್ ಮೈ ಇಂಡಿಯಾ ನಡೆಸಿದ ಸಮೀಕ್ಷೆಯ ಪ್ರಕಾರ, ದೆಹಲಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಲಿದೆ. ಆಮ್ ಆದ್ಮಿ ಪಕ್ಷ - ಕಾಂಗ್ರೆಸ್ ಒಟ್ಟಾಗಿ ಮತದಾರರ ಬಳಿ ಹೋಗಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶತ ಪ್ರಯತ್ನ ಮಾಡಿದ್ದರು.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರಕಾರದ ವಿರುದ್ದ ಬಿಜೆಪಿ ಭಾರೀ ಪ್ರಚಾರವನ್ನು ನಡೆಸಿತ್ತು. ಮಮತಾ - ಅಮಿತ್ ಶಾ - ನರೇಂದ್ರ ಮೋದಿಯ ನಡುವೆ ಭಾರೀ ವಾಕ್ಸಮರವೇ ನಡೆದಿತ್ತು.

ಇಂಡಿಯಾ ಟಿವಿ-ಸಿಎನ್ಎಕ್ಸ್ ಎಕ್ಸಿಟ್ ಪೋಲ್ : ಕರ್ನಾಟಕ ಸೇರಿದಂತೆ ಎಲ್ಲೆಡೆ ಬಿಜೆಪಿ ಮುನ್ನಡೆಇಂಡಿಯಾ ಟಿವಿ-ಸಿಎನ್ಎಕ್ಸ್ ಎಕ್ಸಿಟ್ ಪೋಲ್ : ಕರ್ನಾಟಕ ಸೇರಿದಂತೆ ಎಲ್ಲೆಡೆ ಬಿಜೆಪಿ ಮುನ್ನಡೆ

ಇತ್ತೀಚಿನ ದಿನಗಳಲ್ಲಿ ಬಿಜೆಪಿ ಭಾರೀ ಬಲವೃದ್ದನೆಗೊಳ್ಳುತ್ತಿದೆ ಎನ್ನುವುದು ಚುನಾವಣಾಪೂರ್ವ ಸಮೀಕ್ಷೆಯಲ್ಲಿ ವರದಿಯಾಗಿತ್ತು. ರಾಜ್ಯದ ಒಂಬತ್ತು ಕ್ಷೇತ್ರಗಳ ಚುನಾವಣೆ ಕೊನೆಯ ಹಂತದಲ್ಲಿ ಮೇ 19ರಂದು ನಡೆದಿತ್ತು. ರಾಜ್ಯದ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ - ಟಿಎಂಸಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡಲಿದೆ.

India Today - Axis My India exit poll report 2019: What wlll happen in West Bengal

ಇಂಡಿಯಾ ಟುಡೇ ಮತ್ತು ಏಕ್ಸಿಸ್ ಮೈ ಇಂಡಿಯಾ ನಡೆಸಿದ ಸಮೀಕ್ಷೆಯ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗವಾಗಲಿದೆ. ಸಮೀಕ್ಷೆಯ ವರದಿ ಇಂತಿದೆ:

ಪಶ್ಚಿಮ ಬಂಗಾಳ
ಒಟ್ಟು ಸ್ಥಾನ: 42
ಟಿಎಂಸಿ : 19-22
ಬಿಜೆಪಿ : 19-23
ಕಾಂಗ್ರೆಸ್ : 01-00
ಎಡಪಕ್ಷ/ಇತರರು : 0

English summary
India Today - Axis My India exit poll report 2019: What wlll happen in West Bengal. As per survey report, Mamata Banerjee may face set back.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X