Jeep EV Car: ಅತೀ ಕಡಿಮೆ ದರದಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಮುಂದಾದ ಅಂತಾರಾಷ್ಟ್ರೀಯ ಕಂಪನಿ
ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಈ ಹಿನ್ನೆಲೆ ಎಲ್ಲಾ ಕಂಪನಿಗಳು ತಾವೇನು ಯಾರಿಗೂ ಕಡಿಮೆಯಿಲ್ಲ ಎಂಬಂತೆ ಉತ್ತಮ ಸೌಲಭ್ಯಗಳನ್ನೊಳಗೊಂಡಿರುವ, ಹೊಸ ವಿನ್ಯಾಸದ ವಾಹನಗಳನ್ನು ಕಡಿಮೆ ದರದಲ್ಲಿ ಮಾರುಕಟ್ಟೆಗೆ ಪರಿಚಯಿಸುತ್ತಲೇ ಇದ್ದು, ಈ ಮೂಲಕ ಗ್ರಾಹಕರನ್ನು ತನ್ನೆಡೆ ಸೆಳೆಯುವ ಕೆಲಸವನ್ನು ಮಾಡುತ್ತಿವೆ. ಹಾಗೆಯೇ ಇದೀನ ಅಂತಾರಾಷ್ಟ್ರೀಯ ಕಂಪನಿ ಜೀಪ್ ಹೊಸ ಎಲೆಕ್ಟ್ರಿಕ್ ವಾಹನವನ್ನು ತಯಾರಿಸುತ್ತಿದೆ. ಹಾಗಾದರೆ ಇದರ ಬೆಲೆ, ವಿಶೇಚತೆಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಯಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿ ಮಾಡುತ್ತಿದೆ. ಅಲ್ಲದೆ ಗ್ರಾಹಕರನ್ನು ಸೆಳೆಯಲು ಕಡಿಮೆ ದರದಲ್ಲಿ ಹೊಸ ಮಾದರಿಯ ವಾಹನಗಳನ್ನು ಬಿಡುಗೆಯಾಗುತ್ತಲೇ ಇವೆ. ಇನ್ನು ಇದೀಗ ಅಂತಾರಾಷ್ಟ್ರೀಯ ಕಾರು ತಯಾರಕ ಕಂಪನಿ ಜೀಪ್ ಗ್ರಾಹಕರ ಕೈಗೆಟಕುವ ದರದಲ್ಲಿ ಹೊಸ ಎಲೆಕ್ಟ್ರಿಕ್ ವಾಹನವನ್ನು ತಯಾರು ಮಾಡಲು ಮುಂದಾಗಿದೆ.

ಈ ಕೈಗೆಟಕುವ ಬೆಲೆಯ ಎಸ್‌ಯುವಿ ಶೀಘ್ರದಲ್ಲೇ ಅಮೆರಿಕಾದಲ್ಲಿ ಲಾಂಚ್ ಆಗಲಿದೆ. ಜೀಪ್ ಅವೆಂಜರ್ ಇವಿ ಈಗಾಗಲೇ ಯುರೋಪಿಯನ್ ಮಾರುಕಟ್ಟೆಯಲ್ಲಿ ಸಿಗಲಿದ್ದು, ಇದರ ಬೆಲೆ 35 ಸಾವಿರ ಯುರೋಗಳು ಆಗಿವೆ. ಅಂದರೆ ಭಾರತದ ಕರೆನ್ಸಿ ಲೆಕ್ಕದಲ್ಲಿ ಸುಮಾರು 31.50 ಲಕ್ಷ ರೂಪಾಯಿ ಆಗಿದೆ. ಈ ಎಲೆಕ್ಟ್ರಿಕ್ ವಾಹನ ಕೆಲವೇ ದಿನಗಳಲ್ಲಿ ಅಮೆರಿಕದಲ್ಲಿ ಲಾಂಚ್ ಆಗಲಿದೆ. ಆದರೆ ಈ ಪ್ರೀಮಿಯಂ ಇವಿ ದರ ತುಸು ಹೆಚ್ಚಾಗಿದೆ. ಆದ್ದರಿಂದ ಕೈಗೆಟುಕುವ ದರದಲ್ಲಿ ಎಲೆಕ್ಟ್ರಿಕ್ ಕಾರನ್ನು ಪರಿಚಯಿಸಲು ಜೀಪ್ ನಿರ್ಧರಿಸಿದೆ.
ತಯಾರಾಗುತ್ತಿರುವ ಈ ಹೊಸ ಎಲೆಕ್ಟ್ರಿಕ್ ಕಾರಿಗೆ ಇನ್ನೂ ಹೆಸರು ಇಟ್ಟಿಲ್ಲ. ಆದರೆ ಇದರ ಬೆಲೆ 25 ಸಾವಿರ ಡಾಲರ್, ಅಂದರೆ ಭಾರತೀಯ ಕರೆನ್ಸಿ ಲೆಕ್ಕದಲ್ಲಿ 20 ಲಕ್ಷ ರೂಪಾಯಿಗಿಂತ ಕಡಿಮೆ ಇರಲಿದೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
"ಮೊಮು 20,000 ಯೂರೋ ಸಿಟ್ರೊಯೆನ್ ಇ-ಸಿ3 ರೀತಿಯಲ್ಲೇ, ನಾವು ಶೀಘ್ರದಲ್ಲೇ 25,000 ಡಾಲರ್ ಜೀಪ್ ಅನ್ನು ಪರಿಚಯಿಸುತ್ತೇವೆ. ಇನ್ನು ಈ ಕಾರಿನ ದರ ಯುರೋಪ್‌ನಲ್ಲಿ 20,000 ಯುರೋಗಳು, ಅಮೆರಿಕಾದಲ್ಲಿ 25,000 ಡಾಲರ್‌ಗಳು ಆಗುವ ಸಾಧ್ಯತೆಯಿದೆ ಎಂದು ಸ್ಟಾಲೆಂಟಿಸ್ ಸಿಇಒ ಕಾರ್ಲೋಸ್ ತವರೆಸ್ ಹೇಳಿ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications