ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸಿಇಟಿ ಹಾಲ್ ಟಿಕೆಟ್ ಬಿಡುಗಡೆ: ಡೌನ್‌ಲೋಡ್ ಮಾಡುವುದು ಹೇಗೆ?

|
Google Oneindia Kannada News

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2022ರ ಹಾಲ್ ಟಿಕೆಟ್ ಅಥವಾ ಪ್ರವೇಶ ಟಿಕೆಟ್ ಅನ್ನು kea.kar.nic.in ನಲ್ಲಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ kea.kar.nic.in ಅಥವಾ cetonline.karnataka.gov.in/kea. ಹಾಲ್‌ ಟಿಕೆಟ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರವೇಶ ಪರೀಕ್ಷೆಯನ್ನು ಜೂನ್ 16, 17 ಮತ್ತು 18 ರಂದು ನಿಗದಿಪಡಿಸಲಾಗಿದೆ. KCET ಕರ್ನಾಟಕದ ಭಾಗವಹಿಸುವ ಸಂಸ್ಥೆಗಳಲ್ಲಿ ಪದವಿಪೂರ್ವ ಎಂಜಿನಿಯರಿಂಗ್, ಫಾರ್ಮಸಿ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು KCET ಹಾಲ್ ಟಿಕೆಟ್‌ಗಳನ್ನು ಡೌನ್‌ಲೋಡ್ ಮಾಡಬಹುದು. ಹಾಲ್‌ ಟಿಕೆಟ್ ಪಡೆಯಲು cetonline.karnataka.gov.in/kea. ರ ಲಿಂಕ್ ಮತ್ತು ಅನುಸರಿಸಲು ಹಂತಗಳು ಹೀಗಿವೆ:

ನೀಟ್ ಪಿಜಿ ಫಲಿತಾಂಶ ಪ್ರಕಟ: ಫಲಿತಾಂಶ ತಿಳಿಯುವುದು ಹೇಗೆ?ನೀಟ್ ಪಿಜಿ ಫಲಿತಾಂಶ ಪ್ರಕಟ: ಫಲಿತಾಂಶ ತಿಳಿಯುವುದು ಹೇಗೆ?

KCET 2022 ಹಾಲ್‌ ಟಿಕೆಟ್ ಅನ್ನು ಡೌನ್‌ಲೋಡ್ ಮಾಡುವುದು ಹೀಗೆ-

Karnataka CET Admit Card 2022 Released; Here is How to Download

*kea.kar.nic.in ಗೆ ಹೋಗಿ

*2022ರ ಪ್ರವೇಶ ವಿಭಾಗದ ಅಡಿಯಲ್ಲಿ, ಯುಜಿ ಸಿಇಟಿ ಆಯ್ಕೆಮಾಡಿ

*ಹಾಲ್‌ ಟಿಕೆಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

*ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

*ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಿದ ವಿವರಗಳನ್ನು ಸಲ್ಲಿಸಿ

*ಹಾಲ್‌ ಡಿಕೆಟ್ ಅನ್ನು ಡೌನ್‌ಲೋಡ್ ಮಾಡಿದ ನಂತರ ಅದರಲ್ಲಿ ನಮೂದಿಸಲಾದ ವಿವರಗಳನ್ನು ಪರಿಶೀಲಿಸಲು ಮತ್ತು ಕೆಳಗಿನ ಮಾರ್ಗಸೂಚಿಗಳ ಮೂಲಕ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲು ಕೆಇಎ ಅಭ್ಯರ್ಥಿಗಳಿಗೆ ಸಲಹೆ ನೀಡಿದೆ.

(ಒನ್ಇಂಡಿಯಾ ಸುದ್ದಿ)

Recommended Video

ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಓಪನರ್ ಸ್ಥಾನ ಯಾರಿಗೆ? ದ್ರಾವಿಡ್ & ರಾಹುಲ್ ಗೆ ಟೆನ್ಶನ್ | OneIndia Kannada

English summary
Karnataka Examinations Authority (KEA) has released Karnataka Common Entrance Test (KCET) 2022 hall ticket or admission ticket on kea.kar.nic.in. How to Download Hall Ticket It's here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X