ಲೋಕಸಭಾ ಚುನಾವಣೆ 2019 : ನ್ಯೂಸ್ 18 ಎಕ್ಸಿಟ್ ಪೋಲ್ ಫಲಿತಾಂಶ

ಬೆಂಗಳೂರು, ಮೇ 19 : 2019ರ ಲೋಕಸಭಾ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ಒಟ್ಟು 7 ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಭಾನುವಾರ ಅಂತಿಮ ಹಂತದ ಮತದಾನ ಮುಗಿದಿದ್ದು, ವಿವಿಧ ರಾಷ್ಟ್ರೀಯ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ನ್ಯೂಸ್ 18 ಮತ್ತು IPSOS ಜಂಟಿಯಾಗಿ ನಡೆಸಿದ ಸಮೀಕ್ಷೆಯ ವರದಿ ಇಲ್ಲಿದೆ.

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 272. ಎನ್‌ಡಿಎ ಮತ್ತು ಯುಪಿಎ ಮೈತ್ರಿಕೂಟಕ್ಕೆ ಎಷ್ಟು ಸೀಟು ಲಭ್ಯವಾಗಲಿದೆ? ಎಂಬ ಲೆಕ್ಕಾಚಾರ ದೇಶಾದ್ಯಂತ ನಡೆಯುತ್ತಿದೆ.

Lok sabha elections 2019 : News 18 IPSOS exit poll results India

ನ್ಯೂಸ್ 18 ಮತ್ತು IPSOS ಸಮೀಕ್ಷೆ ಪ್ರಕಾರ ಎನ್‌ಡಿಎ 236, ಯುಪಿಎ ಮೈತ್ರಿಕೂಟ 122, ಇತರರು 134 ಸೀಟುಗಳಲ್ಲಿ ಜಯಗಳಿಸಲಿದ್ದಾರೆ.

ಸಮೀಕ್ಷೆ ಹೇಗೆ? : ಸಮೀಕ್ಷೆಗಾಗಿ ದೇಶದ 199 ಲೋಕಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ವಿಧಾನಸಭಾ ಕ್ಷೇತ್ರಗಳು 796, ಮತಗಟ್ಟೆ ಪ್ರದೇಶಗಳು 4776, ಮತದಾರರು 1,21,542.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+