ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡಿಯಾ ಟುಡೆ ಎಕ್ಸಿಟ್ ಪೋಲ್: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮುಖಭಂಗ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈಗಷ್ಟೆ ಮುಗಿದಿದ್ದು ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿವೆ.

ಮಹಾರಾಷ್ಟ್ರ ಮತ್ತು ಹರ್ಯಾಣಾ ಚುನಾವಣೆ ಸಂಬಂಧ ಚುನಾವಣೋತ್ತರ ಸಮೀಕ್ಷೆಯನ್ನು ಇಂಡಿಯಾ ಟುಡೆ ಮಾಡಿದ್ದು, ಇಂಡಿಯಾ ಟುಡೆ ಸಮೀಕ್ಷೆ ಪ್ರಕಾರ ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ.

Live Update: ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೋತ್ತರ ಸಮೀಕ್ಷೆLive Update: ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೋತ್ತರ ಸಮೀಕ್ಷೆ

ಮಹಾರಾಷ್ಟ್ರದ 288 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದೆ. ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ.

Maharashtra Assembly Elections 2019: India Today Exit Poll Result

ಸಮೀಕ್ಷೆ ವರದಿ ಪ್ರಕಾರ ಬಿಜೆಪಿ ಮತ್ತು ಶಿವಸೇನೆ ಮೈತ್ರಿಯು 166-194 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್-ಎನ್‌ಸಿಪಿ ಮೈತ್ರಿಯು 72-90 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಇತರೆ ಹಾಗೂ ಪಕ್ಷೇತರರು 22-34 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.

ಹರಿಯಾಣ ಚುನಾವಣೆ: ಸಮೀಕ್ಷೆ ಹೇಳುತ್ತಿದೆ ಗೆಲುವು ಯಾರಿಗೆಂದು ಹರಿಯಾಣ ಚುನಾವಣೆ: ಸಮೀಕ್ಷೆ ಹೇಳುತ್ತಿದೆ ಗೆಲುವು ಯಾರಿಗೆಂದು

ಮೈತ್ರಿಯ ಹೊರತಾಗಿ ಬಿಜೆಪಿಯ ಏಕಮೇವವಾಗಿ 109 ರಿಂದ 124 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಶಿವಸೇನೆಯು 57-70 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಪಕ್ಷವು 32-40 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಎನ್‌ಸಿಪಿಯು 40-50 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ. ಇತರೆ ಪಕ್ಷ ಮತ್ತು ಪಕ್ಷಾಂತರ 22-34 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.

English summary
Maharashtra Assembly elections 2019 India today exit poll result. BJP expected to seal the victory.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X