2017ರ ವರ್ಷದ ವ್ಯಕ್ತಿ : ಸಚಿವ ಎಂ.ಬಿ.ಪಾಟೀಲ್
ಹೊಸ ವರ್ಷವನ್ನು ಸ್ವಾಗತಿಸಲು ಒನ್ಇಂಡಿಯಾ ಕೂಡಾ ಸಜ್ಜಾಗಿದೆ. ಹಳೆಯ ವರ್ಷದ ಕಹಿ ಘಟನೆಗಳನ್ನು ಮರೆತು ಹೊಸ ಕನಸುಗಳ ಜೊತೆ ಹೊಸ ವರ್ಷಕ್ಕೆ ಕಾಲಿಡಲು ಮುಂದಾಗಿರುವ ನಮ್ಮ ಓದುಗರ ಮುಂದೆ ವರ್ಷದ ವ್ಯಕ್ತಿಗಳನ್ನು ಪರಿಚಯಿಸುತ್ತಿದ್ದೇವೆ.
ಎಂ.ಬಿ.ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರು. ಇಲಾಖೆಯಲ್ಲಿ ಮಾಡಿದ ಕೆಲಸಕ್ಕಿಂತ ಹೆಚ್ಚಿನ ಪ್ರಚಾರ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಅವರಿಗೆ ಸಿಕ್ಕಿದೆ.
ಕರ್ನಾಟಕದಲ್ಲಿ ಹಲವು ತಿಂಗಳಿನಿಂದ ಜಾರಿಯಲ್ಲಿರುವ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿರುವುದು ಸಚಿವ ಎಂ.ಬಿ.ಪಾಟೀಲ್.ಇಂದಿಗೂ ಈ ಹೋರಾಟ ಅಂತಿಮ ಘಟಕ್ಕೆ ತಲುಪಿಲ್ಲ.

'ಲಿಂಗಾಯತ ಧರ್ಮ ಸ್ಥಾಪನೆ ಹೋರಾಟಕ್ಕೆ ಶಿವಕುಮಾರ ಸ್ವಾಮೀಜಿ ಅವರು ಆಶೀರ್ವದಿಸಿದ್ದಾರೆ' ಎಂದು ಸಚಿವ ಎಂ.ಬಿ.ಪಾಟೀಲ ಅವರು ಹೇಳಿಕೆ ನೀಡಿ ಎರಡು ದಿನ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದರು.
'ಲಿಂಗಾಯತ ಪ್ರತ್ಯೇಕ ಧರ್ಮ ವಾಗುವ ತನಕ ಹೋರಾಟವನ್ನು ನಿಲ್ಲಿಸುವುದಿಲ್ಲ' ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಪ್ರತ್ಯೇಕ ಧರ್ಮ ಮಾಡಲು ಕೇಂದ್ರ ಸರ್ಕಾರಕ್ಕೆ ಗಡುವನ್ನು ಸಹ ನೀಡಲಾಗಿದೆ.
ಒನ್ ಇಂಡಿಯಾ ಕನ್ನಡ 2017ರ ವರ್ಷದ ವ್ಯಕ್ತಿಯಾಗಿ ಎಂ.ಬಿ.ಪಾಟೀಲ ಅವರನ್ನು ಆಯ್ಕೆ ಮಾಡಿದೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications