ಖಾಸಗಿ ಫೋಟೋ ಬಿಡುಗಡೆ ಬೆದರಿಕೆಗೆ ಆ ನಟಿ ಮಾಡಿದ್ದೇನು ಗೊತ್ತಾ?
ನವದೆಹಲಿ, ಜೂನ್ 17: ನಟಿ ಬೆಲ್ಲಾ ಥೋರ್ನ್ ತನ್ನ ಬೆತ್ತಲೆ ಚಿತ್ರಗಳನ್ನು ಟ್ವೀಟ್ ಮಾಡಿದ್ದು, ಅವರ ಈ ನಿರ್ಧಾರಕ್ಕೆ ಮೆಚ್ಚುಗೆ ಕೇಳಿಬರುತ್ತಿದೆ. ಡಿಸ್ನಿ ಸ್ಟಾರ್ ಅಂತಲೇ ಬೆಲ್ಲಾ ಹೆಸರುವಾಸಿ. ಹ್ಯಾಕರ್ ವೊಬ್ಬ ಆಕೆಯ ಖಾತೆಗೆ ಕನ್ನ ಹಾಕಿ, ಬೆತ್ತಲೆ ವಿಡಿಯೋ ಹಾಗೂ ಫೋಟೋಗಳನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಹ್ಯಾಕರ್ ನ ಬೆದರಿಕೆಗೆ ಜಗ್ಗದ ಬೆಲ್ಲಾ ತಾನೇ ಅವುಗಳನ್ನು ಷೇರ್ ಮಾಡಿದ್ದಾರೆ. ನನ್ನ ಪಾಲಿನ ವಿಶೇಷ ವ್ಯಕ್ತಿಯೊಬ್ಬರಿಗಾಗಿ ಅವುಗಳನ್ನು ತೆಗೆದಿಟ್ಟುಕೊಂಡಿದ್ದಾಗಿ ತಿಳಿಸಿದ್ದಾರೆ. ತಾನೇ ಆ ಫೋಟೋ- ವಿಡಿಯೋ ಷೇರ್ ಮಾಡಿದ್ದಷ್ಟೇ ಅಲ್ಲ, ಪೊಲೀಸರು ಶೀಘ್ರದಲ್ಲೇ ಹ್ಯಾಕರ್ ನ ಹೆಡೆಮುರಿ ಕಟ್ಟಲಿದ್ದಾರೆ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ.
ಕಳೆದ ವರ್ಷ ಬೆಲ್ಲಾ ಥೋರ್ನ್ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದರು. ನನ್ನ ಹದಿನಾಲ್ಕನೇ ವಯಸ್ಸಿನವರೆಗೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ತಿಳಿಸಿದ್ದರು. ಬಹಳ ಕಾಲ ವ್ಯಕ್ತಿಯೊಬ್ಬನಿಗೆ ನನ್ನಿಂದ ಅನುಕೂಲ ಮಾಡಿಕೊಳ್ಳಲು ಅವಕಾಶ ಕೊಟ್ಟೆ. ಇದರಿಂದ ಭಾರೀ ಬೇಸರವಾಗಿದೆ ಎಂದಿದ್ದಾರೆ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಬೆಲ್ಲಾ ಥೋರ್ನ್ ಬಯಲು ಮಾಡಿದಾಗ ಆಕೆಯ ಅಭಿಮಾನಿಗಳು ಬೆಂಬಲಕ್ಕೆ ನಿಂತರು. ಅವರು ನಿಮ್ಮನ್ನು ನಿಯಂತ್ರಿಸಲು ಬಿಡಬೇಡಿ. ಕರ್ಮವು ಕಾಡದೇ ಬಿಡುವುದಿಲ್ಲ ಎಂದು ಒಬ್ಬರು ಹೇಳಿದ್ದರು. ನಿಮ್ಮ ನಿರ್ಧಾರ ಧೈರ್ಯವಾದುದು ಎಂದು ಒಬ್ಬರು ಹೇಳಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications