ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕರ ಮೌಲ್ಯ ಮಾಪನ; ರಾಮಲಿಂಗಾ ರೆಡ್ಡಿ ಕಾರ್ಯ ವೈಖರಿಗೆ ಅಂಕ ನೀಡಿ

|
Google Oneindia Kannada News

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳ ತಯಾರಿಯೂ ಜೋರಾಗಿದೆ. ಕಳೆದ ಚುನಾವಣೆಯಲ್ಲಿ ಜನರು ಮತದಾನ ಮಾಡಿ ಆಯ್ಕೆ ಮಾಡಿದ ಶಾಸಕರು ಮಾಡಿದ ಕೆಲಸಗಳೇನು?.

ನಿಮ್ಮ ಶಾಸಕರು ಕ್ಷೇತ್ರದ ಸಮಸ್ಯೆಗೆ ಸ್ಪಂದಿಸಿದ್ದು ಹೇಗೆ?, ಕೋವಿಡ್ ಸಮಯದಲ್ಲಿ ನಿಮ್ಮ ಶಾಸಕರ ಕಾರ್ಯ ವೈಖರಿ ಹೇಗಿತ್ತು?, ಎಂದು ಜನರು ಮೌಲ್ಯ ಮಾಪನ ಮಾಡುವ ಸಮಯ ಈಗ ಬಂದಿದೆ. ಅದಕ್ಕಾಗಿ ಒನ್ ಇಂಡಿಯಾ ಕನ್ನಡ ವೇದಿಕೆ ನೀಡಿದೆ.

ಶಾಸಕರ ಮೌಲ್ಯ ಮಾಪನ; ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯ ವೈಖರಿಗೆ ಅಂಕ ನೀಡಿ ಶಾಸಕರ ಮೌಲ್ಯ ಮಾಪನ; ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯ ವೈಖರಿಗೆ ಅಂಕ ನೀಡಿ

ಒನ್ ಇಂಡಿಯಾ ಕನ್ನಡ ಶಾಸಕರ ಮೌಲ್ಯ ಮಾಪನ ಮಾಡಲು Rate your MLA ಎಂಬ ಅಭಿಯಾನ ನಡೆಸುತ್ತಿದೆ. ನಿಮ್ಮ ಕ್ಷೇತ್ರದ ಶಾಸಕರು ಮಾಡಿದ ಕೆಲಸಗಳಿಗೆ ನೀವು ಸ್ಟಾರ್‌ಗಳನ್ನು ನೀಡುವ ಮೂಲಕ ಅಂಕ ಕೊಡಬಹುದು.

ಶಾಸಕರ ಮೌಲ್ಯ ಮಾಪನ; ಎಂ. ಪಿ. ರೇಣುಕಾಚಾರ್ಯ ಕಾರ್ಯ ವೈಖರಿಗೆ ಅಂಕ ನೀಡಿ ಶಾಸಕರ ಮೌಲ್ಯ ಮಾಪನ; ಎಂ. ಪಿ. ರೇಣುಕಾಚಾರ್ಯ ಕಾರ್ಯ ವೈಖರಿಗೆ ಅಂಕ ನೀಡಿ

ಈ ಪುಟದಲ್ಲಿ ಜನರು ಬೆಂಗಳೂರು ನಗರದ ಬಿಟಿಎಂ ಲೇಔಟ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಕಾರ್ಯ ವೈಖರಿಗೆ ಅಂಕ ನೀಡಬಹುದು. ವೋಟ್ ಪೂರ್ಣಗೊಂಡ ಬಳಿಕ ಪುಟದ ಕೊನೆಯಲ್ಲಿ ಜನರು ನೀಡಿದ ಸರಾಸರಿ ಅಂಕ ನೋಡಬಹುದು. ಸಾಮಾಜಿಕ ಜಾಲತಾಣದಲ್ಲಿ ಈ ಪುಟ ಶೇರ್ ಮಾಡಬಹುದು.

ಶಾಸಕರ ಮೌಲ್ಯ ಮಾಪನ; ಅನಿತಾ ಕುಮಾರಸ್ವಾಮಿ ಕಾರ್ಯ ವೈಖರಿಗೆ ಅಂಕ ನೀಡಿ ಶಾಸಕರ ಮೌಲ್ಯ ಮಾಪನ; ಅನಿತಾ ಕುಮಾರಸ್ವಾಮಿ ಕಾರ್ಯ ವೈಖರಿಗೆ ಅಂಕ ನೀಡಿ

ರಾಮಲಿಂಗಾ ರೆಡ್ಡಿ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವರು. ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2018ರ ಚುನಾವಣೆಯಲ್ಲಿ 67,085 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬೆಂಗಳೂರು ನಗರದ ರಾಜಕೀಯದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ.

ಒಟ್ಟು 9 ಅಂಶಗಳ ಆಧಾರದ ಮೇಲೆ ಜನರು ಶಾಸಕ ರಾಮಲಿಂಗಾ ರೆಡ್ಡಿ ಕಾರ್ಯ ವೈಖರಿ ಮೌಲ್ಯ ಮಾಪನ ಮಾಡಬಹುದು. ಸ್ಟಾರ್ ರೇಟಿಂಗ್ ಮೂಲಕ ಅಂಕ ನೀಡಬಹುದು. ಜನರು ವೋಟ್ ಮಾಡಿದ ಬಳಿಕ ಈ ಪುಟವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ, ಇತರರು ಅಂಕ ನೀಡುವಂತೆ ಮನವಿ ಮಾಡಬಹುದು.

ಶಾಸಕರ ಲಭ್ಯತೆ, ಕ್ಷೇತ್ರದ ಅಭಿವೃದ್ಧಿ ಕಾರ್ಯ, ವಿಧಾನಸಭೆಯಲ್ಲಿ ಮಾತನಾಡಿದ್ದು, ರಸ್ತೆ ಸೌಕರ್ಯ, ನೀರಿನ ಸೌಕರ್ಯ, ಮೂಲ ಸೌಕರ್ಯ ಮುಂತಾದ ಅಂಶಗಳ ಆಧಾರದ ಮೇಲೆ ಜನರು ವೋಟ್ ಮಾಡಲು ಅವಕಾಶ ನೀಡಲಾಗಿದೆ.

ಇದು ಚುನಾವಣಾ ಪುಟವಾಗಿದೆ. ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ವಿವರ, 2018ರ ಚುನಾವಣೆಯಲ್ಲಿ ಕಣದಲ್ಲಿದ್ದ ಅಭ್ಯರ್ಥಿಗಳ ವಿವರ, ಪಡೆದ ಮತಗಳು ಇತರ ಮಾಹಿತಿ ಇಲ್ಲಿದೆ.

English summary
Rate Your MLA - Here you rate Rate BTM Layout Congress MLA Ramalinga Reddy performance in the last 4.5 years. What are the changes he did, grants released and development works he has done in your constituency;
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X