Happy Republic Day 2025: ಗಣರಾಜ್ಯೋತ್ಸವ ಶುಭಾಶಯ: 22 + ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲು ಇಲ್ಲಿವೆ!
Happy Republic Day 2025: ಜನವರಿ 26 ಗಣರಾಜ್ಯೋತ್ಸವದ ಸಂಭ್ರಮದ ದಿನ. ವಿಶ್ವದ ಎಲ್ಲಾ ರಾಷ್ಟ್ರಗಳಿಗಿಂತ ಭಿನ್ನವಾದ ಹಾಗೂ ಬೃಹತ್ ಸಂವಿಧಾನವನ್ನು ಭಾರತದಲ್ಲಿ ಜಾರಿಗೆ ತಂದ ದಿನ. ಭಾರತದ ಸಂವಿಧಾನವನ್ನು 1949ರ ನವೆಂಬರ್ 26ಕ್ಕೆ ಅಂಗೀಕರಿಸಲಾಯಿತು. 1950ರ ಜನವರಿ 26ರಂದು ಸಂವಿಧಾನವನ್ನು ಜಾರಿಗೆ ತರಲಾಗಿದೆ. ಸಂವಿಧಾನವನ್ನು ಅಂಗೀಕರಿಸಿದ ಹಾಗೂ ಭಾರತ ಗಣತಂತ್ರ ರಾಷ್ಟ್ರವಾಗಿ ಬದಲಾದ ಗೌರವಾರ್ಥ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಸುವರ್ಣ ಭಾರತ: ಪರಂಪರೆ ಮತ್ತು ಪ್ರಗತಿ ಎನ್ನುವುದು 2025ನೇ ಸಾಲಿನ ಗಣರಾಜ್ಯೋತ್ಸವದ ಥೀಮ್ ಆಗಿದೆ. ದೇಶವೇ ಹೆಮ್ಮಪಡುವ ಹಾಗೂ ಸಂಭ್ರಮಿಸುವ ದಿನಗಳಲ್ಲಿ ಗಣರಾಜ್ಯೋತ್ಸವವೂ ಒಂದಾಗಿದೆ. ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಪ್ರೀತಿ ಪಾತ್ರರಿಗೆ ಹಾಗೂ ಆತ್ಮೀಯರಿಗೆ ಗಣರಾಜ್ಯೋತ್ಸವ ಶುಭಾಶಯ ಕೋರುವ ಸಾಲುಗಳು ಇಲ್ಲಿವೆ.
* ಭಾರತದ ಸೊಗಸು ಇರುವುದೇ ವೈವಿಧ್ಯತೆಯಲ್ಲಿ ಈ ವೈವಿಧ್ಯತೆಯ ಸಂಭ್ರಮ ಸದಾ ಇರಲಿ. ಎಲ್ಲರಿಗೂ ಗಣರಾಜ್ಯೋತ್ಸವ ಶುಭಾಶಯಗಳು.
* ಭಾರತ ಏಕತೆ ಹಾಗೂ ವೈವಿಧ್ಯತೆಯ ಮೂಲಕ ಜಗತ್ತನ್ನು ಮುನ್ನಡೆಸಲಿ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ಭಾರತ ಸದಾ ಎಲ್ಲಾ ವಿಷಯಗಳಲ್ಲೂ ಮುಂದಿರಲಿ ಎಲ್ಲರೂ ಭಾರತದತ್ತ ತಿರುಗಿ ನೋಡುವಂತಾಗಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.

* ಈ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾರತವನ್ನು ಶ್ರೇಷ್ಠ ಮಾಡುವ ಪ್ರತಿಜ್ಞೆ ಮಾಡೋಣ ಎಲ್ಲರಿಗೂ ಗಣರಾಜ್ಯೋತ್ಸವ ಶುಭಾಶಯಗಳು.
* ಜೈ ಹಿಂದ್, ಜೈ ಭಾರತ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಪಾಲಿಸೋಣ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ಭಾರತವು ಏಕತೆ ಹಾಗೂ ವೈವಿಧ್ಯತೆಯೊಂದಿಗೆ ವಿಶ್ವವನ್ನು ಮುನ್ನಡೆಸಲಿ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ಜನವರಿ 26 ನಮ್ಮ ಪರಂಪರೆ, ಭವಿಷ್ಯವನ್ನು ಹೆಮ್ಮೆಯಿಂದ ಆಚರಿಸುವ ದಿನ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ.
* ಈ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಉಜ್ವಲ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞೆ ಮಾಡೋಣ.
* ನಾನು ಭಾರತೀಯ, ಭಾರತೀಯನಾಗಿರುವುದಕ್ಕೆ ಹೆಮ್ಮೆ ಇದೆ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ಪ್ರತಿಯೊಬ್ಬ ಭಾರತೀಯರಿಗೂ ಅವರ ಜೀವನದಲ್ಲಿ ಶಾಂತಿ, ಸಮೃದ್ಧಿ ಹಾಗೂ ಪ್ರಗತಿ ಕಾಣಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ಇಂದು 76ನೇ ಗಣರಾಜ್ಯೋತ್ಸವದ ಸಂಭ್ರಮ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ವೈವಿಧ್ಯತೆಯಲ್ಲಿ ಏಕತೆ ಇರುವ ದೇಶ ನಮ್ಮದು ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ಗಣರಾಜ್ಯೋತ್ಸವದ ಶುಭಾಶಯಗಳು.
* ಈ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ದೇಶಕ್ಕಾಗಿ ತ್ಯಾಗ ಮಾಡಿದವರಿಗೆ ಧನ್ಯವಾದ ಹೇಳೋಣ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ದೇಶಕ್ಕಾಗಿ ದೊಡ್ಡ ಕನಸುಗಳನ್ನು ಕಾಣುವ. ಆ ಕನಸುಗಳನ್ನು ನನಸು ಮಾಡಲು ಶ್ರಮಿಸೋಣ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ನಿಮಗೆ ಹಾಗೂ ನಿಮ್ಮ ಪ್ರೀತಿಪಾತ್ರರಿಗೆ 76ನೇ ಗಣರಾಜ್ಯೋತ್ಸವದ ಶುಭಾಶಯಗಳು.
* ನಮ್ಮ ಸಂವಿಧಾನದಲ್ಲಿ ಉಲ್ಲೇಖಿಸಿರುವ ವೈವಿಧ್ಯತೆಯಲ್ಲಿ ಏಕತೆಯೇ ನಮ್ಮ ಶಕ್ತಿ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ಗಗನ ಗಾಳಿಯಲಿ ನಮ್ಮ ತ್ರಿವರ್ಣ ಧ್ವಜ ಹಾರಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ನಮ್ಮ ದೇಶದ ಶ್ರೀಮಂತ ಪರಂಪರೆಯನ್ನು ಸಂಭ್ರಮಿಸೋಣ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ.
* ಎಲ್ಲರೂ ಒಂದಾಗಿ 76ನೇ ಗಣರಾಜ್ಯೋತ್ಸವದ ಸಂಭ್ರಮಾರಣೆ ಮಾಡೋಣ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.

* ದೇಶ ಪ್ರಗತಿ ಸಾಧಿಸುವುದು ಅಲ್ಲಿನ ಜನರಿಂದ ಪ್ರಗತಿಯಲ್ಲಿ ಪಾಲ್ಗೊಳ್ಳೋಣ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
* ನಾವು ಬಯಸುವ ಬದಲಾವಣೆಯನ್ನು ದೇಶದಲ್ಲಿ ತರೋಣ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ.
* ಭಾರತವನ್ನು ಗೌರವಿಸೋಣ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications