Happy Makar Sankranti 2025 Wishes: 23 + ಮೆಸೇಜ್, ಶುಭಾಶಯ ಮತ್ತು ವಾಟ್ಸಪ್ ಸ್ಟೇಟಸ್ ಸಾಲುಗಳು ಇಲ್ಲಿವೆ!
ವರ್ಷದ ಮೊದಲ ಹಬ್ಬ ಸಂಕ್ರಾಂತಿ ಬಂದಿದೆ. ಎಳ್ಳುಬೆಲ್ಲ ತಿಂದು ಒಳ್ಳೆಯ ಮಾತನಾಡಿ ಎನ್ನುವುದು ಸಂಕ್ರಾಂತಿಯ ವಿಶೇಷ ಸಾಲುಗಳಲ್ಲಿ ಒಂದಾಗಿದೆ. ಸುಗ್ಗಿ ಸಂಭ್ರಮದ ಸಮಯದಲ್ಲಿ ರೈತಪಿ ವರ್ಗದವರು ಹಾಗೂ ಎಲ್ಲರೂ ಸಂಭ್ರಮದಿಂದ ಆಚರಿಸುವ ಹಬ್ಬ ಸಂಕ್ರಾಂತಿಯಾಗಿದ್ದು, ಬೆಳೆಗಳಿಗೆ ಪೂಜಿಸುವ ಕಾಲವೂ ಹೌದು. ಎಳ್ಳುಬೆಲ್ಲ ತಿನ್ನುವುದು / ಹಂಚುವುದು ಹಾಗೂ ಸಿಹಿ ತಿಂದು ಸಂಭ್ರಮ ಹಂಚಿಕೊಳ್ಳುವ ಹಬ್ಬ ಸಂಕ್ರಾಂತಿಯಾಗಿದೆ.
ಮಕರ ಸಂಕ್ರಾಂತಿಯಂದು ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಾನೆ ಇದು ಈ ಹಬ್ಬದ ಮತ್ತೊಂದು ವಿಶೇಷತೆ. ಸಂಕ್ರಾಂತಿ ದೇಶದಾದ್ಯಂತ ಹಿಂದೂಗಳು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಹಬ್ಬದ ವಿಶೇಷದಲ್ಲಿ ನಿಮ್ಮ ಪ್ರೀತಿ ಪಾತ್ರರಿಗೆ ಹಾಗೂ ಆತ್ಮೀಯರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿ. ಎಳ್ಳುಬೆಲ್ಲ ತಿಂದು ಒಳ್ಳೆ ಮಾತನಾಡುವುದರ ಜೊತೆಗೆ ಃಬ್ಬದ ಖುಷಿಯನ್ನೂ ಹಂಚಿಕೊಳ್ಳಿ....

* ಇಂದು ಸೂರ್ಯ ತನ್ನ ಪಥ ಬದಲಾಯಿಸುತ್ತಿದ್ದಾನೆ. ಪ್ರತಿ ಸೂರ್ಯೋದಯವೂ ಹೊಸ ಶುಭಾರಂಭವಾಗಿದೆ ನಿಮಗೂ ನಿಮ್ಮ ಕುಟುಂಬದವರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
* ಸುಗ್ಗಿ ಸಂಭ್ರಮ ಶುರುವಾಗಿದೆ. ನಿಮ್ಮ ಪ್ರಯತ್ನಗಳೆಲ್ಲವೂ ಫಲ ಕೊಡಲಿ. ಯಶಸ್ಸು ಹಾಗೂ ಸಂತೋಷ ನಿಮ್ಮ ಜೀವನದಲ್ಲಿ ತುಂಬಿರಲಿ ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು.
* ಸಂಕ್ರಾಂತಿ ಸಂಭ್ರಮದ ಪ್ರಕಾಶಮಾನ ಸೂರ್ಯನ ಬೆಳಕು ನಿಮ್ಮ ಜೀವನದಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸಂಕ್ರಾಂತಿ ಹಬ್ಬವು ನಿಮ್ಮ ಜೀವನದಲ್ಲಿ ಹೊಸ ಅವಕಾಶಗಳು ಮತ್ತು ಸಮೃದ್ಧಿಯನ್ನು ತರಲಿ. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ
* ಸಂಕ್ರಾಂತಿಯನ್ನು ಭರವಸೆ ಹಾಗೂ ತುಂಬು ಹೃದಯದಿಂದ ಸ್ವಾಗತಿಸಿ. ನಿಮ್ಮ ಜೀವನವು ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿರಲಿ ಸಂಕ್ರಾಂತಿ ಹಬ್ಬದ ಶುಭಾಶಯ.

* ಸಂಕ್ರಾಂತಿಯು ನಿಮ್ಮ ಜೀವನದಲ್ಲಿ ಹೊಸ ಅವಕಾಶಗಳನ್ನು ತರಲಿ. ಖುಷಿಯಿಂದ ತುಂಬಿರಲಿ.
* ಎಲ್ಲರಿಗೂ ಎಳ್ಳುಬೆಲ್ಲ ಹಂಚುವಂತೆ ಖುಷಿ ಸಂತೋಷಗಳನ್ನು ಹಂಚಿ, ಅದೇ ಖುಷಿ ನಿಮಗೆ ಹಿಂದಿರುಗಲಿ ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸಂಕ್ರಾಂತಿಯಲ್ಲಿ ಸುಂದರ ನೆನಪುಗಳು ನಿಮ್ಮದಾಗಲಿ ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಮಕರ ಸಂಕ್ರಾಂತಿಯ ಶುಭಾಶಯ.
* ಎಳ್ಳು ಮತ್ತು ಬೆಲ್ಲದ ಸಿಹಿ ನಿಮ್ಮ ಜೀವನದಲ್ಲಿ ಒಳ್ಳೆಯದನ್ನೇ ತುಂಬಲಿ. ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಮಕರ ಸಂಕ್ರಾಂತಿಯ ಶುಭಾಶಯ.
* ಸಂಕ್ರಾಂತಿ ಸಂಭ್ರಮದಲ್ಲಿ ನಿಮ್ಮ ಮನೆ ನಗುವಿನಿಂದ ಹಾಗೂ ನಿಮ್ಮ ಹೊಲಗಳು ಸಮೃದ್ಧಿಯಿಂದ ತುಂಬಿರಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸಂಕ್ರಾಂತಿಯ ಸಂಭ್ರಮದೊಂದಿಗೆ ನಿಮ್ಮ ಜೀವನದಲ್ಲೂ ಸಂತೋಷ, ಖುಷಿ ಹಾಗೂ ಸಮೃದ್ಧಿ ತುಂಬಿರಲಿ ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಸಂಕ್ರಾಂತಿ ಹಬ್ಬದ ಆರ್ಥಿಕ ಶುಭಾಶಯ.
* ಸಂಕ್ರಾಂತಿ ಸಂಭ್ರಮದಲ್ಲಿ ಗಾಳಿಪಟಗಳು ಆಕಾಶದ ಎತ್ತರಕ್ಕೆ ಹಾರುವಂತೆ ನಿಮ್ಮ ಕನಸುಗಳು ಯಶಸ್ಸಿನ ದಡ ಸೇರಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸುಗ್ಗಿ ಸಂಭ್ರಮವು ನಮಗೆ ಕಠಿಣ ಪರಿಶ್ರಮವನ್ನು ಗೌರವಿಸಬೇಕು ಹಾಗೂ ಆದರ್ಶ ಬದುಕನ್ನು ರೂಢಿಸಿಕೊಳ್ಳಬೇಕು ಎನ್ನುವ ಸಂದೇಶ ಕೊಡುತ್ತದೆ. ಈ ಸಂದೇಶಗಳನ್ನು ಪಾಲಿಸೋಣ ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸೂರ್ಯ ಮಕರ ರಾಶಿಗೆ ಪ್ರವೇಶ ಮಾಡುವ ಈ ಶುಭ ಸಮಯದಲ್ಲಿ ನಿಮ್ಮ ಜೀವನದಲ್ಲಿ ಎಲ್ಲವೂ ಒಳ್ಳೆಯದೇ ಆಗಲಿ. ನಿಮಗೂ ನಿಮ್ಮ ಕುಟುಂಬದವರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು.
* ಸಂಕ್ರಾಂತಿ ಸಂಭ್ರಮದಲ್ಲಿ ಆಕಾಶದಲ್ಲಿ ಹಾರಾಡುವ ಬಣ್ಣದ ಗಾಳಿಪಟಗಳಂತೆ ನಿಮ್ಮ ಕನಸುಗಳು ಹಾರಾಡಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಈ ಮಕರ ಸಂಕ್ರಾಂತಿಯು ನಿಮ್ಮ ಜೀವನದಲ್ಲಿ ಹೊಸ ಆರಂಭಗಳಿಗೆ ಕಾರಣವಾಗಲಿ ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸಂಕ್ರಾಂತಿ ಸಂಭ್ರಮವನ್ನು ನಿಮ್ಮ ಮನೆಯವರು ಹಾಗೂ ಆತ್ಮೀಯರೊಂದಿಗೆ ಕಳೆಯಿರಿ. ಈ ಸಂಕ್ರಾಂತಿ ನಿಮ್ಮ ಜೀವನದಲ್ಲಿ ಸಂತೋಷ ತುಂಬಲಿ
* ಸಿಹಿ ಹಾಗೂ ನಗುವನ್ನು ಹಂಚುವ ಮೂಲಕ ಸಂಕ್ರಾಂತಿ ಹಬ್ಬವನ್ನು ಸಂಭ್ರಮಿಸಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಸುಗ್ಗಿ ಕಾಲವು ನಿಮ್ಮ ಮನೆಗೆ ಸಮೃದ್ಧಿ, ಸಂತೋಷ ಹಾಗೂ ಸಂಭ್ರಮವನ್ನು ತರಲಿ. ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ವಿಶೇಷ ಹಬ್ಬದಂದು ನಿಮ್ಮ ಪ್ರಾರ್ಥನೆಗಳು ಫಲಿಸಲಿ ನೀವು ಬಯಸಿದ್ದೆಲ್ಲ ನಿಮ್ಮ ಬಾಳಿನಲ್ಲಿ ಸಿಗಲಿ. ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯ.
* ಮಕರ ಸಂಕ್ರಾಂತಿಯು ನಿಮ್ಮ ಕುಟುಂಬಕ್ಕೆ ಸಮೃದ್ಧಿ ಹಾಗೂ ಒಲ್ಳೆಯ ಅದೃಷ್ಟವನ್ನು ತರಲಿ. ಎಲ್ಲರಿಗೂ ಮರಕ ಸಂಕ್ರಾಂತಿ ಹಬ್ಬದ ಶುಭಾಶಯಗಳು.
* ಮಕರ ಸಂಕ್ರಾಂತಿಯ ಸಂಭ್ರಮದಲ್ಲಿ ನಿಮಗೆ ಹಾಗೂ ನಿಮ್ಮ ಕುಟುಂಬದವರಿಗೆ ಎಲ್ಲವೂ ಒಳ್ಳೆಯದಾಗಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ.
* ಸೂರ್ಯ ಪಥ ಬದಲಾಯಿಸುವಂತೆ ನಿಮ್ಮ ಜೀವನದಲ್ಲೂ ಒಳ್ಳೆಯ ಪಥ ಶುರುವಾಗಲಿ ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications