ಭಾರತ- ಚೀನಾ ಬಿಕ್ಕಟ್ಟು: ನಿಮ್ಮ ಅಭಿಪ್ರಾಯಕ್ಕೆ ಇಲ್ಲಿದೆ ವೇದಿಕೆ
ನವದೆಹಲಿ ಜೂನ್ 18: 'ಹಿಂದಿ- ಚೀನಿ ಭಾಯಿ ಭಾಯಿ' ಎನ್ನುತ್ತಿದ್ದ ಕಾಲ ಕಳೆದು ಹೋಗಿದೆ. ಭಾರತ- ಚೀನಾ ಗಡಿಯಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. 20 ಸೈನಿಕರನ್ನು ಭಾರತ ಈಗಾಗಲೇ ಕಳೆದುಕೊಂಡಿದೆ.
Recommended Video
ಕೊರೊನಾದಂತಹ ಆರೋಗ್ಯ ಸಮಸ್ಯೆ ಬಾಧಿಸುತ್ತಿರುವ ಸಮಯದಲ್ಲಿ ಇಂತಹದೊಂದು ಯುದ್ಧದ ಸನ್ನಿವೇಶ ಯಾರಿಗೂ ಬೇಕಾಗಿರಲಿಲ್ಲ. ಆದರೆ ಚೀನಾ ಇಡುತ್ತಿರುವ ಆಕ್ರಮಣಕಾರಿ ಹೆಜ್ಜೆಗಳು ಏಷಿಯಾದ ಎರಡು ಬಲಿಷ್ಠ ರಾಷ್ಟ್ರಗಳ ನಡುವೆ ಬಿಕ್ಕಟ್ಟಿನ ವಾತಾವರಣ ಸೃಷ್ಟಿಸಿದೆ.
ಸಹಜವಾಗಿಯೇ, ದೇಶದ ಒಳಗೆ ಚೀನಾ ವಸ್ತುಗಳ ಬಗ್ಗೆ, ಚೀನಾ ಭಾರತದಲ್ಲಿ ಹೂಡಿಕೆ ಮಾಡಿರುವ ಕುರಿತು ಚರ್ಚೆಗಳು ನಡೆಯುತ್ತಿದೆ. ಚೀನಾ ವಸ್ತುಗಳನ್ನು ನಿಷೇಧಿಸಿ ಎಂಬ ಕೂಗು ಎದ್ದಿದೆ. ಕೇಂದ್ರ ಸರಕಾರ ಈ ವಿಚಾರದಲ್ಲಿ ಮೌನಕ್ಕೆ ಶರಣಾಗಿದೆ.

ನಮಗೆ ಬೇಕೋ ಬೇಡವೋ ಇವತ್ತು ಚೀನಾ ವಸ್ತುಗಳ ನಿತ್ಯ ಬದುಕಿನ ಭಾಗ ಆಗಿ ಹೋಗಿದೆ. 2014ರಿಂದ ಈಚೆಗೆ ಭಾರತದಲ್ಲಿ ಚೀನಾದ ಹೂಡಿಕೆ ದೊಡ್ಡ ಮಟ್ಟದಲ್ಲಿ ಹೆಚ್ಚಿದೆ. ಯಾವ ಕ್ಷೇತ್ರವನ್ನೂ ಬಿಡದಷ್ಟು ಚೀನಾ ಆವರಿಸಿಕೊಂಡಿದೆ. ಹಾಗಾದರೆ, ಇವೆಲ್ಲವನ್ನೂ ಗಮನಿಸುತ್ತಿರುವ ನಿಮಗೆ ಏನನ್ನಿಸುತ್ತಿದೆ?
ನಿಮ್ಮ ಕೈಲಿರುವ ಮೊಬೈಲ್ ಯಾವುದು? ಒಂದು ವೇಳೆ ಚೀನಾ ವಸ್ತುಗಳನ್ನು ನಿಷೇಧಿಸಿದರೆ ನಿಮ್ಮ ಬದುಕಿನ ಮೇಲಾಗುವ ಪರಿಣಾಮಗಳೇನು? ಹೀಗೆ, ಚೀನಾ-ಭಾರತ ವಿಷಯ ಕುರಿತು ನಿಮ್ಮ ಮಾತುಗಳಿಗೆ ಒನ್ ಇಂಡಿಯಾ ಕನ್ನಡ ವೇದಿಕೆ ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ನಿಮ್ಮ ಬರಹಗಳನ್ನು ನಮಗೆ ತಲುಪಿಸಿ, ಅವು ನಿಮ್ಮ ನೆಚ್ಚಿನ ವೆಬ್‌ತಾಣದಲ್ಲಿ ಪ್ರಕಟಗೊಳ್ಳುತ್ತವೆ. [email protected]ಗೆ ಕನಿಷ್ಟ 200 ಪದಗಳಲ್ಲಿ ನಿಮ್ಮ ಅಭಿಪ್ರಾಯ ಬರೆದು ಕಳುಹಿಸಿ, ಕಾಯುತ್ತಿದ್ದೇವೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications