Uttarakhand NewsX-Polstrat Exit Poll 2022: ಯಾರಿಗೆ ಜಯ?
ನವ ದೆಹಲಿ ಮಾರ್ಚ್ 7: 2022ರ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆದಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ವಿಧಾನಸಭೆ ಚುನಾವಣೆಯ ನಂತರ ಇದೀಗ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನದೊಂದಿಗೆ, ಎಲ್ಲಾ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಪೂರ್ಣಗೊಂಡಿವೆ. ಈ ಐದು ರಾಜ್ಯಗಳು 690 ವಿಧಾನಸಭಾ ಸ್ಥಾನಗಳನ್ನು ಹೊಂದಿವೆ. ಚುನಾವಣೆ ಮುಗಿದ ನಂತರ ಮಾರ್ಚ್ 10 ರಂದು ಈ ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಐದು ರಾಜ್ಯಗಳ ಜನರ ಮನಸ್ಥಿತಿ ಅರಿಯುವ ಪ್ರಯತ್ನ ನಡೆದಿದೆ. NewsX-Polstrat ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಉತ್ತರಾಖಂಡದಲ್ಲಿ ಯಾರಿಗೆ ಜಯ ಸಿಗಲಿದೆ ಎನ್ನುವುದನ್ನು ತಿಳಿಸಿದೆ.
ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಪೂರ್ಣಗೊಂಡಿದೆ. ಸೋಮವಾರ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಉತ್ತರಾಖಂಡ ರಾಜ್ಯದಲ್ಲಿ NewsX-Polstrat ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಬಿಜೆಪಿ - 39.9% ಕಾಂಗ್ರೆಸ್ - 41.8% AAP - 5.3% ಇತರೆ - 13% ರಷ್ಟು ಸೀಟು ಹಂಚಿಕೆಯಾಗಿದೆ ಎಂದು ಸಮೀಕ್ಷೆ ಹೇಳಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಉತ್ತರಾಖಂಡ ವಿಧಾನಸಭೆ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ.
ಉತ್ತರಾಖಂಡ
NewsX-Polstrat ಪ್ರಕಾರ ಬಿಜೆಪಿ - 39.9%, ಕಾಂಗ್ರೆಸ್ - 41.8%, AAP - 5.3%, ಇತರೆ - 13% ರಷ್ಟು ಸೀಟು ಪಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಸೀಟು ಹಂಚಿಕೆ
ಬಿಜೆಪಿ - 39.9%
ಕಾಂಗ್ರೆಸ್ - 41.8%
AAP - 5.3%
ಇತರೆ - 13%
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications