ಅಪರೂಪದ ವಿಡಿಯೋ: ಈ ಯುವಕನ ಶಕ್ತಿಗೆ ಮೂಳೆ ಎರಡು ತುಂಡು..
ಹುಟ್ಟಿದ ಪ್ರತಿಯೊಬ್ಬರಲ್ಲೂ ಶಕ್ತಿ ಇರುತ್ತದೆ. ಆದರೆ ಕೆಲವರಲ್ಲಿ ಮಾತ್ರ ಅದ್ಯಾರಿಗೂ ಇಲ್ಲದ ಅದ್ಬುತ ಶಕ್ತಿ ನೋಡಗರನ್ನು ಮೂಖವಿಸ್ಮಿತರನ್ನಾಗಿಸಿಬಿಡುತ್ತದೆ. ಅಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ವಿಡಿಯೋದಲ್ಲಿ ಕಂಡು ಬರುವ ವ್ಯಕ್ತಿ ನಿಜಕ್ಕೂ ಸಾಮಾನ್ಯನೇನು ಅಲ್ಲ. ಈ ಯುವಕನ ಶಕ್ತಿ, ಮೈಕಟ್ಟು ಮತ್ತು ಸಾಹಸಗಳನ್ನು ನೋಡಿ ಜನರು ಆಶ್ಚರ್ಯ ಪಟ್ಟಿದ್ದಾರೆ. ಇಂತಹ ಸಾಹಸಗಳನ್ನು ನಾವು ನೋಡುವುದು ಅಪರೂಪ. ವಿಡಿಯೋದಲ್ಲಿ ಕಂಡುಬಂದ ವ್ಯಕ್ತಿಯು ಅಂತಹ ಅದ್ಬುತ ಶಕ್ತಿಯನ್ನು ಪ್ರದರ್ಶಿಸಿದ್ದಾನೆ.
ವಾಸ್ತವವಾಗಿ, ಜನರು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯ ವಿಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. @TansuYegen ಟ್ವಿಟರ್ ಖಾತೆಯಲ್ಲಿ ಇದೇ ರೀತಿಯ ಪೋಸ್ಟ್‌ಗಳನ್ನು ಆಗಾಗ್ಗೆ ಪೋಸ್ಟ್ ಮಾಡಲಾಗುತ್ತದೆ. ಇತ್ತೀಚೆಗೆ ಈ ಖಾತೆಯಿಂದ ವಿಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಅದರಲ್ಲಿ ವ್ಯಕ್ತಿಯೊಬ್ಬರು ತಮ್ಮ ವಿಶಿಷ್ಟ ಪ್ರತಿಭೆಯನ್ನು ತೋರಿಸಿದ್ದಾರೆ. ಯುವಕ ಈ ಸಾಹಸವನ್ನು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾನೆ. ನಂತರ ಅದನ್ನು @TansuYegen ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.
Extraordinary power💪 pic.twitter.com/P0wsGjFWA7
— Tansu YEĞEN (@TansuYegen) June 20, 2022
ವಿಡಿಯೊದ ಮೊದಲ ಭಾಗದಲ್ಲಿ ಯುವಕ ತನ್ನ ಎರಡೂ ಕೈಗಳನ್ನು ಪ್ಲಾಸ್ಟಿಕ್ ವೈಯರ್‌ನಿಂದ ಬಿಗಿಯಾಗಿ ಬಂಧಿಸುತ್ತಾನೆ. ನಂತರ ಅವನು ಅದನ್ನು ತನ್ನ ಶಕ್ತಿಯಿಂದ ಎಳೆದು ಹರಿಯುತ್ತಾನೆ. ಆದರೆ ಎರಡನೇ ಭಾಗದಲ್ಲಿ ಅಲ್ಯೂಮಿನಿಯಂ ಡಬ್ಬಿಯಲ್ಲಿರುವ ತಂಪು ಪಾನೀಯವನ್ನು ಕೈಯ ಕಿರುಬೆರಳಿನಿಂದ ಚುಚ್ಚಿ ಕುಡಿಯುತ್ತಾನೆ. ವಿಡಿಯೊದ ಮೂರನೇ ಭಾಗದಲ್ಲಿ, ಅವನು ತನ್ನ ಕೈಗಳಿಂದ ಮುಂಭಾಗದಲ್ಲಿ ಇರಿಸಲಾದ ಗಟ್ಟಿಯಾದ ಮೂಳೆಯನ್ನು ಎರಡು ತುಂಡುಗಳಾಗಿ ಒಡೆಯುತ್ತಾನೆ. ಈ ವಿಡಿಯೊ ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ

@TansuYegen ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೊ ಸಾಕಷ್ಟು ವೀಕ್ಷಣೆಗಳನ್ನು ಪಡೆಯುತ್ತಿದೆ. ಇದು ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ಲೈಕ್ಸ್ ಮತ್ತು 1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋಗೆ ಹಲವು ಕಾಮೆಂಟ್‌ಗಳು ಕೂಡ ಬಂದಿವೆ.
-
Yuzvendra Chahal: ಯುಜ್ವೇಂದ್ರ ಚಹಾಲ್ 'ಕ್ಯೂಟ್' ಕಾಮೆಂಟ್, ತಾನಿಯಾ ಚಟರ್ಜಿ ವಿಡಿಯೋ ವೈರಲ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications