ವಾಜಪೇಯಿ ಅವರು ಏಕೆ ವಿವಾಹವಾಗಿರಲಿಲ್ಲ?

ಬೆಂಗಳೂರು, ಆಗಸ್ಟ್ 16 : ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾಗಿದ್ದಾರೆ. ವಾಜಪೇಯಿ ಅವರು ವಿವಾಹವಾಗಿರಲಿಲ್ಲ. ಆದರೆ, ಹೆಣ್ಣುಮಗುವನ್ನು ದತ್ತು ಪಡೆದಿದ್ದರು.

ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಗುರುವಾರ ವಿಧಿವಶರಾಗಿದ್ದಾರೆ. ವಾಜಪೇಯಿ ಅವರು ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಪ್ರಸಿದ್ದಿಯಾಗಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ವಿವಾಹವಾಗಿರಲಿಲ್ಲ. ಅವರು ಸ್ವತಃ ಅಡುಗೆ ಅಡುಗೆ ಮಾಡಿಕೊಳ್ಳುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅಟಲ್ ಬಿಹಾರಿ ವಾಜಪೇಯಿ ಅವರು ಹೆಣ್ಣು ಮಗುವನ್ನು ದತ್ತು ಪಡೆದಿದ್ದರು.

Why Atal Bihari Vajpayee not married

ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರೀಯ ಸ್ವಯಂ ಸ್ವೇವಕ ಸಂಘದ ಪ್ರಚಾರಕರಾಗಿದ್ದರು. ತಮ್ಮ ಸಂಪೂರ್ಣ ಸಮಯವನ್ನು ಅವರು ಅದಕ್ಕಾಗಿಯೇ ಮೀಸಲಾಗಿಟ್ಟಿದ್ದರು. ಆರ್‌ಎಸ್‌ಎಸ್‌ ಪ್ರಚಾರಕರಾದ ಹಲವರು ವಿವಾಹವಾಗಿಲ್ಲ.

ಯಾರಾದರೂ ವಿವಾಹದ ಬಗ್ಗೆ ಪ್ರಶ್ನೆ ಮಾಡಿದರೆ ಅಟಲ್ ಬಿಹಾರಿ ವಾಜಪೇಯಿ ಅವರು 'ವಿವಾಹವಾಗಲು ಯಾವುದೇ ಯುವತಿ ತಮಗೆ ಸರಿ ಹೊಂದಿಲ್ಲ' ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದರು.

ಅಟಲ್ ಬಿಹಾರಿ ವಾಜಪೇಯಿ ಅವರು ವಿವಾಹವಾಗಿರಲಿಲ್ಲ ಆದರೆ, ನಮಿತಾ ಭಟ್ಟಾಚಾರ್ಯ ಎಂಬ ಹೆಣ್ಣು ಮಗುವನ್ನು ದತ್ತು ಪಡೆದಿದ್ದರು. ನಮಿತಾ ಅವರು ವಿವಾಹವಾಗಿದ್ದು, ನಿಹಾರಿಕಾ ವಾಜಪೇಯಿ ಅವರ ಮೊಮ್ಮಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+