ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಜಪೇಯಿ ಅವರು ಏಕೆ ವಿವಾಹವಾಗಿರಲಿಲ್ಲ?

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 16 : ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾಗಿದ್ದಾರೆ. ವಾಜಪೇಯಿ ಅವರು ವಿವಾಹವಾಗಿರಲಿಲ್ಲ. ಆದರೆ, ಹೆಣ್ಣುಮಗುವನ್ನು ದತ್ತು ಪಡೆದಿದ್ದರು.

ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಗುರುವಾರ ವಿಧಿವಶರಾಗಿದ್ದಾರೆ. ವಾಜಪೇಯಿ ಅವರು ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಪ್ರಸಿದ್ದಿಯಾಗಿದ್ದಾರೆ.

Breaking News: ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ 'ಅಜಾತಶತ್ರು' ವಾಜಪೇಯಿBreaking News: ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ 'ಅಜಾತಶತ್ರು' ವಾಜಪೇಯಿ

ಅಟಲ್ ಬಿಹಾರಿ ವಾಜಪೇಯಿ ಅವರು ವಿವಾಹವಾಗಿರಲಿಲ್ಲ. ಅವರು ಸ್ವತಃ ಅಡುಗೆ ಅಡುಗೆ ಮಾಡಿಕೊಳ್ಳುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅಟಲ್ ಬಿಹಾರಿ ವಾಜಪೇಯಿ ಅವರು ಹೆಣ್ಣು ಮಗುವನ್ನು ದತ್ತು ಪಡೆದಿದ್ದರು.

Why Atal Bihari Vajpayee not married

ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರೀಯ ಸ್ವಯಂ ಸ್ವೇವಕ ಸಂಘದ ಪ್ರಚಾರಕರಾಗಿದ್ದರು. ತಮ್ಮ ಸಂಪೂರ್ಣ ಸಮಯವನ್ನು ಅವರು ಅದಕ್ಕಾಗಿಯೇ ಮೀಸಲಾಗಿಟ್ಟಿದ್ದರು. ಆರ್‌ಎಸ್‌ಎಸ್‌ ಪ್ರಚಾರಕರಾದ ಹಲವರು ವಿವಾಹವಾಗಿಲ್ಲ.

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (1924-2018) ವ್ಯಕ್ತಿಚಿತ್ರ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (1924-2018) ವ್ಯಕ್ತಿಚಿತ್ರ

ಯಾರಾದರೂ ವಿವಾಹದ ಬಗ್ಗೆ ಪ್ರಶ್ನೆ ಮಾಡಿದರೆ ಅಟಲ್ ಬಿಹಾರಿ ವಾಜಪೇಯಿ ಅವರು 'ವಿವಾಹವಾಗಲು ಯಾವುದೇ ಯುವತಿ ತಮಗೆ ಸರಿ ಹೊಂದಿಲ್ಲ' ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದರು.

ಅಟಲ್ ಬಿಹಾರಿ ವಾಜಪೇಯಿ ಅವರು ವಿವಾಹವಾಗಿರಲಿಲ್ಲ ಆದರೆ, ನಮಿತಾ ಭಟ್ಟಾಚಾರ್ಯ ಎಂಬ ಹೆಣ್ಣು ಮಗುವನ್ನು ದತ್ತು ಪಡೆದಿದ್ದರು. ನಮಿತಾ ಅವರು ವಿವಾಹವಾಗಿದ್ದು, ನಿಹಾರಿಕಾ ವಾಜಪೇಯಿ ಅವರ ಮೊಮ್ಮಗಳು.

English summary
Former Prime Minister Atal Bihari Vajpayee died in All India Institutes of Medical Sciences (AIIMS) in New Delhi on August 16, 2018. Why Atal Bihari Vajpayee not married?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X