466642mysore dasaraನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg466642mysore dasaraದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg547948ದಸರಾ ಹಬ್ಬಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ/news/2009/08/06/mysore-airport-to-be-operational-by-sept-15-bsy.htmlಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು. ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ 38455http://kannada.oneindia.com/img/2009/08/06-bsy-mysore-airport-meet1.jpg547948ದಸರಾ ಹಬ್ಬದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg547948ದಸರಾ ಹಬ್ಬದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg547948ದಸರಾ ಹಬ್ಬರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ/festivals/dasara/2009/0902-ravishankar-guruji-to-inaugurate-dasara-2009.htmlಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ 38959http://kannada.oneindia.com/img/2009/09/02-ravishankar2.jpg547948ದಸರಾ ಹಬ್ಬದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpgnews"> ದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ | Dasara Festivities | Mysore Dasara | Gayatri Vihar | Shobha Karandlaje | Srikanta Datta Raj Wodeyar|ದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ - Kannada Oneindia

ದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ

ಬೆಂಗಳೂರು,

ಆ.
31
:
ನಗರದ
ಅರಮನೆ
ಮೈದಾನದ
ಗಾಯತ್ರಿ
ವಿಹಾರದಲ್ಲಿ
ಸರಕಾರದ
ವತಿಯಿಂದ
ಆಯೋಜಿಸಲಾಗುವ
ದಸರಾ
ಮಹೋತ್ಸವಕ್ಕೆ
ಮೈಸೂರು
ಜಿಲ್ಲಾ
ಉಸ್ತುವಾರಿ
ಸಚಿವೆ
ಹಾಗೂ
ಗ್ರಾಮೀಣಾಭಿವೃದ್ದಿ
ಮತ್ತು
ಪಂಚಾಯಿತ್
ರಾಜ್
ಸಚಿವೆ
ಶೋಭಾ
ಕರಂದ್ಲಾಜೆ
ಅವರು
ಮೈಸೂರು
ಮಹಾರಾಜರ
ವಂಶಸ್ಥ
ಶ್ರೀಕಂಠದತ್ತ
ರಾಜ
ಒಡೆಯರ
ಮತ್ತು
ಅವರ
ಪ್ರಮೋದಿನಿ
ಅವರಿಗೆ
ಅಧಿಕೃತ
ಆಹ್ವಾನ
ನೀಡಿದರು.

id="toptextpromo">

ಅಲ್ಲದೇ

ರಾಜಭವನಕ್ಕೆ
ತೆರೆಳಿದ
ಶೋಭಾ
ಕರಂದ್ಲಾಜೆ
ರಾಜ್ಯಪಾಲ
ಎಚ್
ಆರ್
ಭಾರದ್ವಾಜ್
ಅವರಿಗೂ
ದಸರಾ
ಮಹೋತ್ಸವದಲ್ಲಿ
ಬಾಗವಹಿಸುವಂತೆ
ಮನವಿ
ಮಾಡಿಕೊಂಡರು.
ಸಂದರ್ಭದಲ್ಲಿ
ವಿಧಾನ
ಪರಿಷತ್
ಸದಸ್ಯ
ಸಿದ್ದರಾಜು,
ಮೈಸೂರು
ಮಹೋತ್ಸವದ
ಚೇರಮನ್
ಬಿ
ಪಿ
ಮಂಜುನಾಥ
ಜಿಲ್ಲಾಧಿಕಾರಿ
ಮಣಿವಣ್ಣನ್
ಸಚಿವರೊಂದಿಗಿದ್ದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+