547950dasara festivalಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ/news/2009/08/06/mysore-airport-to-be-operational-by-sept-15-bsy.htmlಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು. ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ 38455http://kannada.oneindia.com/img/2009/08/06-bsy-mysore-airport-meet1.jpg547950dasara festivalದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg547950dasara festivalರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ/festivals/dasara/2009/0902-ravishankar-guruji-to-inaugurate-dasara-2009.htmlಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ 38959http://kannada.oneindia.com/img/2009/09/02-ravishankar2.jpg547950dasara festivalದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpg547950dasara festivalಈ ದಸರೆಯಲ್ಲಿ 35 ಸ್ತಬ್ದ ಚಿತ್ರ ಮೆರವಣಿಗೆ/festivals/dasara/2009/0909-mysore-dasara-procession-35-tableau-limit.htmlಮೈಸೂರು, ಸೆ. 9 : ದಸರಾ ಸ್ಥಬ್ದಚಿತ್ರ ಉಪಸಮಿತಿ ಸಭೆಯನ್ನು ದಸರಾ ಸ್ತಬ್ದಚಿತ್ರ ಉಪಸಮಿತಿ ಅದ್ಯಕ್ಷರಾದ ಎಂ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮಣಿವಣ್ಣನ್ ಹಾಗೂ ದಸರಾ ಉಪವಿಶೇಷಾಧಿಕಾರಿಗಳು ಹಾಗೂ ಪೋಲೀಸ್ ಆಯುಕ್ತರಾದ ಸುನಿಲ್ ಅಗರವಾಲ್ ನೇತೃತ್ವದಲ್ಲಿ ಸಭೆ ನಡೆಯಿತು.ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಇತರೆ ಇಲಾಖಾ ಅಧಿಕಾರಿಗಳ ಸಭೆಯನ್ನು 39094http://kannada.oneindia.com/img/2009/09/09-shobha-karandlaje1e.jpg517263p manivannanಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg517263p manivannanಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg517263p manivannanದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg517263p manivannanದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpg517263p manivannanಈ ದಸರೆಯಲ್ಲಿ 35 ಸ್ತಬ್ದ ಚಿತ್ರ ಮೆರವಣಿಗೆ/festivals/dasara/2009/0909-mysore-dasara-procession-35-tableau-limit.htmlಮೈಸೂರು, ಸೆ. 9 : ದಸರಾ ಸ್ಥಬ್ದಚಿತ್ರ ಉಪಸಮಿತಿ ಸಭೆಯನ್ನು ದಸರಾ ಸ್ತಬ್ದಚಿತ್ರ ಉಪಸಮಿತಿ ಅದ್ಯಕ್ಷರಾದ ಎಂ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮಣಿವಣ್ಣನ್ ಹಾಗೂ ದಸರಾ ಉಪವಿಶೇಷಾಧಿಕಾರಿಗಳು ಹಾಗೂ ಪೋಲೀಸ್ ಆಯುಕ್ತರಾದ ಸುನಿಲ್ ಅಗರವಾಲ್ ನೇತೃತ್ವದಲ್ಲಿ ಸಭೆ ನಡೆಯಿತು.ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಇತರೆ ಇಲಾಖಾ ಅಧಿಕಾರಿಗಳ ಸಭೆಯನ್ನು 39094http://kannada.oneindia.com/img/2009/09/09-shobha-karandlaje1e.jpg208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpgnews"> ದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು | Dasara Festival | Mysore Festival | P Manivannan | Shobha Karandlaje| ದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು - Kannada Oneindia

ದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು

Manivannan
ಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು.

ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವ ನೀಡಲು ಟಿವಿಎಸ್, ಬನ್ನಾರಿ ಅಮ್ಮನ್ ಶುಗರ್ಸ್, ಎಸ್ ಬಿಎಂ, ಸಿಂಡಿಕೇಟ್, ಎಸ್ ಬಿಐ, ರೀಡ್ ಅಂಡ್ ಟೇಲರ್, ಏರ್ ಟೇಲ್ ಸೇರಿದಂತೆ ಹಲವು ಕಂಪನಿಗಳು ಮುಂದಾಗಿವೆ.

ಸಭೆಯಲ್ಲಿ ಮಾಚವಾಡಿದ ಜಿಲ್ಲಾಧಿಕಾರಿ ಮಣಿವಣ್ಣನ್ ಅವರು, ಯುವ ದಸರಾ ಕಾರ್ಯಕ್ರಮಕ್ಕೆ 3 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ. ಇದಕ್ಕಾಗಿ 90 ಲಕ್ಷ ರುಪಾಯಿ ಖರ್ಚಾಗುವ ನಿರೀಕ್ಷೆ ಇದೆ. ಅರಮನೆ ಮುಂದಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1.5 ಲಕ್ಷ ಮಂದಿ ಸೇರಲಿದ್ದು, 60 ಲಕ್ಷ ರುಪಾಯಿ ಖರ್ಚಾಗುವ ಅಂದಾಜಿದೆ. ಕ್ರೀಡೆಗೆ 1 ಲಕ್ಷ ಮುಂದಿ ಸೇರಲಿದ್ದು, 30 ಲಕ್ಷ ರುಪಾಯಿ ವ್ಯಯವಾಗಲಿದೆ. ಸೈಕ್ಲಿಂಗ್ ಸ್ಪರ್ಧೆಯಲ್ಲಿ 1 ಲಕ್ಷ ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+