547950dasara festivalಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ/news/2009/08/06/mysore-airport-to-be-operational-by-sept-15-bsy.htmlಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು. ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ 38455http://kannada.oneindia.com/img/2009/08/06-bsy-mysore-airport-meet1.jpg547950dasara festivalದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg547950dasara festivalರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ/festivals/dasara/2009/0902-ravishankar-guruji-to-inaugurate-dasara-2009.htmlಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ 38959http://kannada.oneindia.com/img/2009/09/02-ravishankar2.jpg547950dasara festivalದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpg547950dasara festivalಈ ದಸರೆಯಲ್ಲಿ 35 ಸ್ತಬ್ದ ಚಿತ್ರ ಮೆರವಣಿಗೆ/festivals/dasara/2009/0909-mysore-dasara-procession-35-tableau-limit.htmlಮೈಸೂರು, ಸೆ. 9 : ದಸರಾ ಸ್ಥಬ್ದಚಿತ್ರ ಉಪಸಮಿತಿ ಸಭೆಯನ್ನು ದಸರಾ ಸ್ತಬ್ದಚಿತ್ರ ಉಪಸಮಿತಿ ಅದ್ಯಕ್ಷರಾದ ಎಂ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮಣಿವಣ್ಣನ್ ಹಾಗೂ ದಸರಾ ಉಪವಿಶೇಷಾಧಿಕಾರಿಗಳು ಹಾಗೂ ಪೋಲೀಸ್ ಆಯುಕ್ತರಾದ ಸುನಿಲ್ ಅಗರವಾಲ್ ನೇತೃತ್ವದಲ್ಲಿ ಸಭೆ ನಡೆಯಿತು.ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಇತರೆ ಇಲಾಖಾ ಅಧಿಕಾರಿಗಳ ಸಭೆಯನ್ನು 39094http://kannada.oneindia.com/img/2009/09/09-shobha-karandlaje1e.jpg466642mysore dasaraನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg466642mysore dasaraದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg108616ಪತ್ರಕರ್ತರುದುನಿಯಾ ವಿಜಿಗೆ ಪಿತ್ತ ನೆತ್ತಿಗೇರಿದೆಯೇ ?/movies/controversy/2009/06/14-duniya-vijays-defiant-behavior-continues.htmlಯಾವುದೇ ಗಾಡ್ ಫಾದರ್ ಗಳಿಲ್ಲದೆ ನಿರ್ದೇಶಕ ಸೂರಿ ಗರಡಿಯಿಂದ ಬೆಳಕಿಗೆ ಬಂದ ದುನಿಯಾ ವಿಜಿ ಅಲಿಯಾಸ್ ವಿಜಯ್ ಎಂಬ ನಟನ ಪಿತ್ತ ನೆತ್ತಿಗೇರಿದೆಯಾ ? ಪಾಪ ಅಬ್ಬೇಪಾರಿಯಂತಹ ಹುಡುಗ ತುಂಬ ಕಷ್ಟಪಟ್ಟು ಗಾಂಧಿನಗರದಲ್ಲಿ ಗುರುತಿಸಿಕೊಂಡಿದ್ದಾನೆ ಎಂದು ಆತನನ್ನು ಸಾಧ್ಯವಾದಷ್ಟು ಮೇಲಕ್ಕೆತ್ತಿದ ಪತ್ರಕರ್ತರದು ತಪ್ಪಾ ? ಹೊಳೆ ದಾಟಿದ ಮೇಲೆ ಅಂಬಿಗನ ನಂಟೇಕೆ ಎನ್ನುವ ಮನಸ್ಥಿತಿಯಾ ? ಏರಿದ 37332http://kannada.oneindia.com/img/2009/06/14-vijay-taakat1.jpg108616ಪತ್ರಕರ್ತರುಉತ್ತಮ ಕಾರ್ಯಕ್ಕೆ ಪತ್ರಕರ್ತರ ಲೇಖನಿ ಬಳಕೆಯಾಗಲಿ/cj/pasha/2009/0728-shivamogga-district-journalists-meet.htmlಶಿಕಾರಿಪುರ, ಜು. 28 : ಪತ್ರಕರ್ತರ ಲೇಖನಿ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವಂತಿರಬೇಕು ಎಂದು ಶಿವಮೊಗ್ಗ ಜಿಲ್ಲಾ ಮಾಧ್ಯಮ ವೇದಿಕೆಯ ಅಧ್ಯಕ್ಷ ಕೆ.ವಿ.ಸತೀಶ್‌ಗೌಡ ಸಲಹೆ ನೀಡಿದ್ದಾರೆ.ಪಟ್ಟಣದಲ್ಲಿ ಶಿಕಾರಿಪುರ ತಾಲ್ಲೂಕು ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸತೀಶ್ ಗೌಡ ಮಾತನಾಡುತ್ತಿದ್ದರು. ಇವತ್ತಿನ ದಿನಗಳಲ್ಲಿ ಪತ್ರಿಕೋದ್ಯಮ ಎನ್ನುವುದು ಒಂದು ರೀತಿಯ ವ್ಯಾಪಾರದಂತೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಲವು ಪತ್ರಕರ್ತರು 38272http://kannada.oneindia.com/img/2009/07/28-smg-journalists1.jpg108616ಪತ್ರಕರ್ತರುಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ/news/2009/08/18/sankranti-drama-mysuru-journalists-association.htmlಮೈಸೂರು, ಆ.18 : ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಸುದ್ದಿಯ ನಡುವೆ ಸದ್ದಿಲ್ಲದೇ ಸೊರಗಿ ಹೋಗುವ ಪತ್ರಕರ್ತರು ನಾಟಕ ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಅದೂ ಲಂಕೇಶ್ ಅವರ ಸಂಕ್ರಾಂತಿ ನಾಟಕವನ್ನು ರಂಗದ ಮೇಲೆ ತರಲಿದ್ದಾರೆ. ಇದರ ಹೊಣೆಯನ್ನು ನಾಡಿನ ಹೆಸರಾಂತ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಅವರು ಹೊತ್ತಿದ್ದಾರೆ. ಇದಲ್ಲದೆ 38695http://kannada.oneindia.com/img/2009/08/18-sankrati-drama-mysore1.jpg108616ಪತ್ರಕರ್ತರುಮೈಸೂರು : ಸೆ.18 ರಂದು ಫೋಟೋಗ್ರಾಫಿ ಪ್ರದರ್ಶನ/festivals/dasara/2009/0914-photo-journalists-mega-expo-in-mysuru-sep-18.htmlಮೈಸೂರು, ಸೆ. 14 : ಆಸರೆ ಮತ್ತು ಸಿದ್ಧಾರ್ಥ ಗ್ರೂಪ್ ವತಿಯಿಂದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿರುವ ಐದು ದಿನಗಳ ಫೋಟೋ ಪತ್ರಕರ್ತರ ಪ್ರದರ್ಶನ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸೆಪ್ಟೆಂಬರ್ 18 ರಂದು ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಾರ್ಯಕ್ರಮದ ಅಧ್ಯಕ್ಷತೆ 39164http://kannada.oneindia.com/img/2009/09/14-mysore-photo-exhibit1.jpgnews"> ಮೈಸೂರು : ಸೆ.18 ರಂದು ಫೋಟೋಗ್ರಾಫಿ ಪ್ರದರ್ಶನ | Photo Journalists | Dasara Festival | Mysore Dasara | Photo Expo | Suchitra Art Gallery | Kala mandira | ಮೈಸೂರು : ಸೆ.18 ರಂದು ಫೋಟೋಗ್ರಾಫಿ ಪ್ರದರ್ಶನ - Kannada Oneindia

ಮೈಸೂರು : ಸೆ.18 ರಂದು ಫೋಟೋಗ್ರಾಫಿ ಪ್ರದರ್ಶನ

Photo Journalist exhibition
ಮೈಸೂರು, ಸೆ. 14 : ಆಸರೆ ಮತ್ತು ಸಿದ್ಧಾರ್ಥ ಗ್ರೂಪ್ ವತಿಯಿಂದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿರುವ ಐದು ದಿನಗಳ ಫೋಟೋ ಪತ್ರಕರ್ತರ ಪ್ರದರ್ಶನ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸೆಪ್ಟೆಂಬರ್ 18 ರಂದು ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ವನ್ಯ ಜೀವಿಗಳ ಫೋಟೋಗ್ರಾಫಿಯಲ್ಲಿ ವಿಶೇಷ ಪರಿಣತಿ ಹೊಂದಿರುವ ಕೃಪಾಕರ ಮತ್ತು ಸೇನಾನಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಸ್ ಎ ರಾಮದಾಸ್, ಶಾಸಕರಾದ ಎಚ್ ಎಸ್ ಶಂಕರಲಿಂಗೇಗೌಡ, ಉಧ್ಯಮಿ ಪಿ ವಿ ಗಿರಿ, ವಿಜಯ ಕರ್ನಾಟಕ ಸಂಪಾದಕ ವಿಶ್ವೇಶ್ವರ ಭಟ್, ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕ ಕೆ ಬಿ ಗಣಪತಿ, ಆಂದೋಲನ ಪತ್ರಿಕೆ ಸಂಪಾದಕ ರಾಜಶೇಖರ ಕೋಟೆ, ಅಹಿಂದ ಯುವ ಘಟಕದ ಅಧ್ಯಕ್ಷ ಗಿರಿರಾಜ್ ಭಾಗವಹಿಸುವರು.

ಪ್ರಶಸ್ತಿ ವಿಜೇತ ಫೋಟೋಗ್ರಾಫರ್ ಗಳಾದ ಎಂ ಎ ಶ್ರೀರಾಮ್, ಅನುರಾಗ್ ಬಸವರಾಜ್, ನಾಗೇಶ್ ಪಣತ್ತಲೆ, ಹಂಪಾ ನಾಗರಾಜ್ ಮತ್ತು ಎಂ ಆರ್ ಮಧುಸೂಧನ್ ಫೋಟೋಗ್ರಾಫಿ ಪ್ರದರ್ಶನ ಏರ್ಪಡಿಸಲಾಗುವುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+