547950dasara festivalಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ/news/2009/08/06/mysore-airport-to-be-operational-by-sept-15-bsy.htmlಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು. ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ 38455http://kannada.oneindia.com/img/2009/08/06-bsy-mysore-airport-meet1.jpg547950dasara festivalದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg547950dasara festivalರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ/festivals/dasara/2009/0902-ravishankar-guruji-to-inaugurate-dasara-2009.htmlಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ 38959http://kannada.oneindia.com/img/2009/09/02-ravishankar2.jpg547950dasara festivalದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpg547950dasara festivalಈ ದಸರೆಯಲ್ಲಿ 35 ಸ್ತಬ್ದ ಚಿತ್ರ ಮೆರವಣಿಗೆ/festivals/dasara/2009/0909-mysore-dasara-procession-35-tableau-limit.htmlಮೈಸೂರು, ಸೆ. 9 : ದಸರಾ ಸ್ಥಬ್ದಚಿತ್ರ ಉಪಸಮಿತಿ ಸಭೆಯನ್ನು ದಸರಾ ಸ್ತಬ್ದಚಿತ್ರ ಉಪಸಮಿತಿ ಅದ್ಯಕ್ಷರಾದ ಎಂ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮಣಿವಣ್ಣನ್ ಹಾಗೂ ದಸರಾ ಉಪವಿಶೇಷಾಧಿಕಾರಿಗಳು ಹಾಗೂ ಪೋಲೀಸ್ ಆಯುಕ್ತರಾದ ಸುನಿಲ್ ಅಗರವಾಲ್ ನೇತೃತ್ವದಲ್ಲಿ ಸಭೆ ನಡೆಯಿತು.ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಇತರೆ ಇಲಾಖಾ ಅಧಿಕಾರಿಗಳ ಸಭೆಯನ್ನು 39094http://kannada.oneindia.com/img/2009/09/09-shobha-karandlaje1e.jpg466642mysore dasaraನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg466642mysore dasaraದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg547948ದಸರಾ ಹಬ್ಬಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ/news/2009/08/06/mysore-airport-to-be-operational-by-sept-15-bsy.htmlಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು. ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ 38455http://kannada.oneindia.com/img/2009/08/06-bsy-mysore-airport-meet1.jpg547948ದಸರಾ ಹಬ್ಬದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg547948ದಸರಾ ಹಬ್ಬದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg547948ದಸರಾ ಹಬ್ಬರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ/festivals/dasara/2009/0902-ravishankar-guruji-to-inaugurate-dasara-2009.htmlಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ 38959http://kannada.oneindia.com/img/2009/09/02-ravishankar2.jpg547948ದಸರಾ ಹಬ್ಬದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpgnews"> ಸೆ.20 ರಿಂದ ದಸರಾ ಸೈಕ್ಲಿಂಗ್ ಸ್ಪರ್ಧೆ | Dasara Festival | Mysore Dasara |Cycling Competition | Dasara Cycling Sub Committee | ಸೆ.20 ರಿಂದ ದಸರಾ ಸೈಕ್ಲಿಂಗ್ ಸ್ಪರ್ಧೆ - Kannada Oneindia

ಸೆ.20 ರಿಂದ ದಸರಾ ಸೈಕ್ಲಿಂಗ್ ಸ್ಪರ್ಧೆ

ಬೆಂಗಳೂರು, ಸೆ. 18 : ನಾಡಹಬ್ಬ ದಸರಾ ಪ್ರಯುಕ್ತ ಸೈಕ್ಲಿಂಗ್ ಉಪ ಸಮಿತಿ ವತಿಯಿಂದ ಸೈಕಲ್ ಸ್ಪರ್ಧೆ ಮತ್ತು ರೇಸ್‌ಗಳನ್ನು ಸೆ. 20 ರಿಂದ 22 ರವರೆಗೆ ಏರ್ಪಡಿಸಲಾಗಿದೆ.

ಸೆ. 20 ರಂದು ಬೆಳಗ್ಗೆ 9 ಗಂಟೆಗೆ ದಸರಾ ಹೆರಿಟೇಜ್ ಸೈಕಲ್ ಸ್ಪರ್ಧೆಯನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಮಾಡುವರು. ಇದರಲ್ಲಿ ಸಾರ್ವಜನಿಕರು ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಸುಮಾರು 5000 ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ದಸರಾ ಹೆರಿಟೇಜ್ ಸೈಕಲ್ ಸ್ಪರ್ಧೆಯು ಮಹಾರಾಜ ಕಾಲೇಜು ಮೈದಾನದ ಮುಂಬಾಗದ ರಸ್ತೆಯಲ್ಲಿ ಆರಂಭವಾಗಿ ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಗನ್ ಹೌಸ್ ವೃತ್ತ, ನಂಜನಗೂಡು ರಸ್ತೆ, ರೇಸ್ ಕೋರ್ಸ್ ರಸ್ತೆ, ಪ್ರಾಣಿ ಸಂಗ್ರಹಾಲಯ, ರೀಜೆನ್ಸಿ ಟಾಕೀಸ್ ರಸ್ತೆ, ಶಾಂತವೇರಿ ಗೋಪಾಲಗೌಡ ಆಸ್ಪತ್ತೆ ವೃತ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ವೃತ್ತ, ಪೊಲೀಸ್ ಆಕಾಡೆಮಿ ರಸ್ತೆ, ಫೈವ್ ಲೈಟ್ ವೃತ್ತ, ಸಂತ ಫಿಲೋಮಿನ್ ಚರ್ಚ್, ಅಶೋಕ ರಸ್ತೆ, ಪುರಭವನ, ಕೆ.ಆರ್.ವೃತ್ತ, ದೇವರಾಜ ಅರಸು ರಸ್ತೆ, ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಹಾದು ಹೋಗಿ ಮೈಸೂರು ವಿಶ್ವವಿದ್ಯಾನಿಲಯದ ಓವಲ್‌ಗ್ರೌಂಡ್‌ನಲ್ಲಿ ಅಂತ್ಯಗೊಳ್ಳಲಿದೆ.

ಸೆ. 21 ರಂದು ಬೆಳಗ್ಗೆ 7 ಗಂಟೆಗೆ ಪುರುಷರ ಮುಕ್ತ ಸೈಕಲ್ ಚಾಂಪಿಯನ್‌ಷಿಪ್ ಮೈಸೂರು-ನಂಜನಗೂಡು ರಸ್ತೆಯ ಎ.ಪಿ.ಎಂ.ಸಿ. ಹತ್ತಿರವಿರುವ ರಿಂಗ್ ರೋಡ್ ಜಂಕ್ಷನ್‌ನಲ್ಲಿ ಆರಂಭಗೊಳ್ಳಲಿದೆ. ಈ ರೇಸ್ ಮೈಸೂರು ಹೊರ ವರ್ತುಲ ರಸ್ತೆಯಲ್ಲಿ ಹೆಚ್.ಡಿ.ಕೋಟೆ ರಸ್ತೆ, ಹುಣಸೂರು ರಸ್ತೆ, ಬೆಂಗಳೂರು ರಸ್ತೆಯ ರಿಂಗ್ ರೋಡ್ ಜಂಕ್ಷನ್‌ಗಳ ಮೂಲಕ ಹಾಯ್ದು ಹೋಗಿ ಮೈಸೂರು-ಬನ್ನೂರು ರಸ್ತೆಯ ರಿಂಗ್‌ರೋಡ್ ಜಂಕ್ಷನ್‌ನಲ್ಲಿ ಅಂತ್ಯಗೊಳ್ಳಲಿದೆ.

ಅದೇ ದಿನದಂದು ಬೆಳಿಗ್ಗೆ 10 ಗಂಟೆಗೆ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ತ್ರಿಚಕ್ರ ಸೈಕಲ್ ರೇಸ್, 2 ಗಂಟೆಗೆ ಅಂಗವಿಕಲರ ತ್ರಿಚಕ್ರ ಸೈಕಲ್ ರೇಸ್ ಹಾಗೂ ಸೆ 22 ರಂದು ಬೆಳಗ್ಗೆ 9 ಗಂಟೆಗೆ 5 ರಿಂದ 10 ವರ್ಷ ವಯಸ್ಸಿನ ಮಕ್ಕಳ ಸೈಕಲ್ ರೇಸ್ ನಡೆಯಲಿದೆ. ಈ ಮೂರು ರೇಸ್‌ಗಳು ಮಹಾರಾಜ ಕಾಲೇಜು ಮೈದಾನದ ಮುಂದಿನ ಜೋಡಿ ರಸ್ತೆಯಲ್ಲಿ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸೈಕಲ್ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಗುವುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+