466642mysore dasaraನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg466642mysore dasaraದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg547950dasara festivalಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ/news/2009/08/06/mysore-airport-to-be-operational-by-sept-15-bsy.htmlಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು. ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ 38455http://kannada.oneindia.com/img/2009/08/06-bsy-mysore-airport-meet1.jpg547950dasara festivalದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg547950dasara festivalರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ/festivals/dasara/2009/0902-ravishankar-guruji-to-inaugurate-dasara-2009.htmlಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ 38959http://kannada.oneindia.com/img/2009/09/02-ravishankar2.jpg547950dasara festivalದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpg547950dasara festivalಈ ದಸರೆಯಲ್ಲಿ 35 ಸ್ತಬ್ದ ಚಿತ್ರ ಮೆರವಣಿಗೆ/festivals/dasara/2009/0909-mysore-dasara-procession-35-tableau-limit.htmlಮೈಸೂರು, ಸೆ. 9 : ದಸರಾ ಸ್ಥಬ್ದಚಿತ್ರ ಉಪಸಮಿತಿ ಸಭೆಯನ್ನು ದಸರಾ ಸ್ತಬ್ದಚಿತ್ರ ಉಪಸಮಿತಿ ಅದ್ಯಕ್ಷರಾದ ಎಂ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮಣಿವಣ್ಣನ್ ಹಾಗೂ ದಸರಾ ಉಪವಿಶೇಷಾಧಿಕಾರಿಗಳು ಹಾಗೂ ಪೋಲೀಸ್ ಆಯುಕ್ತರಾದ ಸುನಿಲ್ ಅಗರವಾಲ್ ನೇತೃತ್ವದಲ್ಲಿ ಸಭೆ ನಡೆಯಿತು.ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಇತರೆ ಇಲಾಖಾ ಅಧಿಕಾರಿಗಳ ಸಭೆಯನ್ನು 39094http://kannada.oneindia.com/img/2009/09/09-shobha-karandlaje1e.jpg568990dasara sportsರಮ್ಯಾರಿಂದ ಯುವ ದಸರಾಕ್ಕೆ ಚಾಲನೆ/festivals/dasara/2009/0920-actress-ramya-to-inaugurate-yuva-dasara.htmlಮೈಸೂರು, ಸೆ. 20: ಐದು ದಿನಗಳ ಕಾಲ ನಡೆಯುವ ಯುವ ದಸರಾ ಕಾರ್ಯಕ್ರಮವನ್ನು ಇಂದು ಸಂಜೆ ನಟಿ ರಮ್ಯ ಉದ್ಘಾಟಿಸಲಿದ್ದಾರೆ ಎಂದು ಯುವದಸರಾ ಉಪ ಸಮಿತಿ ಮುಖ್ಯಸ್ಥೆ ಯಶಸ್ವಿನಿ ಸೋಮಶೇಖರ್ ಹೇಳಿದರು. ಬಾಲಿವುಡ್ ನಲ್ಲಿ ಬಿಸಿಯಾಗಿರುವ ಬೆಂಗಳೂರು ಹುಡುಗಿ ದೀಪಿಕಾ ಪಡುಕೋಣೆ ಅವರು ಯುವ ದಸರಾಕ್ಕೆ ಚಾಲನೆ ನೀಡುವರೆಂದು ಈ ಮುಂಚೆ ಪ್ರಕಟಿಸಲಾಗಿತ್ತು. ಆದರೆ , ಅವರು 39281http://kannada.oneindia.com/img/2009/09/20-ramya-jothegara.jpg568990dasara sportsದೊಡ್ಡ ಪರದೆಯ ಮೇಲೆ ದಸರಾ ಕಾರ್ಯಕ್ರಮಗಳು/festivals/dasara/2009/0922-mysore-dasara-on-huge-projectors-cable-tv.htmlಮೈಸೂರು, ಸೆ, 22: ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಕಾರ್ಯಕ್ರಮಗಳನ್ನು ದೊಡ್ಡ ಪರದೆಯ ಮೇಲೆ ಪ್ರೊಜೆಕ್ಟರ್ ಮುಖಾಂತರ ನಗರದ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಲು ಮತ್ತು ಮೈಸೂರಿನ ಎಲ್ಲಾ ನಾಗರೀಕರು ಟಿವಿಗಳಲ್ಲಿ ಕೇಬಲ್ ನೆಟ್‌ವರ್ಕ್ ಮುಖಾಂತರ ವೀಕ್ಷಿಸಲು ದಸರಾ ಸಮಿತಿಯಿಂದ ಅನುವು ಮಾಡಿಕೊಡಲಾಗಿದೆ. ದೊಡ್ಡ ಪರದೆಯ ಮೇಲೆ ಕಾರ್ಯಕ್ರಮಗಳನ್ನು ಬಿತ್ತರಿಸುವುದರಿಂದ ಆಯಾ ಮೊಹಲ್ಲಗಳಲ್ಲಿಯೇ 39308http://kannada.oneindia.com/img/2009/09/22-shobha-dasara1.jpg568990dasara sportsದಸರಾ:ಗ್ರಾಮೀಣ ಜನತೆ ಪ್ರತಿಭಾ ಅನಾವರಣ/festivals/dasara/2009/0922-rural-karnataka-budding-with-talents-dasara.htmlಮೈಸೂರು, ಸೆ, 22:ಸರ್ಕಾರ ದಸರಾ ಹಬ್ಬವನ್ನು "ನಾಡಹಬ್ಬ" ವೆಂದು ಘೋಷಿಸಿದ್ದು, ಗ್ರಾಮೀಣ ಭಾಗದ ಜನರು ಕೂಡಾ ಈ ಹಬ್ಬದಲ್ಲಿ ಭಾಗವಹಿಸಿ, ಗ್ರಾಮೀಣ ಭಾಗದ ಸೊಗಡನ್ನು ಕಲೆ ಮೂಲಕ ಪ್ರದರ್ಶಿಸಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.ಅವರು ಇಂದು ನಂಜನಗೂಡು ತಾಲ್ಲೂಕಿನಲ್ಲಿ ನಡೆದ "ಗ್ರಾಮೀಣ ದಸರಾ" 39314http://kannada.oneindia.com/img/2009/09/22-grameena-dasara1.jpg568990dasara sportsದಸರಾ: ಲೋಹದ ಹಕ್ಕಿಗಳ ಅದ್ಭುತ ಹಾರಾಟ/festivals/dasara/2009/0922-air-show-adds-to-the-dasara-thrill.htmlಮೈಸೂರು, ಸೆ. 22: ಬಾನಂಗಳದಲ್ಲಿ ಹಾರಾಡುವ ಲೋಹದ ಹಕ್ಕಿಗಳಿಂದ ರೋಮಾಂಚನಗೊಳಿಸುವ ಮೈನವಿರೇಳಿಸುವ ವೈವಿಧ್ಯಮಯ ವೈಮಾನಿಕ ಪ್ರದರ್ಶನವನ್ನು ಸೆಪ್ಟಂಬರ್ 22 ಮತ್ತು 24ರಂದು ಬನ್ನಿಮಂಟಪದಲ್ಲಿ ಆಯೋಜಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ವೈಮಾನಿಕ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೊದಲ ದಿನದ ಕಾರ್ಯಕ್ರಮದಲ್ಲಿ ಭಾರತೀಯ ವಾಯುಸೇನೆಯ ಸೈನಿಕರು ತಮ್ಮ ಕುಶಲ ಕಲೆಯನ್ನು ಪ್ರದರ್ಶಿಸಿದರು. ಸೂಪರ್ ಜೆಟ್ ಸೂರ್ಯ 39317http://kannada.oneindia.com/img/2009/09/22-dasara-airshow2.jpgnews"> ದೊಡ್ಡ ಪರದೆಯ ಮೇಲೆ ದಸರಾ ಕಾರ್ಯಕ್ರಮಗಳು | Mysore Dasara | Dasara Festival | Yuva Dasara| Shobha Karandlaje |mysore cable network| ದೊಡ್ಡ ಪರದೆಯ ಮೇಲೆ ದಸರಾ ಕಾರ್ಯಕ್ರಮಗಳು - Kannada Oneindia

ದೊಡ್ಡ ಪರದೆಯ ಮೇಲೆ ದಸರಾ ಕಾರ್ಯಕ್ರಮಗಳು

ಮೈಸೂರು, ಸೆ, 22: ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಕಾರ್ಯಕ್ರಮಗಳನ್ನು ದೊಡ್ಡ ಪರದೆಯ ಮೇಲೆ ಪ್ರೊಜೆಕ್ಟರ್ ಮುಖಾಂತರ ನಗರದ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಲು ಮತ್ತು ಮೈಸೂರಿನ ಎಲ್ಲಾ ನಾಗರೀಕರು ಟಿವಿಗಳಲ್ಲಿ ಕೇಬಲ್ ನೆಟ್‌ವರ್ಕ್ ಮುಖಾಂತರ ವೀಕ್ಷಿಸಲು ದಸರಾ ಸಮಿತಿಯಿಂದ ಅನುವು ಮಾಡಿಕೊಡಲಾಗಿದೆ. ದೊಡ್ಡ ಪರದೆಯ ಮೇಲೆ ಕಾರ್ಯಕ್ರಮಗಳನ್ನು ಬಿತ್ತರಿಸುವುದರಿಂದ ಆಯಾ ಮೊಹಲ್ಲಗಳಲ್ಲಿಯೇ ನಾಗರೀಕರು ಮನರಂಜನೆ ಪಡೆಯಬಹುದಾಗಿದೆ.

ಈ ಕೆಳಕಂಡ ಜಾಗಗಳಲ್ಲಿ ಪ್ರದರ್ಶಿಸಲು ಏರ್ಪಾಡು ಮಾಡಲಾಗಿದೆ.
ಆಂದೋಲನ ವೃತ್ತ, ಶಾರದದೇವಿ ವೃತ್ತ, ಈಶ್ವರ ದೇವಸ್ಥಾನದ ವೃತ್ತ , ವಿವಿ ಮೊಹಲ್ಲ, ಜವರೇಗೌಡ ಉದ್ಯಾನವನ, ಸರಸ್ವತಿಪುರಂ, ವಿವೇಕಾನಂದ ವೃತ್ತ, ವಿಜಯನಗರ ಡಿಸ್ಕೌಂಟ್ ವರ್ಲ್ಡ್ ವೃತ್ತ, ತಿಲಕ್‌ನಗರ ನಮಾಜ್ ಮೈದಾನ, ಹಿಲ್‌ಟಾಪ್ ಮೈದಾನ ಉದಯಗಿರಿ / ಉದಯಗಿರಿ ವೃತ್ತ ಪೋಲಿಸ್ ಸ್ಟೇಷನ್, ಜೋಗಿಸಿದ್ದಯ್ಯ ಉದ್ಯಾನವನ ಎನ್,ಆರ್.ಮೊಹಲ್ಲಾ, ಅಂಬೇಡ್ಕರ್ ಉದ್ಯಾನವನ, ಅಶೋಕಪುರಂ, ಶಿವಾಜಿ ರಸ್ತೆ ಉದ್ಯಾನವನ, ಎನ್.ಆರ್.ಮೊಹಲ್ಲಾ

ಅಲ್ಲದೇ ಕೇಬಲ್ ನೆಟ್‌ವರ್ಕ್ ಮೂಲಕ ಮೈಸೂರು ನಗರದ ಪ್ರಮುಖ ಸ್ಥಳೀಯ ಚಾನೆಲ್‌ಗಳಾದ ಅಮೋಘ, ಸಿ- ಚಾನಲ್ ಮತ್ತು ಯು.ಎಂ.ಎನ್ ಚಾನಲ್‌ಗಳಲ್ಲಿ ದಸರಾ ಕಾರ್ಯಕ್ರಮಗಳನ್ನು ಬಿತ್ತರಿಸಲಾಗುವುಗು. ಇದರಿಂದ ಕಾರ್ಯಕ್ರಮದ ಸ್ಥಳಗಳಿಗೆ ಬರಲು ಸಾಧ್ಯವಾಗದ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಕಾರ್ಯಕ್ರಮಗಳನ್ನು ಆಸ್ವಾದಿಸಬಹುದಾಗಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+