466642mysore dasaraನೆನಪಿನಂಗಳದಿಂದ... ವೈಭವದ ಮೈಸೂರು ದಸರಾ/festivals/dasara/2008/0930-world-famous-mysore-dasara-a-nostalgia.html1972ರಲ್ಲಿ ರಾಜಪರಂಪರೆ ಕೊನೆಗೊಳ್ಳುವುದರೊಂದಿಗೆ, ಅಂಬಾರಿಯ ಮೇಲೆ ಮಹಾರಾಜರು ಸವಾರಿ ಮಾಡುವ 362 ವರ್ಷಗಳ ಸಂಪ್ರದಾಯ ಕೊನೆಗೊಂಡಿತು. ಆಗ ಆನೆಯ ಮೇಲೆ ಅಂಬಾರಿ ಕಂಡೆ, ಅಂಬಾರಿ ಒಳಗೆ ರಾಜನ ಕಂಡೆ ಎಂದಿತ್ತು. ಇದೀಗ ಅಂಬಾರಿ ಒಳಗೆ ಚಾಮುಂಡಿ ಕಂಡೆ ಎಂದಾಗಿದೆ. ವಿಜಯನಗರದ ಸಂಸ್ಥಾನದ ಆಡಳಿತಾವಧಿಯಲ್ಲಿ ಪ್ರಾರಂಭಗೊಂಡ ಮೈಸೂರಿನ ದಸರಾ ಆಚರಣೆ ಇದೀಗ ಕರ್ನಾಟಕದ ನಾಡ ಹಬ್ಬವಾಗಿದೆ. ಲೇಖನ : 557http://kannada.oneindia.com/img/2009/09/17-ambari1e.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 3)/literature/articles/2009/0408-doll-history-culture-and-lifestyle-part3.htmlನಾವ್ ಮನುಜರಾಡುವಾ ಬೊಂಬೆಯಾಟವಯ್ಯಾ...ಇದು ಭಾರತದಲ್ಲೇ ಅಲ್ಲ ದಕ್ಷಿಣ ಆಫ್ರಿಕೆಯಲಿ ಮೊದಲ ಮಗುವಾದ ತಕ್ಷಣ ತಾಯಿ ಒಂದು ಗೊಂಬೆ ಅದರ ಪಕ್ಕ ಇಡುತ್ತಾಳೆ. ನಂತರ ಇನ್ನೊಂದು ಮಗುವಾದಾಗ ಮೊದಲ ಮಗುವಿನ ಗೊಂಬೆ ಎರಡನೆಯ ಮಗುವಿಗೆ ಬಳುವಳಿ. ಮತ್ತೊಂದು ಹೊಸ ಗೊಂಬೆ ಮೊದಲ ಮಗುವಿಗೆ. ಸಿರಿಯಾದಲ್ಲಿ ಮದುವೆಯ ವಯಸ್ಸಿನ ಹುಡುಗಿಯಿದ್ದರೆ ಮನೆಯ ಕಿಟಕಿಯ ಬಾಗಿಲುಗಳಲ್ಲಿ ಗೊಂಬೆ ನೇತು ಹಾಕುವ 35829http://kannada.oneindia.com/img/2009/04/08-barbie1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ... (ಭಾಗ 2)/literature/articles/2009/0408-doll-history-culture-and-lifestyle-part2.htmlಮೈಸೂರು ದಸರಾ...ಎಷ್ಟೊಂದು ಸುಂದರಾ...ಮೈಸೂರು ದಸರಾ ಹಬ್ಬಕ್ಕೂ ಗೊಂಬೆಗೂ ಅವಿನಾಭಾವ ಸಂಬಂಧ. ಅಂಬಾವಿಲಾಸದ ಗೊಂಬೆ ತೊಟ್ಟಿಯಲಿ ಇಡುತ್ತಿದ್ದ ಗೊಂಬೆಗಳು ಮೈಸೂರು ದಸರೆಗೆ ಚಿನ್ನದ ಮೆರಗನ್ನು ನೀಡುತ್ತಿತ್ತು. ಆ ಬೊಂಬೆಗಳ ಲೋಕದಲಿ ದೇವ, ದಾನವರ ಜೊತೆಗೆ ಹಿರಿಯ ಚೇತನಗಳು, ಪ್ರಾಣಿ, ಪಕ್ಷಿಗಳು ತುಂಬಿದ ಲೋಕವದು. ಬೊಂಬೆ ಇಡೋದು ಎಂಬುದು ದೈವತ್ವ ತುಂಬಿದ ಸನಾತನ ಸಂಪ್ರದಾಯ. ಅದು ಬೊಂಬೆಗಳ ಹಬ್ಬ, ಚಿಣ್ಣರ 35830http://kannada.oneindia.com/img/2009/04/08-mysore-doll1.jpg466642mysore dasaraನಾನೂ ನಿಮ್ಹಾಗೆ ಬೊಂಬೆನೆ ಕಣ್ರೋ.../literature/articles/2009/0408-doll-history-culture-and-lifestyle.htmlಬಾಲ್ಯಾವಸ್ಥೆಯಲಿ ನಾನೂ ನಿಮ್ಹಾಗೆ ಗೊಂಬೆನೆ ಕಣ್ರೊ ಎಂದು ನಲಿದು, ಯೌವನದಲಿ ಅವಳು ಕರ್ಪೂರದ ಗೊಂಬೆ, ಚಂದನದ ಗೊಂಬೆ, ಬೊಂಬೆ ನೀನೇ ನನ್ನ ರಂಭೆ ಎಂದೊಲಿದು, ಮಧ್ಯಾವಸ್ಥೆಯಲಿ ಕಾಲದ ಕೈಪಿಡಿಯಲಿ ಸಮಯದ ಗೊಂಬೆಗಳಾಗಿ, ಪರಿಸ್ಥಿತಿಯ ಗೊಂಬೆಗಳಾಗಿ ಮಾರ್ಪಡುವ ನಮ್ಮ ಜೀವನವೂ ಬೊಂಬೆಯಾಟವಯ್ಯಾ...ಆ ದೇವನಾಡುವಾ ಬೊಂಬೆ ಆಟವಯ್ಯಾ...* ವಾಣಿ ರಾಮದಾಸ್, ಸಿಂಗಪುರ 'ಮಮ್ಮೀ, ಮೈ ಬೇಬಿ ಇಸ್ ನಾಟ್ ಸ್ಲೀಪಿಂಗ್, 35831http://kannada.oneindia.com/img/2009/04/08-baby-doll1.jpg466642mysore dasaraದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ದಸರಾ: ಜನಮನ ಗೆದ್ದ ಜನಪದೋತ್ಸವ | Mysore Dasara | Dasara Festival | Folk dance| Shobha Karandlaje | Dollu Kunitha | ದಸರಾ: ಜನಮನ ಗೆದ್ದ ಜನಪದೋತ್ಸವ - Kannada Oneindia

ದಸರಾ: ಜನಮನ ಗೆದ್ದ ಜನಪದೋತ್ಸವ

ಮೈಸೂರು, ಸೆ. 23:ನಗರದ ಹೃದಯ ಭಾಗದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಗೆಬಗೆಯ ವೇಷಭೂಷಣಗಳೊಂದಿಗೆ ಆರುನೂರಕ್ಕೂ ಹೆಚ್ಚು ಕಲಾವಿದರು ನಮ್ಮ ನಾಡಿನ ಕಲೆ, ಸಂಸ್ಕೃತಿಯನ್ನು ಬಿಂಬಿಸುವಂತಹ ಕಲಾ ಚಟುವಟಿಕೆಗಳನ್ನು ಪ್ರದರ್ಶಿಸಿ ಜನರನ್ನು ತನ್ನ ಕಡೆ ಆಕರ್ಷಿಸುವಂತೆ ಮಾಡಿತ್ತು.

ಸಾಂಸ್ಕೃತಿಕ ನಗರಿ ಮೈಸೂರಿನ ಗತವೈಭವದ ಸಂಸ್ಕೃತಿಯನ್ನು ಸಾರುವ ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ, ಯಕ್ಷಗಾನ, ಭಜನೆ, ರಾಮನಾಮ, ಶಿವನಾಮ, ಸ್ವಾಮಿ ಕುಣಿತ, ಕರಡಿ ಮಜಲು, ಹುಲಿ ವೇಷ ನೃತ್ಯಗಳನ್ನು ಕಲಾವಿದರು ಅಪಾರ ಜನರ ಮುಂದೆ ಪ್ರದರ್ಶಿಸಿ ದಸರಾ ಹಬ್ಬವನ್ನು ವಿಜೃಂಭಣೆಯಿಂದ, ಸಡಗರದಿಂದ ಆಚರಿಸಲು ಮುಂದಾದರು. ಅಲ್ಲದೆ ಇದೇ ವೇಳೆಯಲ್ಲಿ ಪ್ರವಾಸಿಗರು ಕೂಡ ಇದನ್ನು ನೋಡಿ ಸಂತೋಷಗೊಂಡು ತಾವು ಕೂಡ ನೃತ್ಯ ಮಾಡುವುದರೊಂದಿಗೆ ದಸರಾ ಹಬ್ಬ ಕೂಡಾ ನಮ್ಮ ಹಬ್ಬ ಎಂಬುವಂತೆ ಜನಪದೋತ್ಸವದಲ್ಲಿ ಭಾಗವಹಿಸಿದರು.

ಆರುನೂರಕ್ಕೂ ಹೆಚ್ಚು ಕಲಾವಿದರು ವಿವಿಧ ಬಣ್ಣಬಣ್ಣದ ವೇಷಭೂಷಣಗಳೊಂದಿಗೆ ನೃತ್ಯವನ್ನು ಮಾಡಿದಾಗ ಇನ್ನಷ್ಟು ದಸರಾ ಹಬ್ಬದ ಕಳೆ ಹೆಚ್ಚಿತ್ತು. ಅಲ್ಲದೆ ಹೊರರಾಜ್ಯದ ಅಪಾರಜನತೆ ಕೂಡಾ ಇದರಲ್ಲಿ ಭಾಗವಹಿಸಿದರು ಹಾಗೂ ಕರ್ನಾಟಕ ಕಲೆ, ಸಂಸ್ಕೃತಿಯ ವೈಭವವನ್ನು ಸಾರುವ ಜನಪದೋತ್ಸವ ಕಾರ್ಯಕ್ರಮದ ಕಲಾ ಮೆರವಣಿಗೆ ದೇವರಾಜ ಅರಸು ರಸ್ತೆ ಮೂಲಕ ಕಲಾಮಂದಿರದವರೆಗೆ ಸಂಜೆ 6.00ರಿಂದ ಜನಪದ ಕಲಾರಂಗದಲ್ಲಿ ಜಾನಪದ ಕಲಾಮೇಳ ಆರಂಭವಾಯಿತು. ಇದನ್ನು ಕೂಡಾ ಅಪಾರ ಜನಸಂಖ್ಯೆ ನೋಡಿ ಸಂತೋಷ, ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಣೆ ಮಾಡಿದರು.

ಸೆ.26 ರವರೆಗೂ ನಡೆಯಲಿರುವ ಈ ಜಾನಪದ ಹಬ್ಬದ ಉದ್ಘಾಟನೆಗೆ ಸಚಿವ ಸಿಎಂ ಉದಾಸಿ, ಆನಂದ್ ಅಸ್ನೋಟಿಕರ್ ಆಗಮಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಅತಿಥಿಗಳನ್ನು ಸ್ವಾಗತಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+