542309chamundi hillsತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ/news/2009/07/25/tirumala-touch-for-chamundi-hills.htmlಮೈಸೂರು, ಜು. 25: ಕೇಂದ್ರ ಸರಕಾರದ 'ನರ್ಮ್" ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಶ್ರಾವಣ ಶುಕ್ರವಾರ ದಿನವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ 38204http://kannada.oneindia.com/img/2009/07/25-bsy-kaveri-puje1.jpg542309chamundi hillsಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg542309chamundi hillsದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು/festivals/dasara/2009/ravi-shankar-guruji-inaugurate-mysore-dasara-2009.htmlಮೈಸೂರು, ಸೆ.19: ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದೆ. ಶನಿವಾರ(ಸೆ.19) ಬೆಳಗ್ಗೆ 10.38ರಿಂದ 11.5ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸುವುದರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡುವರು.ಚಾಮುಂಡಿ ಬೆಟ್ಟದಲ್ಲಿ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದಂತೆ ಇತ್ತ 39265http://kannada.oneindia.com/img/2009/09/19-ravishankar-guruji1.jpg542309chamundi hillsಹಳ್ಳಿಹಳ್ಳಿಗೆ ದಸರಾ ವಿಸ್ತರಿಸಲಿ: ರವಿಶಂಕರ್ /festivals/dasara/2009/0919-ravishankar-inaugurates-mysore-dasara-2009.htmlಮೈಸೂರು, ಸೆ.19: ವಿಶ್ವವಿಖ್ಯಾತ ಅದ್ದೂರಿ ದಸರಾ ಮಹೋತ್ಸವಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರು ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಇಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಿದರು. ಉದ್ಘಾಟಿಸಿದ ಬಳಿಕ ಮಾತನಾಡುತ್ತಿದ್ದ ಅವರು ಸಚಿವೆ ಶೋಭಾ ಕರಂದ್ಲಾಜೆ ಅವರ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ದಸರಾ ಹಳ್ಳಿಹಳ್ಳಿಗೆ ವಿಸ್ತರಿಸಲಿ: 39269http://kannada.oneindia.com/img/2009/09/19-dasara-inauguration2.jpg479782b s yeddyurappaಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg479782b s yeddyurappaನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg479782b s yeddyurappaಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg479782b s yeddyurappaಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg479782b s yeddyurappaದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು/festivals/dasara/2009/ravi-shankar-guruji-inaugurate-mysore-dasara-2009.htmlಮೈಸೂರು, ಸೆ.19: ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದೆ. ಶನಿವಾರ(ಸೆ.19) ಬೆಳಗ್ಗೆ 10.38ರಿಂದ 11.5ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸುವುದರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡುವರು.ಚಾಮುಂಡಿ ಬೆಟ್ಟದಲ್ಲಿ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದಂತೆ ಇತ್ತ 39265http://kannada.oneindia.com/img/2009/09/19-ravishankar-guruji1.jpg208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpgnews"> ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು | Mysore Dasara-2009 | Sri Ravi Shankar Guruji | Chamundi Hills | ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು - Kannada Oneindia

ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು

Ravi Shankar inaugurate Mysore Dasara 2009
ಮೈಸೂರು, ಸೆ.19: ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದೆ. ಶನಿವಾರ(ಸೆ.19) ಬೆಳಗ್ಗೆ 10.38ರಿಂದ 11.5ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸುವುದರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡುವರು.

ಚಾಮುಂಡಿ ಬೆಟ್ಟದಲ್ಲಿ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದಂತೆ ಇತ್ತ ಅರಮನೆಯಲ್ಲಿ ಮೈಸೂರು ರಾಜಮನೆತನದವರ ಖಾಸಗಿ ದರ್ಬಾರ್ ಸಹ ಆರಂಭವಾಗಲಿದೆ. ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಶನಿವಾರದಿಂದ ಖಾಸಗಿ ದರ್ಬಾರ್ ಆರಂಭಿಸುವರು. ಜಂಭು ಸವಾರಿ ಮೂಲಕ ಒಂಭತ್ತು ದಿನಗಳ ದಸರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಶ್ರೀರವಿಶಂಕರ್ ಗುರೂಜಿ ಅವರು ಇಂದು ಶ್ರೀರಂಗಪಟ್ಟಣದ ಶ್ರೀರಂಗನಾಥ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಅವರು ಕಳೆದ ಎರಡು ದಿನಗಳಿಂದ ಇಲ್ಲಿಯೇ ವಾಸ್ತವ್ಯ ಹೂಡಿದ್ದು ಸಿದ್ಧತೆಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತ್ತಿದ್ದಾರೆ.

ದಸರಾ ಮಹೋತ್ಸವ ಮುಕ್ತಾಯವಾಗುವವರೆಗೂ ಪ್ರತಿ ದಿನವೂ ಅವರಮನೆ ದೀಪಗಳಿಂದ ಕಂಗೊಳಿಸಲಿದೆ. ಚಿನ್ನದ ಸಿಂಹಾಸನ ನೋಡುವ ಸೌಭಾಗ್ಯ ಈ ಸಮಯದಲ್ಲಷ್ಟೇ ಲಭ್ಯವಾಗಲಿದೆ. ಏರ್ ಶೋ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಯವದಸರಾ ವಿಶೇಷವಾಗಿ ಆಕರ್ಷಿಸಲಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+