ಮನೆಯ ಸಂತೋಷಕ್ಕಾಗಿ ದಸರಾ ದಿನದಂದು ಈ 5 ಕೆಲಸಗಳನ್ನು ಮಾಡಿ...
ದಸರಾ ಹಬ್ಬ ಅಂದರೆ ವಿಜಯದಶಮಿಯನ್ನು ಇಡೀ ದೇಶದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅಶ್ವಿನ್ ಮಾಸದ ಶುಕ್ಲ ಪಕ್ಷದ ಹತ್ತನೆಯ ದಿನದಂದು ಈ ಹಬ್ಬವನ್ನು ಆಚರಿಸುವ ಸಂಪ್ರದಾಯವಿದೆ. ಈ ದಿನ ಲಂಕಾದ ರಾಜ ರಾವಣನನ್ನು ಶ್ರೀರಾಮನು ಕೊಂದನು. ಈ ಹತ್ಯೆಯನ್ನು ಅಧರ್ಮದ ಮೇಲೆ ಧರ್ಮದ ವಿಜಯವಾಗಿ ನೋಡಲಾಗುತ್ತದೆ. ಹೀಗಾಗಿ ವಿಜಯದಶಮಿಯ ದಿನದಂದು ಕೆಲವು ವಿಶೇಷ ಕ್ರಮಗಳನ್ನು ಕೈಗೊಂಡರೆ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಬಹುದು.
ದಾನ ಮಾಡುವುದು
ಹಣಕಾಸಿನ ಬಿಕ್ಕಟ್ಟು, ಸಾಲ ಅಥವಾ ಕಾಯಿಲೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ದಸರಾ ದಿನದಂದು ದಾನ ಮಾಡುವುದು ಪ್ರಯೋಜನಕಾರಿಯಾಗಿದೆ. ಈ ದಿನ ಬೆಳಿಗ್ಗೆ ಸ್ನಾನ ಮಾಡಿ ಶುದ್ಧವಾದ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಹೋಗಿ ಮಾತೆಯ ಆಶೀರ್ವಾದ ಪಡೆಯಿರಿ. ಹೀಗೆ ಮಾಡುವುದರಿಂದ ಜೀವನದಲ್ಲಿ ಹಣದ ಸಮಸ್ಯೆಗಳು ಕೊನೆಗೊಳ್ಳುತ್ತವೆ. ನಿಮ್ಮ ಅದೃಷ್ಟ ಹೆಚ್ಚಾಗುತ್ತದೆ.

ನೀವು ಜೀವನದಲ್ಲಿ ಸಮಸ್ಯೆಗಳನ್ನು ಜಯಿಸಲು ಬಯಸಿದರೆ ವಿಶೇಷ ನೈವೇದ್ಯಗಳನ್ನು ಅರ್ಪಿಸುವ ಮೂಲಕ ದೇವಿಯನ್ನು ಸಂತೋಷಪಡಿಸಿ, ಆಕೆಯ ಆಶೀರ್ವಾದವನ್ನು ಪಡೆಯಬಹುದು. ಜೊತೆಗೆ ರಾವಣ ದಹನದ ಅಗ್ನಿಯಲ್ಲಿ ತೆಂಗಿನಕಾಯಿಯನ್ನು ಅರ್ಪಿಸಿ. ಎಲ್ಲಾ ಸಮಸ್ಯೆಗಳು ನಾಶವಾಗುತ್ತವೆ.
ರಾವಣ ದಹನ ಭಸ್ಮ
ರಾವಣ ದಹನದ ನಂತರ ರಾವಣನ ಚಿತಾಭಸ್ಮವನ್ನು ಮನೆಗೆ ತಂದರೆ ಅದು ತುಂಬಾ ಶುಭ. ಈ ಭಸ್ಮವನ್ನು ಮನೆಯ ತಿಜೋರಿಯಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ ಮತ್ತು ಹೊಸ ಗಳಿಕೆಯ ದಾರಿಗಳು ತೆರೆದುಕೊಳ್ಳುತ್ತವೆ. ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ ಕಾಣಲಿದೆ. ಒಂದು ವರ್ಷದವರೆಗೆ ಯಾವುದೇ ರೀತಿಯ ತೊಂದರೆ ಅಥವಾ ರೋಗವು ವ್ಯಕ್ತಿಯನ್ನು ಮುಟ್ಟುವುದಿಲ್ಲ.
ತುಳಸಿ ಗಿಡ
ವಿಜಯದಶಮಿಯಂದು ತುಳಸಿ ಸಸಿಯನ್ನು ಪೂಜಿಸಿದರೆ ತುಂಬಾ ಒಳ್ಳೆಯದು. ಹೀಗೆ ಮಾಡುವುದರಿಂದ ನಿಮ್ಮ ಶತ್ರುಗಳು ನಾಶವಾಗುತ್ತಾರೆ. ಇದರಿಂದಾಗಿ ನಿಮಗೆ ಹಾನಿ ಮಾಡಲು ಪ್ರಯತ್ನಿಸುವವರು ನಿಮ್ಮಿಂದ ದೂರ ಉಳಿಯುತ್ತಾರೆ. ವಿಶೇಷ ಆಚರಣೆಗಳೊಂದಿಗೆ ತುಳಸಿ ಗಿಡವನ್ನು ಪೂಜಿಸುವುದರಿಂದ ಮಾತೃದೇವತೆಯ ಆಶೀರ್ವಾದ ಸಿಗುತ್ತದೆ.
ಶಮಿ ಮರ
ಶಮಿ ಮರವು (ಬನ್ನಿ ಮರ) ಶಿವನಿಗೆ ಬಹಳ ಪ್ರಿಯವಾಗಿದೆ. ಈ ದಿನ ಈ ಮರವನ್ನು ಪೂಜಿಸುವುದು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಜಾತಕದಲ್ಲಿ ಶನಿ ದೋಷವನ್ನು ಕಡಿಮೆ ಮಾಡಲು ಬನ್ನಿ ಮರವನ್ನು ಪೂಜಿಸಬಹುದು. ಜೀವನದ ಅನೇಕ ತೊಂದರೆಗಳನ್ನು ಮುಕ್ತಿಯನ್ನು ಪಡೆಯಬಹುದು.
ಅಕ್ಟೋಬರ್ 15ರಿಂದ ಅಕ್ಟೋಬರ್ 23ರವರೆಗೆ ನವರಾತ್ರಿ ಪೂಜೆಯನ್ನು ಮಾಡಲಾಗುತ್ತದೆ. ಇಂದು ಅಂದರೆ ಒಂಬತ್ತನೇ ದಿನ ದುರ್ಗಾ ದೇವಿಯ ಒಂಬತ್ತನೇ ರೂಪ ಸಿದ್ಧಿದಾತ್ರಿಯನ್ನು ಪೂಜಿಸಲಾಗುತ್ತದೆ. ನಾಳೆ ಅಕ್ಟೋಬರ್ 24ರಂದು ವಿಜಯದಶಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ದಿನ ಮಹಿಷಾಸುರ ಎಂಬ ರಾಕ್ಷಸನನ್ನು ದುರ್ಗಾ ದೇವಿ ಸಂಹರಿಸುವ ಜಯದ ಸಂಕೇತವಾಗಿ ಆಚರಣೆ ಮಾಡಲಾಗುತ್ತದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications