562067teachers dayಪ್ರಾಥಃಸ್ಮರಣೀಯ ಶಿಕ್ಷಕ, ಮೈಸೂರು ತಾತಯ್ಯ/literature/my-karnataka/2009/0904-mysore-thathayya-teachers-day-tributes.htmlಸೆಪ್ಟಂಬರ್ 5, ಮೈಸೂರನ್ನು ಕಟ್ಟಿ ಬೆಳೆಸಿದ ಮಹನೀಯರಲ್ಲಿ ಅಗ್ರಗಣ್ಯರಾದ ಎಂ.ವೆಂಕಟಕೃಷ್ಣಯ್ಯ(ತಾತಯ್ಯ)ನವರ ಜನ್ಮದಿನ.ತನ್ನಿಮಿತ್ತ ಈ ಲೇಖನ.*ರಾಮಚಂದ್ರ ಹೆಗಡೆ, ಬೆಂಗಳೂರುಪ್ರತಿಯೊಂದು ದೇಶ, ರಾಜ್ಯ, ನಗರ ಸಮಾಜಗಳ ಇತಿಹಾಸದಲ್ಲಿ ಅದನ್ನು ಕಟ್ಟಿ ಬೆಳೆಸಿದ ಮಹನೀಯರ ಪರಿಶ್ರಮ,ಕಳಕಳಿ,ತ್ಯಾಗ ಬಲಿದಾನಗಳ ಪಾತ್ರ ಮಹತ್ತರವಾದುದು. ನಮ್ಮ ದೇಶದಲ್ಲಂತೂ 'ಸ್ವಂತಕ್ಕಾಗಿ ಸ್ವಲ್ಪ,ಸಮಾಜಕ್ಕಾಗಿ ಸರ್ವಸ್ವ' ಎಂಬುದನ್ನೇ ಬದುಕಿನ ಧ್ಯೇಯವಾಗಿಸಿಕೊಂಡು ಸಮಾಜದ ಹಿತಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿದ 38994http://kannada.oneindia.com/img/2009/09/04-thathayya-mysore1.jpg562067teachers dayಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpg562067teachers dayಆತ್ಮೀಯ ಪ್ರಾಧ್ಯಾಪಕಿ ಸುಧಾ ಮೂರ್ತಿ/literature/my-karnataka/2009/0905-my-teacher-sudha-narayana-murthy.htmlಪ್ರಿಯ ವಿದ್ಯಾರ್ಥಿನಿಯರೇ, ಐದು ವರ್ಷದ ನಮ್ಮ ನಿಮ್ಮ ಸಂಬಂಧ ಕೊನೆಗೆ ಬರುತ್ತಿದೆ. ಇಲ್ಲಿಯವರೆಗೆ ಎಲ್ಲರೂ ಒಂದು ಕುಟುಂಬದ ಸದಸ್ಯರಂತೆ ಇದ್ದೆವು. ಎಷ್ಟೋ ಬಾರಿ ಕಾಲೇಜಿನ ಪ್ರಾಧ್ಯಾಪಕರು ನಿಮ್ಮನ್ನು ಬಯ್ದಿದ್ದೇವೆ, ನೀವು ಮಾಡುತ್ತಿರುವುದು ತಪ್ಪಿದ್ದಲ್ಲಿ ತಪ್ಪೆಂದು ತೋರಿಸಿದ್ದೇವೆ. ಅದು ನಿಮ್ಮ ಕೋಪಕ್ಕೆ ಕಾರಣವಾಗಿರಲಿಕ್ಕೂ ಸಾಕು. ನಮ್ಮ ಬೆನ್ನ ಹಿಂದೆ ನೀವೆಲ್ಲರೂ ನಮ್ಮನ್ನು ನಿಂದಿಸಿರಲೂಬಹುದು. ಆದರೆ ನಮಗೆ ಅದಕ್ಕೆ ಬೇಸರವಿಲ್ಲ. 39015http://kannada.oneindia.com/img/2009/09/05-sudha-murthy2.jpg562067teachers dayಶಿಕ್ಷಕರ ದಿನಾಚರಣೆಯಂದೇ ಆತ್ಮಹತ್ಯೆಗೆ ಶಿಕ್ಷಕಿ ಯತ್ನ/news/2009/09/05/yoga-teacher-suicide-attempt-davanagere.htmlದಾವಣೆಗೆರೆ, ಸೆ. 5 : ನಗರದ ವಿದ್ಯಾವಾಹಿನಿ ಎಂಬ ಖಾಸಗಿ ಶಾಲೆಯ ಆಡಳಿತ ಮಂಡಳಿ ಸಂಬಳ ನೀಡದೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿದ್ದ ಶಕುಂತಲಾ ಎಂಬುವವರು ಶಿಕ್ಷಕರ ದಿನಾಚರಣೆಯ ದಿನವೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಶಕುಂತಲಾ ಅವರು ನಾಲ್ಕು ವರ್ಷ ಕಾಲ ಯೋಗ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ನಂತರ 2007ರಲ್ಲೇ ರಾಜೀನಾಮೆ ನೀಡಿದ್ದರು. ಆಡಳಿತ 39017http://kannada.oneindia.com/img/2009/09/05-davanagere-map1e.gif562067teachers dayಮಕ್ಕಳಿಗೆ ಬೇಕಿರುವುದು ಲೈಂಗಿಕ ಶಿಕ್ಷಣವಲ್ಲ ನೈತಿಕ ಶಿಕ್ಷಣ/cj/pasha/2009/0905-teachers-day-need-for-moral-education.htmlಶಿವಮೊಗ್ಗ, ಸೆ. 5 : ಪ್ರತಿಯೊಬ್ಬ ಶಿಕ್ಷಕರು ಬೆಳಗುತ್ತಿರುವ ದೀಪದಂತಿದ್ದು, ವಿದ್ಯಾರ್ಥಿಗಳಿಗೆ ಜ್ಞಾನ ನೀಡುವ ಮೂಲಕ ಹೊತ್ತಿರದ ದೀಪವನ್ನು ಹಚ್ಚುವಂತಹ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದರು.ಇಂದು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಕರ ದಿನಾಚರಣೆ ಜಿಲ್ಲಾ ಸಮಿತಿ, ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ 39023http://kannada.oneindia.com/img/2009/09/05-chakravarti-soolibele1.jpg213553kannada blogಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ?/column/enguru/2009/0508-enguru-in-book-form.html2007ರಲ್ಲಿ ಬನವಾಸಿ ಬಳಗದ "ಏನ್ ಗುರು ಕಾಫಿ ಆಯ್ತಾ?" ಅಂಕಣಮಾಲೇನಾ ಶುರು ಮಾಡಲಾಯ್ತು. ಇದಕ್ಕೆ ನಿರೀಕ್ಷೆಗೆ ಮೀರಿದ ಪ್ರತಿಕ್ರಿಯೆ, ಉತ್ತೇಜನ ನಿಮ್ಮಿಂದ ಸಿಕ್ಕಿದೆ. ಈ ಬರಹಗಳನ್ನು ಬರೀತಾ ಬರೀತಾನೇ ನಮ್ಮ ಚಿಂತನೆಗಳೂ ಸ್ಪಷ್ಟರೂಪ ತೆಗೆದುಕೊಳ್ಳುತ್ತಾ ಸಾಗಿದ್ದು ಸುಳ್ಳಲ್ಲ. ನಿಮ್ಮ ಸಹಕಾರ ಮತ್ತು ಅಭಿಮಾನದಿಂದ ಈ ಬ್ಲಾಗು ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಜನ ಓದುಗರನ್ನು ಮುಟ್ಟಿದೆ.ಆದ್ರೆ ನಾವು 36498http://kannada.oneindia.com/img/2009/05/08-enguru1.jpg213553kannada blogವಿರಹಿ ವಾಸುವಿನ 'ನನ್ನ ದೇವಕಿ' ಬ್ಲಾಗು/mixed-bag/blogs/2009/0715-nanna-devaki-jogula-kannada-serial-zeekannada.htmlಜೊತೆ ಇದ್ದಾಗ ತಿಳಿಯದೆ , ದೂರಾದಾಗ ಅರಿತರೇ ಪ್ರೀತಿಯ ಆರ್ದ್ರತೆ ಹೆಚ್ಚಂತೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್, ಚಾಟ್ ಲವ್ ಗಳ ಕಾಲದಾಟಿ ಈಗ ಬ್ಲಾಗ್ ಪ್ರೀತಿ ಶುರುವಾಗಿದೆ. ಜೀ ಕನ್ನಡದ ಜನಪ್ರಿಯ ಧಾರಾವಾಹಿ 'ಜೋಗುಳ'ದಲ್ಲಿ ಈ ಬ್ಲಾಗ್ ಮೂಲಕ ಪ್ರೇಮ ನಿವೇದನೆ, ವೇದನೆ, ಆಲಾಪನೆ,ಯಾತನೆ, ಸಂಗಮ ಎಲ್ಲವನ್ನು ಬಳಸಿದ್ದು ಹೊಸತನ ಎನಿಸಿತು. ಧಾರಾವಾಹಿಗಷ್ಟೇ ಮೀಸಲಾಗಿರದೇ 38008http://kannada.oneindia.com/img/2009/07/15-nannadevaki-blog1.jpg213553kannada blogನನ್ನೂರು/literature/poem/2009/0821-my-village-kannada-poem-by-sheshagiri-jodidar.html* ಶೇಷಗಿರಿ ಜೋಡಿದಾರ್, ಬೆಂಗಳೂರು.ನನ್ನೂರು,ಉಚ್ಚರಿಸಲು ಬಾರದ ಗ್ರೀಕ್ ಪದಗಳಂತೆ,ಸಮಯಕ್ಕೆ ಸರಿಯಾಗಿ ಹೊರಡದ ಗಾದೆಗಳಂತೆ.ಹಾಗೇ, ಹೀಗೆ, ಅದೇ ಮತ್ತೆ, ಅದೇನೋ ಹೇಳ್ತಾರಲ್ಲ,ಎಂದೇ ಕೊನೆಗೊಳ್ಳುವ ಸಂಭಾಷಣೆಯಂತೆಪದಗಳಿಗೆ ಸಿಗದ ಭಾಷೆಯಂತೆ,ನನ್ನೂರಿಗೆ ನಾನೇ ಆಗಂತುಕ.ಕಡಲಡಿಯ ನಯವಾದ ಅಗ್ನಿಶಿಲೆ ಕಾಡುಬಂಡೆಗಳ ನಾಡು.ನವಿರಾದ ಉರುಟಾದ ವಿಚಿತ್ರ ಬಂಡೆಗಳ ಬರಡು ಬೀಡುಹಣ್ಣು ಅಂಗಡಿಯಲಿ ಜೋಡಿಸಿ,ಪೇರಿಸಿದ ಹಣ್ಣಿನ ಪಾಡು,ಬಣ್ಣ ಮಾತ್ರ ಬೇರೆ,ವಿವಿದ ನೆರಳುಗಳ ಬಿಸಿಲ ಮಾಡುಸುಪ್ತ ಜ್ವಾಲಾಮುಖಿ ಇಂದು 38768http://kannada.oneindia.com/img/2009/08/21-sheshagiri-jodidar1.jpg213553kannada blogನಿಶ್ಯಬ್ದಕ್ಕೆ ವಾಲುತ್ತಿರುವ ಸುದ್ದಿಮಾತು/mixed-bag/blogs/2009/0826-suddimaatu-first-anniversary-balance-sheet.html[ನಿರ್ಭಯ, ನಿಷ್ಠುರ, ವಿಕಟ, ಕಟಕಿ, ಚಟಾಕಿ ಮಾತುಗಳಿಂದಾಗಿ ಏಕಕಾಲಕ್ಕೆ ಖ್ಯಾತಿ ಮತ್ತು ಅಪಖ್ಯಾತಿಯನ್ನು ಸಂಪಾದಿಸಿದ ಕನ್ನಡ ಬ್ಲಾಗಿನ ಹೆಸರು ಸುದ್ದಿಮಾತು. ಕನ್ನಡ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಗಲ್ಲಿಗಲ್ಲಿಗಳಲ್ಲಿ ಒಂದು ವರ್ಷಕಾಲ ಸುಯ್ಯನೆ ಸೈಕಲ್ ಹೊಡೆದ ಈ ಹವ್ಯಾಸಿ, ಆದರೆ ಚೂಟಿ ಬ್ಲಾಗು ಇವತ್ತು ಬೇರೊಂದು ಕಾರಣಕ್ಕೆ ಸುದ್ದಿ ಮಾಡುತ್ತಿದೆ. ಸಾಕಪ್ಪಾ ಸಾಕು ಅಲ್ಲ, ಇನ್ನು ಸಾಕು, ಸುದ್ದಿಮಾತು 38840http://kannada.oneindia.com/img/2009/08/26-suddimaatu1.jpg213553kannada blogಲಂಕೇಶ್ ಮಥಿಸಿದ ನೀಲು-ನೀಲಿ ನಕ್ಷತ್ರ/mixed-bag/blogs/2009/0904-neelu-romantic-poems-p-lankesh-motugode.htmlನೀಲು. ಒಂದು ಕಾಲದ ಹುಡುಗರ ನಿದಿರೆ ಕೆಡಿಸಿದ್ದ ನೀರೆ. ಯಾರಿರಬಹುದು ಈಕೆ, ಹೇಗಿರಬಹುದು ಈಕೆ ಎಂದೆಲ್ಲ ಕಲ್ಪನೆಗಳನ್ನು ಕಟ್ಟಿಸಿದ್ದ ನಿಗೂಢೆ. ಯವ್ವನದ ಹುಡುಗಿಯರ ನಿರ್ಭಿಡೆಯ ದನಿಯಾಗಿದ್ದ ನಿಸ್ಸೀಮೆ. ನೀಲು ಮುಟ್ಟದ ವಿಷಯವಿಲ್ಲ. ಪುರಾಣ, ಇತಿಹಾಸ, ರಾಜಕೀಯ, ಕ್ರೀಡೆ, ಸಾಹಿತ್ಯ, ಜನ, ಜೀವನ, ಪ್ರೇಮ, ಕಾಮ... ಎಲ್ಲವೂ ನೀಲುವಿನ ಕಾವ್ಯದಲ್ಲಿ ವಸ್ತುವಾಗಿ ಬಂದಿವೆ. ನೀಲುವೆಂದರೆ ಕಾಮಿನಿ, ಭಾಮಿನಿ, ನಾಲ್ಕು 39006http://kannada.oneindia.com/img/2009/09/04-lankesh2.jpg562165ಶಿಕ್ಷಕರ ದಿನಾಚರಣೆಪ್ರಾಥಃಸ್ಮರಣೀಯ ಶಿಕ್ಷಕ, ಮೈಸೂರು ತಾತಯ್ಯ/literature/my-karnataka/2009/0904-mysore-thathayya-teachers-day-tributes.htmlಸೆಪ್ಟಂಬರ್ 5, ಮೈಸೂರನ್ನು ಕಟ್ಟಿ ಬೆಳೆಸಿದ ಮಹನೀಯರಲ್ಲಿ ಅಗ್ರಗಣ್ಯರಾದ ಎಂ.ವೆಂಕಟಕೃಷ್ಣಯ್ಯ(ತಾತಯ್ಯ)ನವರ ಜನ್ಮದಿನ.ತನ್ನಿಮಿತ್ತ ಈ ಲೇಖನ.*ರಾಮಚಂದ್ರ ಹೆಗಡೆ, ಬೆಂಗಳೂರುಪ್ರತಿಯೊಂದು ದೇಶ, ರಾಜ್ಯ, ನಗರ ಸಮಾಜಗಳ ಇತಿಹಾಸದಲ್ಲಿ ಅದನ್ನು ಕಟ್ಟಿ ಬೆಳೆಸಿದ ಮಹನೀಯರ ಪರಿಶ್ರಮ,ಕಳಕಳಿ,ತ್ಯಾಗ ಬಲಿದಾನಗಳ ಪಾತ್ರ ಮಹತ್ತರವಾದುದು. ನಮ್ಮ ದೇಶದಲ್ಲಂತೂ 'ಸ್ವಂತಕ್ಕಾಗಿ ಸ್ವಲ್ಪ,ಸಮಾಜಕ್ಕಾಗಿ ಸರ್ವಸ್ವ' ಎಂಬುದನ್ನೇ ಬದುಕಿನ ಧ್ಯೇಯವಾಗಿಸಿಕೊಂಡು ಸಮಾಜದ ಹಿತಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿದ 38994http://kannada.oneindia.com/img/2009/09/04-thathayya-mysore1.jpg562165ಶಿಕ್ಷಕರ ದಿನಾಚರಣೆಆದರ್ಶ ಶಿಕ್ಷಕರೆಂದರೆ ಯಾರು?/literature/my-karnataka/2009/0904-who-is-best-teacher.htmlಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? 39004http://kannada.oneindia.com/img/2009/09/04-sarvapalli-radhakrishnan1.jpg562165ಶಿಕ್ಷಕರ ದಿನಾಚರಣೆಆತ್ಮೀಯ ಪ್ರಾಧ್ಯಾಪಕಿ ಸುಧಾ ಮೂರ್ತಿ/literature/my-karnataka/2009/0905-my-teacher-sudha-narayana-murthy.htmlಪ್ರಿಯ ವಿದ್ಯಾರ್ಥಿನಿಯರೇ, ಐದು ವರ್ಷದ ನಮ್ಮ ನಿಮ್ಮ ಸಂಬಂಧ ಕೊನೆಗೆ ಬರುತ್ತಿದೆ. ಇಲ್ಲಿಯವರೆಗೆ ಎಲ್ಲರೂ ಒಂದು ಕುಟುಂಬದ ಸದಸ್ಯರಂತೆ ಇದ್ದೆವು. ಎಷ್ಟೋ ಬಾರಿ ಕಾಲೇಜಿನ ಪ್ರಾಧ್ಯಾಪಕರು ನಿಮ್ಮನ್ನು ಬಯ್ದಿದ್ದೇವೆ, ನೀವು ಮಾಡುತ್ತಿರುವುದು ತಪ್ಪಿದ್ದಲ್ಲಿ ತಪ್ಪೆಂದು ತೋರಿಸಿದ್ದೇವೆ. ಅದು ನಿಮ್ಮ ಕೋಪಕ್ಕೆ ಕಾರಣವಾಗಿರಲಿಕ್ಕೂ ಸಾಕು. ನಮ್ಮ ಬೆನ್ನ ಹಿಂದೆ ನೀವೆಲ್ಲರೂ ನಮ್ಮನ್ನು ನಿಂದಿಸಿರಲೂಬಹುದು. ಆದರೆ ನಮಗೆ ಅದಕ್ಕೆ ಬೇಸರವಿಲ್ಲ. 39015http://kannada.oneindia.com/img/2009/09/05-sudha-murthy2.jpg562165ಶಿಕ್ಷಕರ ದಿನಾಚರಣೆಶಿಕ್ಷಕರ ದಿನಾಚರಣೆಯಂದೇ ಆತ್ಮಹತ್ಯೆಗೆ ಶಿಕ್ಷಕಿ ಯತ್ನ/news/2009/09/05/yoga-teacher-suicide-attempt-davanagere.htmlದಾವಣೆಗೆರೆ, ಸೆ. 5 : ನಗರದ ವಿದ್ಯಾವಾಹಿನಿ ಎಂಬ ಖಾಸಗಿ ಶಾಲೆಯ ಆಡಳಿತ ಮಂಡಳಿ ಸಂಬಳ ನೀಡದೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿದ್ದ ಶಕುಂತಲಾ ಎಂಬುವವರು ಶಿಕ್ಷಕರ ದಿನಾಚರಣೆಯ ದಿನವೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಶಕುಂತಲಾ ಅವರು ನಾಲ್ಕು ವರ್ಷ ಕಾಲ ಯೋಗ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ನಂತರ 2007ರಲ್ಲೇ ರಾಜೀನಾಮೆ ನೀಡಿದ್ದರು. ಆಡಳಿತ 39017http://kannada.oneindia.com/img/2009/09/05-davanagere-map1e.gif562165ಶಿಕ್ಷಕರ ದಿನಾಚರಣೆಮಕ್ಕಳಿಗೆ ಬೇಕಿರುವುದು ಲೈಂಗಿಕ ಶಿಕ್ಷಣವಲ್ಲ ನೈತಿಕ ಶಿಕ್ಷಣ/cj/pasha/2009/0905-teachers-day-need-for-moral-education.htmlಶಿವಮೊಗ್ಗ, ಸೆ. 5 : ಪ್ರತಿಯೊಬ್ಬ ಶಿಕ್ಷಕರು ಬೆಳಗುತ್ತಿರುವ ದೀಪದಂತಿದ್ದು, ವಿದ್ಯಾರ್ಥಿಗಳಿಗೆ ಜ್ಞಾನ ನೀಡುವ ಮೂಲಕ ಹೊತ್ತಿರದ ದೀಪವನ್ನು ಹಚ್ಚುವಂತಹ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದರು.ಇಂದು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಕರ ದಿನಾಚರಣೆ ಜಿಲ್ಲಾ ಸಮಿತಿ, ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ 39023http://kannada.oneindia.com/img/2009/09/05-chakravarti-soolibele1.jpgnews"> ಶಿಕ್ಷನ ಹೆಗಲಮೇಲೆ ಸ್ಕೀಮುಗಳ ಹೊರೆ | Teachers day | School Teachers | Education projects | Quality of Education - ಶಿಕ್ಷನ ಹೆಗಲಮೇಲೆ ಸ್ಕೀಮುಗಳ ಹೊರೆ - Kannada Oneindia

ಶಿಕ್ಷನ ಹೆಗಲಮೇಲೆ ಸ್ಕೀಮುಗಳ ಹೊರೆ

Jayakumar Arakalagudu
ಒಂದು ಕಡೆ ಗುರುಗಳ ಗುಣಗಾನ ನಡೆಯುತ್ತಿದ್ದರೆ, ಶಿಕ್ಷಕ ದಿನಾಚರಣೆಯ ಇನ್ನೊಂದು ಮುಖವನ್ನು ಅರಕೂಲಗೂಡು ಜಯಕುಮಾರ್ ತಮ್ಮ ಬ್ಲಾಗಿನಲ್ಲಿ ತೆರೆದಿಟ್ಟಿದ್ದಾರೆ. ನಮ್ಮ ಶಿಕ್ಷಕರ ಹೆಗಲ ಮೇಲೆ ಎಷ್ಟೊಂದು ಸರಕಾರಿ ಸ್ಕೀಮುಗಳು ಬಿದ್ದಿವೆ ಎಂದರೆ, ಅವರು ಪಾಠ ಮಾಡುವುದೊಂದನ್ನು ಬಿಟ್ಟು ಶಾಲೆಯಲ್ಲಿ ಉಳಿದ ಇತರ ಎಲ್ಲ ಕೆಲಸಗಳನ್ನು ಮಾಡಬೇಕಾಗುತ್ತದೆ.

ಈ ಮಾಸವಿಡೀ ಶಿಕ್ಷಕರ ದಿನಾಚರಣೆ, ಶಿಕ್ಷಕರನ್ನು ಸ್ಮರಿಸುವ ಗೌರವಿಸುವ ಸುದಿನ. ದಿನಾಚರಣೆಯ ಮುನ್ನಾ ದಿನ ಪತ್ರಿಕೆಗಳಲ್ಲಿ ಪ್ರಕಟವಾಗುವ ಲೇಖನಗಳು, ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಗಣ್ಯರು ಎಲ್ಲರೂ ಶಿಕ್ಷಕರನ್ನು ಸ್ತುತಿಸುವವರೇ. ಕಾರ್ಯಕ್ರಮಕ್ಕೆ ಬಂದ ಕೆಲ ಗಣ್ಯರೆನಿಸಿಕೊಂಡವರಿಂದ ಉಚಿತ ಗೀತೋಪದೇಶ ಬೇರೆ. ಕರೆಸಿದ ತಪ್ಪಿಗೆ ಅದನ್ನು ಸಹಿಸಿಕೊಳ್ಳುವ ದುರ್ಗತಿ ಶಿಕ್ಷಕರದ್ದು. ಶಿಕ್ಷಕರನ್ನು ಗೌರವಿಸುವ ವೇದಿಕೆಗಳಲ್ಲೂ ರಾಜಕಾರಣಿಗಳದ್ದೇ ಕಾರುಬಾರು. ಶಾಲಾ-ಕಾಲೇಜುಗಳ ಎಲ್ಲಾ ಸಮಾರಂಭಗಳಲ್ಲೂ ದಾಂಗುಡಿ ಇಡುವ ರಾಜಕಾರಣಿಗಳು ಇಂತಹ ಸ್ಮರಣೀಯ ದಿನಗಳಲ್ಲಾದರೂ ಸಾಧನೆ ಮಾಡಿದ ಶಿಕ್ಷಕರು, ಹಿರಿಯ ಶಿಕ್ಷಕರುಗಳು ಮಾತ್ರ ವೇದಿಕೆಯಲ್ಲಿ ಕೂರಿಸಿ ರಾಜಕಾರಣಿಗಳು ಮತ್ತು ಇತರೆ ಗಣ್ಯರು ವೇದಿಕೆಯ ಕೆಳಗೆ ಕುಳಿತು ಸಹಕರಿಸಿದರೆ ಶಿಕ್ಷಕರ ದಿನಾಚರಣೆಗೂ ಒಂದು ಅರ್ಥ ಬಂದೀತು.

ಹಿಂದಿನ ಪರಿಸರದಲ್ಲಿ ಗುರುವಿಗೆ ಇದ್ದ ಸ್ಥಾನ-ಮಾನ-ಆದ್ಯತೆಗಳು ಇಂದಿನ ಆಧುನಿಕ ಪರಿಸರದಲ್ಲಿ ಇರುವ ಸ್ಥಾನ-ಮಾನ-ದ್ಯತೆಗಳಿಗೆ ಹೋಲಿಸಿದರೆ ಅಜಗಜಾಂತರ ವ್ಯತ್ಯಾಸವಿದೆ. ಶಿಕ್ಷಕರನ್ನು ಸಮಾಜ ನೋಡುವ ನೋಟ ಬದಲಾಗಿದೆ. ಅದಕ್ಕೆ ಹತ್ತು ಹಲವು ಕಾರಣಗಳು ಇರಬಹುದು. ಮೊದಲಾದರೆ ಶಿಕ್ಷಕ ಎನಿಸಿಕೊಂಡವರಿಗೆ ಅರ್ಪಣಾ ಮನೋಭಾವ ಇತ್ತು. ಈಗ ಆ ಭಾವ ಬದಲಾಗಿದೆ. ಹೀಗಾಗಲು ವ್ಯವಸ್ಥೆಯ ದೋಷಗಳು ಕಾರಣ ಇರಬಹುದು. ಹಾಗಾಗಿಯೇ ಇಂದು ಶಿಕ್ಷಕ ವೃತ್ತಿಯಲ್ಲಿ ಸಂಪೂರ್ಣವಾಗಿ ಪಾವಿತ್ರತೆ ಕಾಣುವುದು ಸಾಧ್ಯವಿಲ್ಲ. ಇಂತಹ ಬೆಳವಣಿಗೆಯಿಂದ ಶಿಕ್ಷಕ ವೃತ್ತಿಯಲ್ಲಿರುವ ಎಷ್ಟೋ ಮಂದಿ ವೃತ್ತಿಯನ್ನೇ ತೊರೆದು ಬೇರೆ ಕೆಲಸಗಳಿಗೆ ಹೋಗುವ ಚಿಂತನೆಯಲ್ಲಿರುತ್ತಾರೆ. ಬದಲಾದ ಪರಿಸರ ಇಂತಹದ್ದಕ್ಕೆ ಒತ್ತು ನೀಡುತ್ತದೆ.

ಶಿಕ್ಷಕನಾಗಿ ನೇಮಕವಾಗುವ ವ್ಯಕ್ತಿಯ ಹೆಗಲನ್ನು ಹತ್ತು ಹಲವು ಜವಾಬ್ದಾರಿ ಹೇರಿಕೊಳ್ಳುತ್ತವೆ ಮತ್ತು ಅಣಕಿಸಲಾರಂಬಿಸುತ್ತವೆ. ಶಿಕ್ಷಕರಿಗೆ ಯೋಜನಾ ಹೊರೆ ಜಾಸ್ತಿಯಾಗಿದೆ. ಶಿಕ್ಷಣದ ಗುಣಮಟ್ಟ ಕಾಯ್ದು ಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಕಾಲಕಾಲಕ್ಕೆ ಇಲಾಖಾಧಿಕಾರಿಗಳು ಬೇಡುವ ವರದಿನೀಡಲಾಗುತ್ತಿಲ್ಲ. ಶಾಲಾ ಸಮಿತಿಗಳ ಗೂಂಡಾ ವರ್ತನೆ, ಯಾವುದೇ ಇಲಾಖಾಧಿಕಾರಿಯೂ ಸಹಾ ಯಾವುದೇ ಶಾಲೆಗೆ ಭೇಟಿ ನೀಡಿ ತಪಾಸಣೆ ಮಾಡುವ ಅಧಿಕಾರ ಇರುವಾಗ ಮುಕ್ತ ವಾತಾವರಣದಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸುವುದಾದರೂ ಹೇಗೆ ? ಪ್ರಸಕ್ತ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಶಿಕ್ಷಕನೂ 15ಕ್ಕೂ ಹೆಚ್ಚು ತರಬೇತಿಗಳು ಮತ್ತು ಯೋಜನಾ ಅನುಷ್ಠಾನಗಳಲ್ಲಿ ಪಾಲ್ಗೊಳ್ಳಬೇಕಾಗುತ್ತದೆ.

ಶೈಕ್ಷಣಿಕ ವರ್ಷದ ಆರಂಭದಿಂದಲೇ ಅಕ್ಷರ ದಾಸೋಹ, ಪ್ರತಿಬಾ ಕಾರಂಜಿ, ಕ್ರೀಡಾಕೂಟ, ಶಾಲಾ ಕಟ್ಟಡ ನಿರ್ಮಾಣ, ಗೈರು ಹಾಜರಾತಿ ಆಂಧೋಲನ, ಸಮುದಾಯದತ್ತ ಶಾಲೆ, ನನ್ನೊಳಗಿನ ನಾನು, ಜೀವನ ವಿಜ್ಞಾನ, ಜೀವನ ಶಿಕ್ಷಣ,ಆಂಗ್ಲಭಾಷೆ ತರಬೇತಿ, ಚೈತನ್ಯ, ತರಣಿ-1, ತರಣಿ-2, ನಲಿಕಲಿ, ಬಹುಮುಖಿ, ರಂಗಕಲೆ, ಕ್ರಿಯಾ ಸಂಶೋಧನೆ, ವಿಷಯ ಸಂಪದ್ದೀಕರಣ, ಗಣಕ ತರಬೇತಿ, ಮೂಲಭೂತ ಸೌಕರ್ಯಾಭಿವೃದ್ದಿ, ಕಟ್ಟಡಗಳ ನವೀಕರಣ, ಶಾಲಾಭಿವೃದ್ದಿ ಸಮಿತಿ, ಜನಗಣತಿ, ಮಕ್ಕಳ ಗಣತಿ ಹೀಗೆ ಒಂದೇ ಎರಡೇ? ವರ್ಷವಿಡೀ ಬಿಡುವಿಲ್ಲದಂತೆ ಹೀಗೆ ಶಿಕ್ಷಕ ಪಾಲ್ಗೊಂಡರೆ ಅದೆಷ್ಟರ ಮಟ್ಟಿಗೆ ಮಕ್ಕಳಿಗೆ ಪಾಠ ಹೇಳಿಕೊಡಲು ಸಾಧ್ಯ? ಗುಣಮಟ್ಟ ಕಾಯ್ದು ಕೊಳ್ಳುವುದು ಹೇಗೆ?

ಶಿಕ್ಷಕರನ್ನು ಹೈರಾಣ ಮಾಡುವ ಇಂತಹ ಯೋಜನೆಗಳು, ಉಸ್ತುವಾರಿಗಳು ಬೇಕೆ? ಶಿಕ್ಷಣದ ಅಭಿವೃದ್ದಿಗೆ ವಿಶ್ವಬ್ಯಾಂಕ್ ನೆರವು ನೀಡುತ್ತದೆ. ಪೊಗದಸ್ತಾಗಿ ಅಲ್ಲಿಂದ ಬರುವ ಹಣವನ್ನು ಥೈಲಿಗೆ ತುಂಬಿಸಿಕೊಳ್ಳುವ ನಿಟ್ಟಿನಲ್ಲಿ ಮಂತ್ರಿ ಮಹೋದಯರು ಹಾಗೂ ಹಿರಿಯ ಐ ಎ ಎಸ್ ಅಧಿಕಾರಿಗಳು ತಳಮಟ್ಟದಲ್ಲಿ ಏನಾಗುತ್ತಿದೆ ಎಂಬುದರ ಅರಿವಿಲ್ಲದೆ ಯೋಜನೆಯನ್ನು ಜಾರಿಗೆ ತರುತ್ತಾರೆ. ಅದೂ ಸಾಲದೆಂಬಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧಿಕಾರವನ್ನು ವಿಕೇಂದ್ರೀಕರಣಗೊಳಿಸಿ ಅನೇಕ ಉಪ ಹುದ್ದೆಗಳನ್ನು ಸೃಷ್ಟಿಸಲಾಗಿದೆ, ಅಲ್ಲಿಗೂ ಪಾಠ ಹೇಳುವ ಶಿಕ್ಷಕರನ್ನೇ ನೇಮಿಸಲಾಗಿದೆ. ಈ ಬೆಳವಣಿಗೆಯಂತೂ ಶಿಕ್ಷಕರಿಗೆ ನುಂಗಲಾರದಂತಹ ತುತ್ತಾಗಿದೆ. ಇಲಾಖೆಯು ಜಾರಿಗೆ ತರುವ ಯೋಜನೆಗಳ ಬಗ್ಗೆ ಕನಿಷ್ಠ ತಿಳಿವಳಿಕೆಯಿಲ್ಲದ ವ್ಯಕ್ತಿಗಳು ಸಹಾ ಶಾಲಾಭಿವೃದ್ದಿ ಸಮಿತಿಯಲ್ಲಿ ಸೇರಿ ಶಿಕ್ಷಕರನ್ನು ನಿಯಂತ್ರಣದಲ್ಲಿಡ ಬಯಸುತ್ತಾರೆ. ರಾಜಕೀಯ ಬೆರೆಸುತ್ತಾರೆ. ಇವೆಲ್ಲಾ ಸೇರಿ ಶಿಕ್ಷಕರನ್ನು ಹಿಂಡಿಹಿಪ್ಪೆ ಮಾಡಿ ಬಿಡುತ್ತವೆ.

ಶಿಕ್ಷಕ ಸಮುದಾಯದಲ್ಲಿ ವೃತ್ತಿಗೆ ಅಗೌರವ ತಂದು ಕೊಡುವಂತೆ ನಡೆದುಕೊಳ್ಳುವ ಮಂದಿಯೂ ನಮ್ಮ ನಡುವೆ ಇದ್ದಾರೆ. ಕುಡಿತ, ತಂಬಾಕು, ಇಸ್ಪೀಟು, ಕೇರಂ, ಕಾಮ, ರಾಜಕೀಯ ಹೀಗೆ ಎಲ್ಲವೂ ಬೆರೆತ ಶಿಕ್ಷಕರೂ ಇಡೀ ಸಮುದಾಯಕ್ಕೆ ಕಂಟಕ ಪ್ರಾಯರು, ಅವರ ಸಂಖ್ಯೆ ಕಡಿಮೆ ಎನ್ನುವುದು ನೆಮ್ಮದಿಯ ಸಂಗತಿಯಾಗಿದೆ. ಇದೆಲ್ಲಾ ಒತ್ತಟ್ಟಿಗಿರಲಿ, ಶಿಕ್ಷಕ ಸಮುದಾಯವನ್ನು ಅನಗತ್ಯವಾಗಿ ಹಾಡಿ ಹೊಗಳುವುದನ್ನು ಬಿಟ್ಟು ಅವರ ಸಮಸ್ಯೆಗಳನ್ನು ಆಲಿಸಿ-ಮುಕ್ತ ವಾತಾವರಣದಲ್ಲಿ ಶಿಕ್ಷಕ ವೃತ್ತಿಯನ್ನು ನಿರ್ವಹಿಸಲು ಅವಕಾಸ ಮಾಡಿದರೆ ಅದಕ್ಕಿಂತ ಬೇರೆ ಗೌರವ ಬೇಕಿಲ್ಲ ಅಲ್ಲವೇ? ಅಂದ ಹಾಗೆ ನಿಮ್ಮ ಬದುಕಿಗೆ ತಿರುವು ನೀಡಿದ, ಬದುಕು ರೂಪಿಸಿದ ಗುರುಗಳನ್ನು ನೆನಪು ಮಾಡಿಕೊಂಡಿರಾ? ಅವರಿಗೆ ಶುಭಾಶಯ ಹೇಳಿದ್ರಾ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+