ರಾಜ್ಯೋತ್ಸವದಂದು ಜೆಪಿನಗರದಲ್ಲಿ ಸಂಗೀತ ಸಂಜೆ

ದಾಸಸಾಹಿತ್ಯದಿಂದ ವಚನಗಳವೆರೆಗೂ; ತತ್ವಪದಗಳಿಂದ ಭಾವಗೀತೆಗಳವರೆಗೂ; ಜಾನಪದ ಗೀತೆಗಳಿಂದ ಚಲನಚಿತ್ರಗೀತೆಗಳವರೆಗೂ.... ಐದನೇ ಶತಮಾನದ ಶಾಸನ ಸಾಹಿತ್ಯದಿಂದ, ಇಪ್ಪತ್ತೊಂದನೆ ಶತಮಾನದ ಕಂಪ್ಯೂಟರ್ ಸಾಹಿತ್ಯದವರೆಗೂ ಆಯ್ದ ಗೀತೆಗಳ ರಸದೌತಣ ಸುಮಧುರ ಗಾಯಕ ಗಾಯಕಿಯರಿಂದ. ಎಲ್ಲರಿಗೂ ಸ್ವಾಗತ.
ಈ ಸಂಗೀತ ರಸಸಂಜೆ ಸಾರ್ವಜನಿಕರಿಗೆ ಮುಕ್ತವಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳ, ದಿನ ಮತ್ತು ಸಮಯವನ್ನು ಇಂದೇ ಬುಕ್ ಮಾರ್ಕ್ ಮಾಡಿಟ್ಟುಕೊಳ್ಳಿ.
ಸ್ಥಳ : ವುಡ್ರೋಸ್ ಕ್ಲಬ್, 7ನೇ ಹಂತ, ಜೆ.ಪಿ ನಗರ, ಬೆಂಗಳೂರು- 560 078.
ದಿನ : ನವೆಂಬರ್ 1, 2010
ಸಮಯ : ಸಂಜೆ 6.30
More From
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications