543311varamahalakshmiಅಕ್ಕರೆಯ ಅಕ್ಕತಂಗಿಯರಿಗೆ ಸಕ್ಕರೆ ಹೋಳಿಗೆ/recipe/sweet/2007/220807sakkare-holige.htmlಹೋಳಿಗೆಯಾದರೂ ಅನ್ನಿ, ಒಬ್ಬಟ್ಟಾದರೂ ಅನ್ನಿ, ಪೋಳಿಯಾದರೂ ಅನ್ನಿ. ಅಳಿಯ ಅಲ್ಲ ಮಗಳ ಗಂಡ. ಆಕಾರ, ಸವಿ ಒಂದೇ ಆದರೂ ಕರೆಯುವ ಹೆಸರು ನಾನಾ ಬಗೆ. ವಾಣಿ ನಾಯಿಕ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಬರುವ ವರಮಹಾಲಕ್ಷ್ಮಿ ದಿನದಂದು ಬೆಳಿಗ್ಗೆ ಎದ್ದು ಅಭ್ಯಂಜನ ಮಾಡಿ ಭಕ್ತಿಭಾವಗಳಿಂದ ಮಹಾಲಕ್ಷ್ಮಿ ಪೂಜೆ ಮುಗಿಯುತ್ತಿದ್ದ ಹಾಗೆ ಹೊಟ್ಟೆ ಚುರುಗುಟ್ಟಲು ಪ್ರಾರಂಭಿಸುತ್ತದೆ. ದೇವಿಯ ಪೂಜೆಯಾದ 6107http://kannada.oneindia.com/img/2009/07/27-sakkare-holige1.jpg543311varamahalakshmiಶ್ರೀ ವರಮಹಾಲಕ್ಷ್ಮಿ ಪೂಜಾವಿಧಾನ/literature/articles/2007/220807varamahalakshmi-vruta.html'ಕಮಲದಾ ಮೊಗದೋಳೆ ಕಮಲದಾ ಕಣ್ಣೋಳೆ..' ಎಂದು ದೇವಿಯನ್ನು ಪರಿಪರಿಯಾಗಿ ಸ್ತುತಿಸುತ್ತ 'ಆರತಿ ಬೆಳಗಿರೆ ನಾರಿಯರು..' ಎಂದು ಹಾಡುತ್ತ ಧನ್ಯತಾಭಾವ ತುಂಬಿಕೊಳ್ಳುವ ಹೆಂಗಸರಿಗೆ ಸಡಗರವೋಸಡಗರ. ವಾಣಿ ನಾಯಿಕ ಆಷಾಢ ಮಾಸದ ಕೊನೆಯ ದಿನ ಭೀಮನ ಅಮವಾಸ್ಯೆ ಕಳೆಯುತ್ತಿದ್ದ ಹಾಗೆ ಶ್ರಾವಣ ಮಾಸ ಪ್ರಾರಂಭ. ಹಬ್ಬಗಳ ಸಾಲೇ ಸಾಲು. ಹೂವು ಹಣ್ಣು, ತರಕಾರಿ ರೇಟುಗಳು ಗಗನಕ್ಕೇರಿದ್ದರೂ ಶ್ರಾವಣದ ಎರಡನೇ 8451http://kannada.oneindia.com/img/2009/07/27-lakshmi2.jpg543311varamahalakshmiವರಮಹಾಲಕ್ಷ್ಮಿಗೆ ಆರತಿ ಬೆಳಗಿರೆ ನಾರಿಯರು ಬೇಗ/festivals/shravana/2009/0729-varamahalakshmi-aarti-song.htmlಹರಿದ್ರಕುಂಕುಮಶೋಭಿತಳಾದ ಲಕ್ಷ್ಮಿದೇವಿಯನ್ನು, ಜರತಾರಿ ಸೀರೆಯಿಂದ ಸಾಲಂಕೃತಳಾದ ಶ್ರೀವಲ್ಲಭೆಯನ್ನು ಭಕ್ತಿಭಾವದಿಂದ ಮುತ್ತೈದೆಯರು 'ಆರತಿ ಬೆಳಗಿರೆ ನಾರಿಯರು ಬೇಗ..' ಅಂತ ಆರತಿ ಬೆಳಗಿ ಪೂಜಿಸಿದರೆ ವರ ಕೊಡದೇ ಇರುತ್ತಾಳೆಯೇ? ಖಂಡಿತ ಕೊಟ್ಟೇ ಕೊಡುತ್ತಾಳೆ.ಆರ್ಥಿಕ ಬಿಕ್ಕಟ್ಟು, ಬೆಲೆ ಏರಿಕೆಗಳಿಂದ ಜೀವನ ಸಂಕಷ್ಟಮಯವಾಗಿದೆ. ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಬೆಲೆಯನ್ನು ಕೇಳುವುದಕ್ಕೇ ಹೆದರಿಕೆ, ತಿಂಗಳು ತಿಂಗಳು ತರುತ್ತಿದ್ದ ಮೂರು ಕೇಜಿ ತೊಗರಿ ಬೇಳೆ ಒಂದೂಮುಕ್ಕಾಲಿಗಿಳಿದಿದೆ. 38291http://kannada.oneindia.com/img/2009/07/29-varamahalakshmi1.jpg543311varamahalakshmiರಂಧ್ರರಹಿತ ಉದ್ದಿನವಡೆ + ನೀರುಳ್ಳಿ ಸಾಸಿವೆ/recipe/snacks/2009/0730-crunchy-ambode-onion-sasive-manaswni-naravi.htmlಚಳಿಗಾಲವಿರಲಿ, ಮಳೆಗಾಲವಿರಲಿ ಬಿಸಿಬಿಸಿ ಅಂಬೊಡೆ ತಿನ್ನೋಕೆ ಸಿಗಲಿ. ಅಂಬೊಡೆ ಮಾಡೋ ವಿಧಾನ ಸುಲಭವಾದರೂ ಹಾಕೋ ಪದಾರ್ಥ ಹೆಚ್ಚು ಕಮ್ಮಿ ಆಗದಂತೆ ಎಚ್ಚರಿಕೆ ವಹಿಸಬೇಕಾದ್ದು ಅವಶ್ಯ. ಅವರವರ ಅಗತ್ಯಕ್ಕೆ ತಕ್ಕಂತೆ ಕೊಬ್ಬರಿ ಎಣ್ಣೆ ಅಥವಾ ಶೆಂಗಾಎಣ್ಣೆ ಬಳಸಬಹುದು. ಕೊಸರಿಗೆ ನೀರುಳ್ಳಿ ಸಾಸಿವೆ ಇದೆ ಪ್ರಯತ್ನಿಸಿ..ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸಕ್ಕರೆಹೋಳಿಗೆ ಸವಿಯುವ ಜೊತೆಗೆ ಈ ತಿನಿಸು ನಿಮ್ಮ ಉದರ ಸೇರಲಿ.ಬೇಕಾದ 38314http://kannada.oneindia.com/img/2009/07/30-ambode1.jpg543311varamahalakshmiಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpg520523shravanaಶ್ರಾವಣದ ಸಂಭ್ರಮಕ್ಕೆಒಂದಿಷ್ಟು ರುಚಿಕರ ತಿನಿಸುಗಳು/festivals/shravana/2008/0806-tambittu-sweet-dish-jokali-naga-panchami.htmlಹಿಂದೂಗಳ ಹಬ್ಬಗಳ ಸ್ವಾರಸ್ಯವೇ ಅಂತಹುದು. ಹಬ್ಬ ನೆಪದಲ್ಲಿ ನಾನಾತರಹದ ಆಟ, ನೆಂಟರಿಷ್ಟರ ಒಡನಾಟ. ಶ್ರಾವಣದಲ್ಲಿ ಭೀಮನ ಅಮವಾಸ್ಯೆ ನಂತರ ಬರುವ ಮೊದಲ ಹಬ್ಬವೇ ನಾಗರಪಂಚಮಿ. ನಾಗರಪಂಚಮಿಯಂದು ಮಾಡೋಣ ಗಟ್ಟಿಮುಟ್ಟಾದ ಹಲ್ಲುಗಳಿಲ್ಲದಿದ್ದರೂ ಅಚ್ಚುಕಟ್ಟಾಗಿ ಮಾಡಿದ ರುಚಿಕಟ್ಟಾದ ತಂಬಿಟ್ಟು! ಬರಹ : ಪ್ರಸಾದ ನಾಯಿಕ ನಾವು ಚಿಕ್ಕವರಿದ್ದಾಗ ನಾಗರಪಂಚಮಿ ಹಬ್ಬ ಬಂದಿತೆಂದರೆ ಒಂದು ಬಗೆಯ ಸಂತಸ ಮತ್ತು ಒಂದು ಬಗೆಯ 1484http://kannada.oneindia.com/img/2009/07/25-tambittu1.jpg520523shravanaಅಕ್ಕರೆಯ ಅಕ್ಕತಂಗಿಯರಿಗೆ ಸಕ್ಕರೆ ಹೋಳಿಗೆ/recipe/sweet/2007/220807sakkare-holige.htmlಹೋಳಿಗೆಯಾದರೂ ಅನ್ನಿ, ಒಬ್ಬಟ್ಟಾದರೂ ಅನ್ನಿ, ಪೋಳಿಯಾದರೂ ಅನ್ನಿ. ಅಳಿಯ ಅಲ್ಲ ಮಗಳ ಗಂಡ. ಆಕಾರ, ಸವಿ ಒಂದೇ ಆದರೂ ಕರೆಯುವ ಹೆಸರು ನಾನಾ ಬಗೆ. ವಾಣಿ ನಾಯಿಕ ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಬರುವ ವರಮಹಾಲಕ್ಷ್ಮಿ ದಿನದಂದು ಬೆಳಿಗ್ಗೆ ಎದ್ದು ಅಭ್ಯಂಜನ ಮಾಡಿ ಭಕ್ತಿಭಾವಗಳಿಂದ ಮಹಾಲಕ್ಷ್ಮಿ ಪೂಜೆ ಮುಗಿಯುತ್ತಿದ್ದ ಹಾಗೆ ಹೊಟ್ಟೆ ಚುರುಗುಟ್ಟಲು ಪ್ರಾರಂಭಿಸುತ್ತದೆ. ದೇವಿಯ ಪೂಜೆಯಾದ 6107http://kannada.oneindia.com/img/2009/07/27-sakkare-holige1.jpg520523shravanaಜೋಕಾಲಿ ಆಡೋಣ ಬನ್ನಿರೋ ತಂಬಿಟ್ಟು ತಿನ್ನೋಣ ಬನ್ನಿರೋ/recipe/sweet/2007/180807tambittu.htmlಹಿಂದೂಗಳ ಹಬ್ಬಗಳ ಸ್ವಾರಸ್ಯವೇ ಅಂತಹುದು. ಹಬ್ಬ ನೆಪದಲ್ಲಿ ನಾನಾತರಹದ ಆಟ, ನೆಂಟರಿಷ್ಟರ ಒಡನಾಟ. ಶ್ರಾವಣದಲ್ಲಿ ಭೀಮನ ಅಮವಾಸ್ಯೆ ನಂತರ ಬರುವ ಮೊದಲ ಹಬ್ಬವೇ ನಾಗರಪಂಚಮಿ. ನಾಗರಪಂಚಮಿಯಂದು ಮಾಡೋಣ ಗಟ್ಟಿಮುಟ್ಟಾದ ಹಲ್ಲುಗಳಿಲ್ಲದಿದ್ದರೂ ಅಚ್ಚುಕಟ್ಟಾಗಿ ಮಾಡಿದ ರುಚಿಕಟ್ಟಾದ ತಂಬಿಟ್ಟು! ಪ್ರಸಾದ ನಾಯಿಕ ನಾವು ಚಿಕ್ಕವರಿದ್ದಾಗ ನಾಗರಪಂಚಮಿ ಹಬ್ಬ ಬಂದಿತೆಂದರೆ ಒಂದು ಬಗೆಯ ಸಂತಸ ಮತ್ತು ಒಂದು ಬಗೆಯ ದುಃಖ ಒಟ್ಟಿಗೇ 6110http://kannada.oneindia.com/img/2009/06/16-jokali1.jpg520523shravanaಬಾಯಲಿ ಚಕ್ಕುಲಿಯೋ, ಚಕ್ಕುಲಿಯಲಿ ಬಾಯೋ?/recipe/kurukalu/2006/191006chakkuli.htmlಎಂಟು ಬಗೆಯ ಚಕ್ಕುಲಿ ಮಾಡುವ ವಿಧಾನಗಳು ಇಲ್ಲಿವೆ. ನಿಮಗೆ ಇಷ್ಟವಾದದ್ದನ್ನು ಮಾಡಿ, ನಮಗೆ ನಾಲಕ್ಕು ಚಕ್ಕುಲಿ ಕಳಿಸಿಕೊಡಿ!ಹೆಸರುಬೇಳೆ ಚಕ್ಕುಲಿಬೇಕಾಗುವ ಸಾಮಗ್ರಿ : ಬೇಯಿಸಿದ ಹೆಸರುಬೇಳೆ ಒಂದು ಕಪ್‌, ತೊಳೆದ ಅಕ್ಕಿಹಿಟ್ಟು ಒಂದು ಕಪ್‌, ಜೀರಿಗೆ, ಉಪ್ಪು, ಕರಿಯಲು ಎಣ್ಣೆ.ಮಾಡುವ ವಿಧಾನ : ಹೆಸರುಬೇಳೆಯನ್ನು ನೀರು ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ. ಬೇಳೆಯ ನೀರು ಬಸಿದು ನುಣ್ಣಗೆ ನಾದಿಕೊಳ್ಳಿ. ಉಪ್ಪು, 6247http://kannada.oneindia.com/img/2009/07/25-chakkuli2.jpg520523shravanaಶ್ರೀ ವರಮಹಾಲಕ್ಷ್ಮಿ ಪೂಜಾವಿಧಾನ/literature/articles/2007/220807varamahalakshmi-vruta.html'ಕಮಲದಾ ಮೊಗದೋಳೆ ಕಮಲದಾ ಕಣ್ಣೋಳೆ..' ಎಂದು ದೇವಿಯನ್ನು ಪರಿಪರಿಯಾಗಿ ಸ್ತುತಿಸುತ್ತ 'ಆರತಿ ಬೆಳಗಿರೆ ನಾರಿಯರು..' ಎಂದು ಹಾಡುತ್ತ ಧನ್ಯತಾಭಾವ ತುಂಬಿಕೊಳ್ಳುವ ಹೆಂಗಸರಿಗೆ ಸಡಗರವೋಸಡಗರ. ವಾಣಿ ನಾಯಿಕ ಆಷಾಢ ಮಾಸದ ಕೊನೆಯ ದಿನ ಭೀಮನ ಅಮವಾಸ್ಯೆ ಕಳೆಯುತ್ತಿದ್ದ ಹಾಗೆ ಶ್ರಾವಣ ಮಾಸ ಪ್ರಾರಂಭ. ಹಬ್ಬಗಳ ಸಾಲೇ ಸಾಲು. ಹೂವು ಹಣ್ಣು, ತರಕಾರಿ ರೇಟುಗಳು ಗಗನಕ್ಕೇರಿದ್ದರೂ ಶ್ರಾವಣದ ಎರಡನೇ 8451http://kannada.oneindia.com/img/2009/07/27-lakshmi2.jpg127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpgnews"> ವರಮಹಾಲಕ್ಷ್ಮಿಗೆ ಆರತಿ ಬೆಳಗಿರೆ ನಾರಿಯರು ಬೇಗ | Varamahalakshmi | Aarti song | Shravana | Lakshmi | Pooje - ವರಮಹಾಲಕ್ಷ್ಮಿಗೆ ಆರತಿ ಬೆಳಗಿರೆ ನಾರಿಯರು ಬೇಗ - Kannada Oneindia

ವರಮಹಾಲಕ್ಷ್ಮಿಗೆ ಆರತಿ ಬೆಳಗಿರೆ ನಾರಿಯರು ಬೇಗ

Varamahalakshmi (photo : meerasubbarao.wordpress.com)
ಹರಿದ್ರಕುಂಕುಮಶೋಭಿತಳಾದ ಲಕ್ಷ್ಮಿದೇವಿಯನ್ನು, ಜರತಾರಿ ಸೀರೆಯಿಂದ ಸಾಲಂಕೃತಳಾದ ಶ್ರೀವಲ್ಲಭೆಯನ್ನು ಭಕ್ತಿಭಾವದಿಂದ ಮುತ್ತೈದೆಯರು 'ಆರತಿ ಬೆಳಗಿರೆ ನಾರಿಯರು ಬೇಗ..' ಅಂತ ಆರತಿ ಬೆಳಗಿ ಪೂಜಿಸಿದರೆ ವರ ಕೊಡದೇ ಇರುತ್ತಾಳೆಯೇ? ಖಂಡಿತ ಕೊಟ್ಟೇ ಕೊಡುತ್ತಾಳೆ.

ಆರ್ಥಿಕ ಬಿಕ್ಕಟ್ಟು, ಬೆಲೆ ಏರಿಕೆಗಳಿಂದ ಜೀವನ ಸಂಕಷ್ಟಮಯವಾಗಿದೆ. ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಬೆಲೆಯನ್ನು ಕೇಳುವುದಕ್ಕೇ ಹೆದರಿಕೆ, ತಿಂಗಳು ತಿಂಗಳು ತರುತ್ತಿದ್ದ ಮೂರು ಕೇಜಿ ತೊಗರಿ ಬೇಳೆ ಒಂದೂಮುಕ್ಕಾಲಿಗಿಳಿದಿದೆ. ಕೆಲಸಕ್ಕೆಂದು ಮನೆಬಿಡುವಾಗ ಪ್ರತಿದಿನ ಮುಡಿಗೇರಿರುತ್ತಿದ್ದ ಮೊಳ ಘಮಿಘಮಿಸುವ ಮಲ್ಲಿಗೆ ಹೂ ಚೋಟುದ್ದವಾಗಿದೆ. ಇನ್ನು ಹಣ್ಣುಗಳಂತೂ ತಿಂಗಳ ಮೊದಲೇ ಹುಳಿ ದ್ರಾಕ್ಷಿಯಂದಾಗಿವೆ. ಜೀವನೋತ್ಸಾಹವೇ ಅರ್ಧಕ್ಕಿಳಿದುಬಿಟ್ಟಿದೆ, ಕಾರಣ, ಸಂಬಳವೇ ಅರ್ಧಕ್ಕರ್ಧ ಕಟ್ಟಾಗಿದೆ. ಆರ್ಥಿಕ ಸ್ಥಿತಿ ಚಿಗಿತುಕೊಳ್ಳುತ್ತದೆಂಬ ಆಶಾಭಾವನೆಯಿದ್ದರೂ ಕೆಲಸ ಗಿಟ್ಟುತ್ತಿಲ್ಲ.

ಇಂಥ ಸಂದರ್ಭದಲ್ಲಿಯೇ ವರಮಹಾಲಕ್ಷ್ಮಿ ಹಬ್ಬ ಬಂದಿದೆ. ಮಹಿಳೆಯರು ಎಂದಿನ ಜಡತೆ ಕೊಡವಿಕೊಂಡು ಹರ್ಷಚಿತ್ತರಾಗಿ ಹಬ್ಬವನ್ನು ಎದಿರುನೋಡುತ್ತಿದ್ದಾರೆ. ಸರ್ವಾಲಂಕಾರಭೂಷಿತೆ ಲಕ್ಷ್ಮಿಯನ್ನು ಭಕ್ತಿಯಿಂದ ಪೂಜೆ ಮಾಡಿ ಒಲಿಸಿಕೊಳ್ಳಬೇಕಾದ ವರಗಳು ಮನತುಂಬ ತುಂಬಿಕೊಂಡಿವೆ. ಶ್ರದ್ಧೆಯಿಂದ ದೇವಿಯನ್ನು ಪೂಜಿಸಿ ಕುಟುಂಬದ ಎಲ್ಲರ ಸಂಕಷ್ಟಗಳನ್ನು ದೂರಮಾಡಿಕೊಳ್ಳಲು ಸುಸಮಯ.

ದಟ್ಸ್ ಕನ್ನಡದ ಎಲ್ಲ ಓದುಗರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು.

ಆರತಿ ಹಾಡು

ಆರತಿ ಬೆಳಗಿರೆ ನಾರಿಯರು ಬೇಗ
ಆದಿ ಕೊಲ್ಹಾಪುರದ ಮಹಾಲಕ್ಷ್ಮಿಗೆ
ಹಾಡುತ ಪಾಡುತ ಜಾಣೆಯರೆಲ್ಲರು ಆದಿ ನಾರಾಯಣ ಪ್ರಿಯಳಿಗೆ ||ಪಲ್ಲವಿ||

ವಿಳ್ಳೆ ಕಾಲುಂಗುರ ಋಲ್ಲುರುಳಿ ಪೈಜಣ
ಘಲ್ಲುಘಲ್ಲೆಂದು ಹೆಜ್ಜೆಯನಿಡುತ
ಉಲ್ಲಾಸದಿಂದಲಿ ನಡುವಿಗೊಡ್ಯಾಣ ಫುಲ್ಲನಾಭನ ಪ್ರಿಯಳಿಗೆ ||

ಜರದ ಪೀತಾಂಬರ ನಿರಿಗೆಗಳೆಳೆಯುತ
ಝಗಝಗಿಸುತ ತಾ ಹೊಳೆಯುತಲಿ
ತೊಟ್ಟ ಕಂಚುಕವು ಇಟ್ಟ ವಂಕಿಯ ತೋಡೆ
ಬೆಟ್ಟದ ವೆಂಕೋಬನ ಪ್ರಿಯಳಿಗೆ ||

ಚೌರಿ ರಾಗುಟೆ ಗೊಂಡೆ ಹೆರಳು ಬಂಗಾರ
ಬುಗುಡಿ ಬಾವುಲಿ ಹೊಳೆಯುತಲಿ
ಸಡಗರದಿಂದಲಿ ತುಡಿಯ ಕುಂಕುಮ ಹಚ್ಚಿ
ಒಡೆಯ ವೆಂಕೋಬನ ಮಡದಿಗೆ||

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+