ಸಿರಿ-ಸಂಭ್ರಮದ ಯುಗಾದಿಗೊಂದು ಮುನ್ನುಡಿ!


  • ಮೊದಲು ಅಭ್ಯಂಜನ - ತೈಲ ಉಪಯೋಗದಿಂದ ಭೌತಿಕವಾಗಿ ತಲೆಯಿಂದ ಪಾದದವರೆವಿಗೆ ಸ್ನಾನ ಮಾಡುವುದರಿಂದ ಆಯಾಸ, ವಾತದ ದೋಷಗಳ ನಿವಾರಣೆಯಾಗುವುದು. ಪ್ರಸನ್ನತೆ, ಪುಷ್ಟಿ, ಆಯುರ್ವರ್ಧನೆ, ಸುಖ ನಿದ್ರೆಗಳು ಲಭಿಸುವುವು. ಅಲ್ಲದೇ ಚರ್ಮದ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಯೂ ಆಗುವುದು.
  • ಗೃಹಾಲಂಕಾರ - ತಳಿರು ತೋರಣಗಳು, ಪತಾಕೆಗಳೂ ಮತ್ತು ರಂಗವಲ್ಲಿಯ ಸಹಾಯದಿಂದ ಮನೆಯ ಒಳಗೆ ಮತ್ತು ಹೊರಗೆ ಸಿಂಗಾರ
  • ಸಂಕಲ್ಪ - ಇಷ್ಟ ದೇವತಾ ಪೂಜೆ
  • ಹೋಮ - ಈ ಹಬ್ಬದಲ್ಲಿ ಹೋಮ ಮಾಡುವ ಅಗ್ನಿಗೆ ’ಯವಿಷ್ಠ’ ಎಂದು ಹೆಸರಿಸಿರುವರು. ’ಯವಿಷ್ಠ’ ಎಂದರೆ ಅತ್ಯಂತ ಕಿರಿಯವನು ಎಂದರ್ಥ. ಸೃಷ್ಟಿಯ ಪ್ರಾರಂಭದಲ್ಲಿ ಶಕ್ತಿಯು ಅತ್ಯಂತ ಸೂಕ್ಷ್ಮವೆಂದು ಉಪಾಸನೆ ಮಾಡಲ್ಪಡುತ್ತದೆ. ಅದರ ಪ್ರತೀಕವಾಗಿರುವ ಅಗ್ನಿಗೆ ಅತ್ಯಂತ ಕಿರಿಯವರು ಎಂದು ಸೂಚಿಸುವರು.
  • ಪಂಚಾಂಗ ಶ್ರವಣ
  • ದಾನ
  • ವಿಶೇಷ ನೈವೇದ್ಯ - ಸಾಮಾನ್ಯವಾಗಿ ಬೇವು ಬೆಲ್ಲವನ್ನು ವಿಶೇಷವಾಗಿ ನೈವೇದ್ಯ ಮಾಡುವುದರ ಜೊತೆಗೆ ಹೋಳಿಗೆ ಅಥವಾ ಒಬ್ಬಟ್ಟನ್ನೂ ನೈವೇದ್ಯ ಮಾಡುವರು. ಕೆಲವು ಕಡೆ ಬೇವಿನೊಡನೆ ಕಲ್ಲು ಸಕ್ಕರೆ ಮತ್ತು ಮೆಣಸನ್ನೂ ಸೇರಿಸಿ, ಆ ಮಿಶ್ರಣವನ್ನು ನೈವೇದ್ಯ ಮಾಡಿ ಸೇವಿಸುವರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+