123850ugadiಹೋಳಿಗೆಯ ಇತಿವೃತ್ತ , ಯುಗಾದಿಯ ವೃತ್ತಾಂತ/recipe/sweet/2008/0403-obbattu-for-ugadi.htmlಹೋಳಿಗೆ ಅಥವಾ ಒಬ್ಬಟ್ಟು ಇಲ್ಲದಿರೆ ಹಬ್ಬ ಪೂರ್ಣವಾಗಲು ಎಂತು ಸಾಧ್ಯ. ನಮ್ಮ ಹಳ್ಳಿ ಅಮ್ಮಂದರಿಗಂತೂ ಹಬ್ಬವನ್ನು ಹೊರತು ಪಡಿಸಿದರೂ- ಮಗ ಪರೀಕ್ಷೆಯಲ್ಲಿ ಪಾಸಾಗಲಿ, ಮಗಳು ಊರಿನಿಂದ ತವರಿಗೆ ಬರಲಿ, ಗಂಡನಿಗೆ ವ್ಯವಹಾರದಲ್ಲಿ ಲಾಭ ಬರಲಿ , ಎಲ್ಲ ಸಂಭ್ರಮಗಳಿಗೂ ಹೋಳಿಗೆಯೇ ಆಗಬೇಕು. ಇಂಥಾ ಹೋಳಿಗೆ ಊಟದೊಂದಿಗೇ ಯುಗಾದಿ ಅರ್ಥಪೂರ್ಣಗೊಳ್ಳುತ್ತದೆ. ವಾರ, ಹದಿನೈದು ದಿನಗಳಿಂದ ಹಬ್ಬಕ್ಕಾಗಿ ನಡೆಸಿದ ಸಿದ್ಧತೆಯ 2926http://kannada.oneindia.com/img/2009/03/25-obbattu1.jpg123850ugadiಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123850ugadiಕನ್ನಡದ ಕಿರಣ್‌ಬೇಡಿಗೆ ಕ್ಲೀನ್ ಸೆನ್ಸಾರ್/movies/heroine/2009/03/16-kannadada-kiran-bedi-clears-censor.htmlಪ್ರತಿಷ್ಟಿತ ರಾಮು ಎಂಟರ್ ಪ್ರೈಸಸ್ ಅವರ 25ನೇ ಕೊಡುಗೆ 'ಕನ್ನಡದ ಕಿರಣ್‌ಬೇಡಿ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ ಯು ಅರ್ಹತಾಪತ್ರವನ್ನು ನೀಡಿದೆ. ಮಾಸಾಂತ್ಯಕ್ಕೆ ಚಿತ್ರ ತೆರೆಗೆ ಬರಲಿದೆ. ಪೊಲೀಸ್ ಪಾತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಜನಪ್ರಿಯರಾಗಿದ್ದ ಮಾಲಾಶ್ರೀ 'ಕನ್ನಡದ ಕಿರಣ್‌ಬೇಡಿ' ಚಿತ್ರದಲ್ಲೂ ಪೊಲೀಸ್ ಪಾತ್ರ ನಿರ್ವಹಿಸಿದ್ದಾರೆ. ಆದರ್ಶ ವ್ಯಕ್ತಿಗಳ ಹೆಸರನ್ನು ತಮ್ಮ ಮಕ್ಕಳಿಗೆ ಇಡುವುದು 35242http://kannada.oneindia.com/img/2009/03/16-malashri-kiran-bedi2.jpg123850ugadiಯುಗಾದಿಗೆ ಟಾಟಾ ನ್ಯಾನೋ ಜೊತೆ ಬೇವು-ಬೆಲ್ಲ/lifestyle/automobiles/2009/0318-tata-nano-and-ugadi-bevu-bella.htmlಯುಗಾದಿ ಹತ್ತಿರ ಬರುತ್ತಿದ್ದಂತೆ ಟಾಟಾ ಮೋಟಾರ್ಸ್ ನ ಬಹುನಿರೀಕ್ಷಿತ ನ್ಯಾನೋ ಕಾರು ಖರೀದಿಸಬೇಕೆನ್ನು ಖರೀದಿದಾರರಿಗೆ ಬೇವು-ಬೆಲ್ಲ ಎರಡೂ ಕಾದಿದೆ. ಒಂದು ಕಡೆ ಲಕ್ಷ ಚಿಲ್ಲರೆ ರುಪಾಯಿ ಕಾರು ಕೊಳ್ಳುವ ಕನಸು ನನಸಾಗುವ ಹಂತ ಹತ್ತಿರ ಬರುತ್ತಿದ್ದರೆ, ಇನ್ನೊಂದೆಡೆ ಅರ್ಜಿಗಾಗಿ 300 ರು. ತೆತ್ತಬೇಕಾದ ಪರಿಸ್ಥಿತಿ ಬಂದಿದೆ. ಓಹ್ ನೋ ಅನ್ನಬೇಡಿ. ನ್ಯಾನೋ ಅರ್ಜಿ ಬೇಕಾದರೆ ಹಣ ತೆತ್ತಿ, 35317http://kannada.oneindia.com/img/2009/03/18-tata-nano1.jpg123850ugadiಓಂ ಪ್ರಕಾಶ್ ರಾವ್ ಎಂಬ ಮಾಸ್ಟರ್ ಮೈಂಡ್/movies/headlines/2009/03/19-om-prakash-raos-kiran-bedi.htmlಓಂ ಪ್ರಕಾಶ್ ರಾವ್, ಮಾಸ್ ನಿರ್ದೇಶಕ ಎಂದೇ ಖ್ಯಾತರಾದವರು. ಓಂ ನಿರ್ದೇಶನದ ಬಹುತೇಕ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿವೆ. ಕಥೆಯ ಆಯ್ಕೆ, ಪ್ರೇಕ್ಷಕರನ್ನು ಸೆಳೆಯುವ ಜಾಣ್ಮೆ ಓಂ ಪ್ರಕಾಶ್ ಗೆ ಇದೆ ಎಂದರೆ ತಪ್ಪಾಗಲಾರದು.ಮಾಸ್ ಚಿತ್ರಗಳ ಮಾಸ್ಟರ್ ಮೈಂಡ್ ಆಗಿರುವ ಓಂ ಪ್ರಕಾಶ್ , ರಾಮು ನಿರ್ಮಾಣದಲ್ಲಿ ಮಾಡುತ್ತ್ತಿರುವ ಐದನೇ ಚಿತ್ರ ಕಿರಣ್ ಬೇಡಿ. ಲಾಕಪ್ ಡೆತ್ 35365http://kannada.oneindia.com/img/2009/03/19-omprakash1.jpg39639new yearಬಂದಿದೆ ಹೊಸ ವರುಷ ತಂದಿದೆ ಬಲು ಹರುಷ/column/shreenidhi/2008/1230-cheers-lets-celebrate-the-new-year.htmlಬದುಕಿನಲ್ಲಿ ಬರುವ ಎಲ್ಲದನ್ನೂ ಖುಷಿಯಲ್ಲಿ ಅನುಭವಿಸುವ ಹಲವರಿಗೆ, ಇದೊಂದು ಪರ್ವಕಾಲ! ಕುಣಿದು ಕುಪ್ಪಳಿಸಿ, ಹೊಸ ಜಿಗಿತಕ್ಕೆ ಅಣಿಯಾಗುವ ಸಮಯ. ಎಲ್ಲದನ್ನೂ ಸಮಾನವಾಗಿ ನೋಡುವ, ನಿರ್ಭಾವುಕ ಮನಸ್ಸಿಗೆ ಇದು ಅತ್ಯಂತ ಮಾಮೂಲಿಯ ಮತ್ತೊಂದು ದಿನ. ಎಂದಿನಂತೆ, ಒಂದು ದಿನಾಂಕ ಬದಲಿಯಾಗುತ್ತದೆ, ಅಷ್ಟೆ.* ಶ್ರೀನಿಧಿ ಡಿ.ಎಸ್.ಹೊಸ ನಿರ್ಧಾರಗಳನ್ನ ತೆಗೆದುಕೊಳ್ಳುವ, ಹೊಸ ವಿಚಾರಗಳನ್ನ ತುಂಬಿಕೊಳ್ಳುವ ದಿವ್ಯ ಘಳಿಗೆ ನವ ವರ್ಷ. ಒಂದು 33789http://kannada.oneindia.com/img/2008/12/30-new-year1.gif39639new yearಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg39639new yearಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg39639new yearಹೊಸ ವರ್ಷಕ್ಕೆ ಚೀನಿಕಾಯಿ ಕಡುಬು/recipe/sirsi-bhavana/2009/0102-cheenikayi-kadubu-or-govekayi-kadubu.htmlಉತ್ತರ ಕರ್ನಾಟಕದ ಕಡೆ ಸಾಮಾನ್ಯವಾಗಿ ದೀಪಾವಳಿಗೆ ಚೀನಿಕಾಯಿ ಅಥವಾ ಗೋವೆಕಾಯಿ ಕಡುಬನ್ನು ಮಾಡುತ್ತಾರೆ. ಈಬಾರಿ ಸಂಪ್ರದಾಯವನ್ನು ಮುರಿದು ದೀಪಾವಳಿಗಷ್ಟೇ ಏಕೆ ಹೊಸವರ್ಷಕ್ಕೇ ಮಾಡೋಣಂತೆ, ಅದಕ್ಕೇನಂತೆ! ನೆನಪಿಡಿ, ಚೀನಿಕಾಯಿಯಿಂದ ಸಾಂಬಾರ್, ಪಾಯಸ, ಪಲ್ಯ, ಮೊಸರು ಬಜ್ಜಿ, ಸಿಪ್ಪೆಯ ಚಟ್ನಿ ಕೂಡ ತಯಾರಿಸಬಹುದು. * ತೇಜಸ್ವಿನಿ ಹೆಗಡೆಹೊಸವರುಷಕೆ ಸಿಹಿಗಡುಬಿನ ತಿನಿಸು.ಉತ್ತರಕರ್ನಾಟಕದ ಕಡೆ ದೀಪಾವಳಿಯಂದು ಈ ಚೀನಿಕಾಯಿ ಕಡುಬು ಆಗಲೇಬೇಕು. ಅದರಲ್ಲೂ 33838http://kannada.oneindia.com/img/2009/01/02-cheenikayi-kadubu1.jpg39639new yearಯುಗಾದಿ : ಯುಗದ ಸಂಭ್ರಮ ಬರೀ ಭ್ರಮೆ/festivals/ugadi/2009/0323-ugadi-kannada-poem-by-sls-kumar.htmlಯುಗದ ಹಾದಿ ಹಿಡಿದು ಬಂದಿದೆ ಯುಗಾದಿಯುಗ ಯುಗದಿಂದ ಮತ್ತೆ ಬಂದಿದೆ ಯುಗಾದಿಯಾವ ಸಂಭ್ರಮ ಯಾಕೆ ಸಂಭ್ರಮ ಏನು ಸಂಭ್ರಮಸಂಭ್ರಮವೆಂಬುದು ಇಲ್ಲೀಗ ಭ್ರಮೆಯಾಗಿದೆಬೇವು ಬೆಲ್ಲವು ಜೊತೆ ಎಂಬುದೆಲ್ಲ ಸತ್ಯ ನುಡಿಯೊಳಗೆನಿತ್ಯವು ಬದುಕು ಕಹಿಯಾಗಿಯೆ ಇರಲು ಜಗದೊಳಗೆಸತ್ಯಯಾವುದು ಮಿಥ್ಯ ಯಾವುದು ನಿತ್ಯಕಾಣುವುದಲ್ಲವೆಹಳ್ಳಿಗಳಲಿ ಹಬ್ಬದ ಸೊಗಡೆಲ್ಲ ಸರಿದೋಗಿದೆಹಬ್ಬಗಳಾದರು ಏತಕೆ ಬರುತಾವೊ ಎಂಬಂತಾಗಿದೆಹೀಗಿರಲು ನೈಜತೆ, ಹಬ್ಬವಾದರು ದಿನವಾದರು ವ್ಯತ್ಯಾಸವೇನಿಲ್ಲವಾಗಿದೆಮುಂಗಾರು ಮಳೆ ಇಲ್ಲ ಹಿಂಗಾರು 35457http://kannada.oneindia.com/img/2009/03/23-ugadi2.jpg123846ಯುಗಾದಿಹೋಳಿಗೆಯ ಇತಿವೃತ್ತ , ಯುಗಾದಿಯ ವೃತ್ತಾಂತ/recipe/sweet/2008/0403-obbattu-for-ugadi.htmlಹೋಳಿಗೆ ಅಥವಾ ಒಬ್ಬಟ್ಟು ಇಲ್ಲದಿರೆ ಹಬ್ಬ ಪೂರ್ಣವಾಗಲು ಎಂತು ಸಾಧ್ಯ. ನಮ್ಮ ಹಳ್ಳಿ ಅಮ್ಮಂದರಿಗಂತೂ ಹಬ್ಬವನ್ನು ಹೊರತು ಪಡಿಸಿದರೂ- ಮಗ ಪರೀಕ್ಷೆಯಲ್ಲಿ ಪಾಸಾಗಲಿ, ಮಗಳು ಊರಿನಿಂದ ತವರಿಗೆ ಬರಲಿ, ಗಂಡನಿಗೆ ವ್ಯವಹಾರದಲ್ಲಿ ಲಾಭ ಬರಲಿ , ಎಲ್ಲ ಸಂಭ್ರಮಗಳಿಗೂ ಹೋಳಿಗೆಯೇ ಆಗಬೇಕು. ಇಂಥಾ ಹೋಳಿಗೆ ಊಟದೊಂದಿಗೇ ಯುಗಾದಿ ಅರ್ಥಪೂರ್ಣಗೊಳ್ಳುತ್ತದೆ. ವಾರ, ಹದಿನೈದು ದಿನಗಳಿಂದ ಹಬ್ಬಕ್ಕಾಗಿ ನಡೆಸಿದ ಸಿದ್ಧತೆಯ 2926http://kannada.oneindia.com/img/2009/03/25-obbattu1.jpg123846ಯುಗಾದಿಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123846ಯುಗಾದಿಯುಗಾದಿಗೆ ಸಜ್ಜಾಗಿವೆ ದೊಡ್ಡ ಬ್ಯಾನರ್ ಚಿತ್ರಗಳು/movies/headlines/2009/03/13-bhimoos-bang-bang-kids-kiran-bedi-on-ugadi.htmlನಿರೀಕ್ಷೆಯಂತೆ ಯುಗಾದಿ ಹಬ್ಬಕ್ಕೆ ಎರಡು ದೊಡ್ಡ ಬ್ಯಾನರ್ ನ ಚಿತ್ರಗಳು ಬಿಡುಗಡೆಯಾಗುತ್ತಿವೆ. ಅವುಗಳಲ್ಲಿ ಒಂದು ರಾಮು ನಿರ್ಮಾಣದ 'ಕನ್ನ್ನಡದ ಕಿರಣ್ ಬೇಡಿ', ಮತ್ತೊಂದು ಉಪೇಂದ್ರ ಅಭಿನಯದ 'ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್'. ಮಾಲಾಶ್ರೀ ಅಭಿನಯದ ಅದ್ದೂರಿ ಚಿತ್ರಪ್ರೇಕ್ಷಕರನ್ನು ಸೆಳೆಯುತ್ತದೆ ಎಂಬ ಉತ್ಸಾಹದಲ್ಲಿ ನಿರ್ಮಾಪಕ ರಾಮು ಇದ್ದಾರೆ. ಗುಲಾಮ ಚಿತ್ರದ ಸೋಲಿನಿಂದ ಕಂಗೆಟ್ಟಿರುವ ಅವರು ಈ ಚಿತ್ರ ಗೆದ್ದೇ 35219http://kannada.oneindia.com/img/2009/03/14-b3kids-upendra1.jpg123846ಯುಗಾದಿಕನ್ನಡದ ಕಿರಣ್‌ಬೇಡಿಗೆ ಕ್ಲೀನ್ ಸೆನ್ಸಾರ್/movies/heroine/2009/03/16-kannadada-kiran-bedi-clears-censor.htmlಪ್ರತಿಷ್ಟಿತ ರಾಮು ಎಂಟರ್ ಪ್ರೈಸಸ್ ಅವರ 25ನೇ ಕೊಡುಗೆ 'ಕನ್ನಡದ ಕಿರಣ್‌ಬೇಡಿ' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಲಿ ಯು ಅರ್ಹತಾಪತ್ರವನ್ನು ನೀಡಿದೆ. ಮಾಸಾಂತ್ಯಕ್ಕೆ ಚಿತ್ರ ತೆರೆಗೆ ಬರಲಿದೆ. ಪೊಲೀಸ್ ಪಾತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಜನಪ್ರಿಯರಾಗಿದ್ದ ಮಾಲಾಶ್ರೀ 'ಕನ್ನಡದ ಕಿರಣ್‌ಬೇಡಿ' ಚಿತ್ರದಲ್ಲೂ ಪೊಲೀಸ್ ಪಾತ್ರ ನಿರ್ವಹಿಸಿದ್ದಾರೆ. ಆದರ್ಶ ವ್ಯಕ್ತಿಗಳ ಹೆಸರನ್ನು ತಮ್ಮ ಮಕ್ಕಳಿಗೆ ಇಡುವುದು 35242http://kannada.oneindia.com/img/2009/03/16-malashri-kiran-bedi2.jpg123846ಯುಗಾದಿಯುಗಾದಿಗೆ ಟಾಟಾ ನ್ಯಾನೋ ಜೊತೆ ಬೇವು-ಬೆಲ್ಲ/lifestyle/automobiles/2009/0318-tata-nano-and-ugadi-bevu-bella.htmlಯುಗಾದಿ ಹತ್ತಿರ ಬರುತ್ತಿದ್ದಂತೆ ಟಾಟಾ ಮೋಟಾರ್ಸ್ ನ ಬಹುನಿರೀಕ್ಷಿತ ನ್ಯಾನೋ ಕಾರು ಖರೀದಿಸಬೇಕೆನ್ನು ಖರೀದಿದಾರರಿಗೆ ಬೇವು-ಬೆಲ್ಲ ಎರಡೂ ಕಾದಿದೆ. ಒಂದು ಕಡೆ ಲಕ್ಷ ಚಿಲ್ಲರೆ ರುಪಾಯಿ ಕಾರು ಕೊಳ್ಳುವ ಕನಸು ನನಸಾಗುವ ಹಂತ ಹತ್ತಿರ ಬರುತ್ತಿದ್ದರೆ, ಇನ್ನೊಂದೆಡೆ ಅರ್ಜಿಗಾಗಿ 300 ರು. ತೆತ್ತಬೇಕಾದ ಪರಿಸ್ಥಿತಿ ಬಂದಿದೆ. ಓಹ್ ನೋ ಅನ್ನಬೇಡಿ. ನ್ಯಾನೋ ಅರ್ಜಿ ಬೇಕಾದರೆ ಹಣ ತೆತ್ತಿ, 35317http://kannada.oneindia.com/img/2009/03/18-tata-nano1.jpgnews"> ಯುಗಾದಿ ನಿಮಿತ್ತ ಮೈಸೂರಲ್ಲಿ ಸಂಗೀತ ಲಹರಿ | Ugadi | Mysuru | Cultural programmes - ಯುಗಾದಿ ನಿಮಿತ್ತ ಮೈಸೂರಲ್ಲಿ ಸಂಗೀತ ಲಹರಿ - Kannada Oneindia

ಯುಗಾದಿ ನಿಮಿತ್ತ ಮೈಸೂರಲ್ಲಿ ಸಂಗೀತ ಲಹರಿ

Cultural programmes in Mysuru during Ugadi
ಮೈಸೂರು, ಮಾ. 24 : 2008-09ನೇ ಸಾಲಿನ ಯುಗಾದಿ ಹಬ್ಬದ ಸಲುವಾಗಿ ದಿನಾಂಕ: ಮಾರ್ಚ್ 27ರಿಂದ 29ರವರೆಗೆ 3 ದಿನ ಸಂಜೆ 6.45ರಿಂದ 8.45 ಗಂಟೆಯವರೆಗೆ ಅರಮನೆಯ ಆವರಣದಲ್ಲಿ ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಅರಮನೆಯ ಎಲ್ಲಾ ಮುಖ್ಯ ಪ್ರವೇಶ ದ್ವಾರಗಳ ಮೂಲಕ ಸಾರ್ವಜನಿಕರಿಗೆ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ. ಹಾಗೂ ಕಾರ್ಯಕ್ರಮಗಳಿಗೆ ಉಚಿತ ಪ್ರವೇಶವಿರುತ್ತದೆ. ಕೇಳುಗರು ಕಾರ್ಯಕ್ರಮಗಳನ್ನು ಆಲಿಸಲು ಅರಮನೆಯ ಮುಂಭಾಗದಲ್ಲಿ ಧ್ವನಿವರ್ಧಕಗಳ ವ್ಯವಸ್ಥೆಯನ್ನು ಮಾಡಲಾಗುವುದು.

ಸಂಗೀತ ಕಾರ್ಯಕ್ರಮಗಳ ಸಲುವಾಗಿ ದಿನಾಂಕ 27ರಿಂದ 29ರವರೆಗೆ ಸಂಜೆ 7ರಿಂದ 8 ಗಂಟೆಯವರೆಗೆ ಅರಮನೆಗೆ ವಿಶೇಷ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಮೈಸೂರು ಅರಮನೆ ಮಂಡಳಿ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದ ವಿವರ ಇಂತಿದೆ:

27ರಂದು ಸಂಜೆ 6.45ಕ್ಕೆ ಕೆ ಗುರುಪ್ರಸಾದ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, 7.45ಕ್ಕೆ ಆರ್. ಮೋಹನ್ ಅವರಿಂದ ಕ್ಲಾರಿಯೋನೆಟ್ ಕಾರ್ಯಕ್ರಮ.
28ರಂದು ಸಂಜೆ 6.45ಕ್ಕೆ ಎಚ್ ಎಲ್ ಶಿವಶಂಕರ್ ಸ್ವಾಮಿ ಮತ್ತು ತಂಡದವರಿಂದ ಲಯ ಲಹರಿ, 7.45ಕ್ಕೆ ಸೋರಟ್ ಜ್ಯೋತಿ ಅವರಿಂದ ಸುಗಮ ಸಂಗೀತ.
29ರಂದು ಸಂಜೆ 6.45ಕ್ಕೆ ಜೆ. ನಿರಂಜನ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, 7.45ಕ್ಕೆ ಪೂರ್ವಜ್ ವಿಶ್ವನಾಥ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+