ಕವಿಯೊಲ್ಮೆಯ ಕೋ ಧನ್ಯ ಯುಗಾದಿ : ಕುವೆಂಪು

ಬೇವು ಬೆಲ್ಲಗಳನೊಟ್ಟಿಗೆ ಕುಟ್ಟು
ಜೀವನವೆಲ್ಲಾ ಬೇವೂ ಬೆಲ್ಲ,
ಎರಡೂ ಸವಿವವನೆ ಕಲಿ ಮಲ್ಲ
ಕವಿಯೊಲ್ಮೆಯ ಕೋ ಧನ್ಯ ಯುಗಾದಿ
ಮರಳಲಿ ಇಂತಹ ನೂರು ಯುಗಾದಿ|
ಇದೆ ಕೋ ಹೊಸವರುಷದ ಸವಿಮುತ್ತು
ಅದಕೊಂದಾಲಿಂಗನದೊತ್ತು||
ರಸಋಷಿ ಕುವೆಂಪು (ಕುವೆಂಪು ಸಮಗ್ರ ಕಾವ್ಯ)
ನಮ್ಮ ಸಂಪ್ರದಾಯದಂತೆ ಈ ದಿನದಂದು ಸೇವಿಸುವ ಬೇವು-ಬೆಲ್ಲ ಜೀವನದ ಸುಖ - ದುಃಖ ಎರಡನ್ನೂ ಸಮವಾಗಿ ಸ್ವೀಕರಿಸುವ ಪ್ರತೀಕ. ಹಿಂದಿನ ವರುಷದ ಕಹಿ ಅನುಭವಗಳನ್ನು ಮರೆತು, ಮುಂಬರುವ ಭವಿಷ್ಯದ ಆನಂದಕ್ಕಾಗಿ ಯುಗಾದಿ ಹಬ್ಬ. ಈ ಜೀವನದ ನಿಜಾರ್ಥವನ್ನು ಕವಿವರ್ಯರು ಅತ್ಯಂತ ಸುಲಭವಾಗಿ ಅರ್ಥೈಸಿದ್ದಾರೆ. ಇದನ್ನು ನಾವು ಬಾಳಿನುದ್ದಕ್ಕೂ ಅಳವಡಿಸಿಕೊಳ್ಳಬೇಕು.
ಎಲ್ಲೆಲ್ಲೂ ಹೊಸ ಚಿಗುರು, ಹೊಸ ಹೂವು, ಹೊಸ ಫಲ, ಹೊಸ ನಿರೀಕ್ಷೆ, ನೀಲಾಕಾಶ, ಪ್ರಕೃತಿಯಲ್ಲಿ ನವ ಚೈತನ್ಯ. ಹೊಸ ವರ್ಷದ ಸ೦ಭ್ರಮ. ಎಲ್ಲಾ ಬಾಗಿಲುಗಳ ಹೊಸ್ತಿಲಿಗೂ ಮಾವಿನ ಎಲೆ ತೋರಣ ಕಟ್ಟಿ ಬೇವಿನ ಚಿಕ್ಕ-ಚಿಕ್ಕ ಕೊಂಬೆಗಳನ್ನು ಮನೆಯ ಎಲ್ಲಾ ಕಡೆಗೂ ಸಿಗಿಸಿ "ಜೀವನವೆಲ್ಲಾ ಬೇವು ಬೆಲ್ಲ" ಎಂದು ಕೆಲವೇ ವಾಕ್ಯಗಳಲ್ಲಿ ಬದುಕಿನ ನಿಜಾರ್ಥವನ್ನು ಸಾರಿ, ಹೊಸವರುಷದ ಆಗಮನಕ್ಕೆ ಸಾಹಿತ್ಯಾಲಿಂಗನದ ಸವಿಮುತ್ತನ್ನಿತ್ತಿದ್ದಾರೆ.
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications