235007ಪ್ರೇಮಿಗಳ ದಿನಮುಮ್ತಾಜಳ ರಕ್ಷಣೆಗೆ ಸಾವಿರಾರು ತುಳಸಿಯರು/news/2009/02/05/tulasi-rushed-to-rescue-taj-mahal.htmlಲಖನೌ, ಫೆ. 5 : ದಕ್ಷಿಣ ಭಾರತದ ಸುಂದರಿ ಕರ್ನಾಟಕ ಪ್ರಾಂತ್ಯವು ವ್ಯಾಲಂಟೈನ್ ದಿನಾಚರಣೆಯ ಗುಂಗಿನಲ್ಲಿ ಇರುವಾಗ ಉತ್ತರ ಭಾರತದಿಂದ ಚಕಿತಗೊಳಿಸುವ ಸುದ್ದಿ ಬಂದಿದೆ. ಮೊಘಲ್ ಬಾದಷಹ ಷಹಜಹಾನನ ಅಮರಪ್ರೇಮಕ್ಕೆ ಸಾಕ್ಷಿಯಾಗಿ ನಿಂತಿರುವ ಅದ್ಭುತ ತಾಜ್ ಮಹಲ್ ದಿನೇದಿನೇ ಸೊರಗುತ್ತಿದ್ದು ಆಕೆಯ ರಕ್ಷಣೆಗೆ ಪತಿವ್ರತಾ ಶಿರೋಮಣಿ ತುಳಸಿಯ ನೆರವನ್ನು ಕೋರಲಾಗಿದೆ. ಕರೆಗೆ ಓಗೊಟ್ಟ ಸಾವಿರಾರು ತುಳಸಿಯರು ಮುಮ್ತಾಜಳನ್ನು 34499http://kannada.oneindia.com/img/2009/02/05-tulsi-holybasil1e.jpg235007ಪ್ರೇಮಿಗಳ ದಿನಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg235007ಪ್ರೇಮಿಗಳ ದಿನಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg235007ಪ್ರೇಮಿಗಳ ದಿನಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg235007ಪ್ರೇಮಿಗಳ ದಿನಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg153876ಅಗ್ನಿ ಶ್ರೀಧರ್ಅಗ್ನಿ ಶ್ರೀಧರ್ ಮತ್ತು ಮಂಜುರಿಂದ ಪ್ರಶಸ್ತಿ ತಿರಸ್ಕಾರ/movies/controversy/2009/01/12-producer-maju-agni-sridhar-return-film-awards.html2007-08ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಈ ಬಾರಿಯೂ ವಿವಾದಕ್ಕೆ ಗುರಿಯಾಗಿದೆ. ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದ 'ಮಾತಾಡ್ ಮಾತಾಡು ಮಲ್ಲಿಗೆ' ನಿರ್ಮಾಪಕ ಕೆ.ಮಂಜುಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ತಮ್ಮ ನಿರ್ಮಾಣದ 'ಮಾತಾಡ್ ಮಾತಾಡು ಮಲ್ಲಿಗೆ' ಚಿತ್ರಕ್ಕೆ ಮೂರನೇ ಸ್ಥಾನ ದಕ್ಕಿಸಿಕೊಂಡಿರುವುದೇ ಅವರ ಅತೃಪ್ತಿಗೆ ಕಾರಣವಾಗಿದೆ. ಈ ಕಾರಣಕ್ಕೆ ಅವರು ಪ್ರಶಸ್ತಿಯನ್ನು ಒಲ್ಲೆ ಎಂದಿದ್ದಾರೆ. 34025http://kannada.oneindia.com/img/2009/01/12-producer-manju1.jpg153876ಅಗ್ನಿ ಶ್ರೀಧರ್ಇದು ಮೂರನೆ ದರ್ಜೆ ಪ್ರಶಸ್ತಿ: ಚಂದ್ರು ಮಂಜು /movies/controversy/2009/01/13-nagathihalli-kobbari-manju-demand-award-justice.htmlರಾಜ್ಯ ಚಲನಚಿತ್ರ ಪ್ರಶಸ್ತಿ ಸಮಿತಿಯ 'ಚಲನಚಿತ್ರ ಗುಣನ್ಯಾಯ ನಿರ್ಣಯ'ದಿಂದ ತೀವ್ರ ಅಸಮಾಧಾನಗೊಂಡಿರುವ ಮಾತಾಡ್ ಮಾತಾಡ್ ಮಲ್ಲಿಗೆ ಚಿತ್ರ ನಿರ್ಮಾಪಕ ಕೆ.ಮಂಜು, ಸಮಗ್ರ ಪ್ರಶಸ್ತಿ ಪಟ್ಟಿಯನ್ನು ಮರುಪರಿಶೀಲನೆಗೆ ಒಡ್ಡಬೇಕೆಂದು ಕರ್ನಾಟಕ ಸರಕಾರವನ್ನು ಇಂದಿಲ್ಲಿ ಒತ್ತಾಯಿಸಿದರು.ಪ್ರಶಸ್ತಿ ನಿರ್ಧರಿಸಲು ನೇಮಕಗೊಂಡ ಇಡೀ ಸಮಿತಿಯ ರಚನೆಯೇ ಹಾಸ್ಯಾಸ್ಪದ. ಸದಸ್ಯರ ನೇಮಕಾತಿ ಪ್ರಕ್ರಿಯೆಯಲ್ಲೇ ದೋಷಗಳಿರುವುದರಿಂದ ಪ್ರಶಸ್ತಿ ನಿರ್ಧಾರದಲ್ಲಿ ಅಪರಾತಪರಾ ಆಗಿದೆ ಎಂದು ಅವರು ಕನ್ನಡ 34060http://kannada.oneindia.com/img/2009/01/13-nagathihalli-chandru.jpg153876ಅಗ್ನಿ ಶ್ರೀಧರ್ಅಗ್ನಿ ಶ್ರೀಧರ್ ಅವರ ಹೊಸ ಚಿತ್ರ 'ಕಳ್ಳರ ಸಂತೆ'/movies/headlines/2009/05/05-agni-sridhars-new-flick-kallara-santhe.htmlಅಗ್ನಿ ಶ್ರೀಧರ್ ಅವರ ಹೊಸ ಚಿತ್ರ 'ಕಳ್ಳರ ಸಂತೆ' ಸೆಟ್ಟೇರಿದೆ. ತಮ್ಮ ಹೊಸ ಚಿತ್ರದ ಬಗ್ಗೆ ವಿವರ ನೀಡಲು ಬೆಂಗಳೂರಿನ ತಮ್ಮ ಕಚೇರಿಗೆ ಸುದ್ದಿಗಾರರನ್ನು ಅಗ್ನಿ ಶ್ರೀಧರ್ ಸೋಮವಾರ ಆಹ್ವಾನಿಸಿದ್ದರು. ಮಟಮಟ ಮಧ್ಯಾಹ್ನ ಮೆಗಾ ಮೂವೀಸ್ ನ 'ಕಳ್ಳರ ಸಂತೆ' ಬಗ್ಗೆ ಒಂದೊಂದೆ ವಿವರಗಳನ್ನು ಬಿಚ್ಚಿಟ್ಟರು. ಇದೊಂದು ಕ್ಲಾಸ್ ಮತ್ತು ಮಾಸ್ ಚಿತ್ರ ಎಂದು ಅಗ್ನಿ ಶ್ರೀಧರ್ 36411http://kannada.oneindia.com/img/2009/05/05-agni-sridhar-kallara-sante2.jpg153876ಅಗ್ನಿ ಶ್ರೀಧರ್ಮೇ 5ರಂದು ಸುವರ್ಣ ವಾಹಿನಿಯಲ್ಲಿ ಸ್ಲಂ ಬಾಲ/movies/headlines/2009/05/08-slum-bala-in-suvarna-channel.htmlಶನಿವಾರ (ಮೇ.9) ಸಂಜೆ 5.30ಕ್ಕೆ ರಂದು 'ಸ್ಲಂ ಬಾಲ' ಚಿತ್ರ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಸಯದ್ ಅಮಾನ್ ಬಚ್ಚನ್, ಎಂ ಎಸ್ ರವೀಂದ್ರ ನಿರ್ಮಾಣದ ಚಿತ್ರವನ್ನು ಸುಮಾನಾ ಕಿತ್ತೂಉರ್ ನಿರ್ದೇಶಿಸಿದ್ದರು. ಚಿತ್ರದ ಟೈಟಲ್ ಹೇಳುವ ಹಾಗೆ ಈ ಚಿತ್ರ ಸ್ಲಂನಲ್ಲಿರುವ ನಾಯಕ ಹಾಗೂ ನರ್ತಕಿಯೊಬ್ಬಳ ಜೀವನ ಆಧರಿಸಿ ಈ ಕಥೆಯನ್ನು ಹೆಣೆಯಲಾಗಿದೆ.'ದುನಿಯಾ' ಖ್ಯಾತಿ ವಿಜಯ್ ಹಾಗೂ ಶುಭ 36496http://kannada.oneindia.com/img/2009/05/08-vijay-slumbala1.jpg153876ಅಗ್ನಿ ಶ್ರೀಧರ್'ಕಳ್ಳರ ಸಂತೆ'ಯಲ್ಲಿ ವಿ ಮನೋಹರ್ ರ ವಿಡಂಬನೆ/movies/music/2009/05/19-v-manohr-songs-in-kallara-santhe.htmlಸುಮನಾ ಕಿತ್ತೂರು ನಿರ್ದೇಶನದಲ್ಲಿ ಬರುತ್ತಿರುವ 'ಕಳ್ಳರ ಸಂತೆ'ಚಿತ್ರಕ್ಕೆ ವಿ ಮನೋಹರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಇದೊಂದು ರಾಜಕೀಯ ವಿಡಂಬನಾತ್ಮಕ ಚಿತ್ರವಾಗಿದೆ. ಸಂಗೀತ ಸಂಯೋಜನೆಯ ಜತೆಗೆ ಮನೋಹರ್ ಈ ಚಿತ್ರಕ್ಕೆ ಎರಡು ಹಾಡುಗಳನ್ನು ರಚಿಸಿದ್ದಾರೆ. ನೋಡಿ ಬನ್ನಿ ನಮ್ಮ ಕಳ್ಳರ ಸಂತೆ...ಶೀರ್ಷಿಕೆ ಗೀತೆ ಸೇರಿದಂತೆ ಕಾಪಾಡಿ...ಕಾಪಾಡಿ... ಎಂಬ ಮತ್ತೊಂದು ಹಾಡು ಮನೋಹರ್ ಅವರ ಲೇಖನಿಯಿಂದ ಹೊರಹೊಮ್ಮಿದೆ. ಈ ಕುರಿತು ಮಾತನಾಡಿದ 36756http://kannada.oneindia.com/img/2009/05/19-v-manohar1.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpgnews"> ಪ್ರೇಮಿಗಳ ರಕ್ಷಣೆಗೆ ನಿಂತ ಅಗ್ನಿ ಶ್ರೀಧರ್, ಕೋಡಿಹಳ್ಳಿ | Agni Sridhar, Kodihalli support Valentines Day - ಪ್ರೇಮಿಗಳ ರಕ್ಷಣೆಗೆ ನಿಂತ ಅಗ್ನಿ ಶ್ರೀಧರ್, ಕೋಡಿಹಳ್ಳಿ - Kannada Oneindia

ಪ್ರೇಮಿಗಳ ರಕ್ಷಣೆಗೆ ನಿಂತ ಅಗ್ನಿ ಶ್ರೀಧರ್, ಕೋಡಿಹಳ್ಳಿ

ಬೆಂಗಳೂರು, ಫೆ.14: ''ಪ್ರೇಮಿಗಳೇ ಮಸ್ತ್ ಮಜಾ ಮಾಡಿ. ನಿಮ್ಮ ರಕ್ಷಣೆಗೆ ನಾವಿದ್ದೇವೆ'' ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಪತ್ರಕರ್ತ ಅಗ್ನಿ ಶ್ರೀಧರ್ ಪ್ರೇಮಿಗಳ ದಿನದಂದು ಎಂಜಿ ರಸ್ತೆಯಲ್ಲಿ ಪ್ರೇಮಿಗಳನ್ನು ಹುರಿದುಂಬಿಸಿದರು.

ಪ್ರೇಮಿಗಳನ್ನು ಅಡ್ಡಿಪಡಿಸುವವರಿಗೆ ಚಾಟಿ ಏಟು ಕೊಟ್ಟು ಬುದ್ಧಿ ಕಲಿಸುತ್ತೇವೆ . ಪ್ರೇಮ ಹರಿಯುವ ನೀರಿದ್ದಂತೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಿಜವಾದ ಪ್ರೇಮಿಗಳಿಗೆ ನಾವು ರಕ್ಷಣೆ ನೀಡುತ್ತೇವೆ. ಪ್ರೇಮಿಗಳಿಗೆ ಹಿಂಸೆ ಕೊಡುವುದನ್ನು ನಾವು ಸಹಿಸುವುದಿಲ್ಲ. ಪ್ರೇಮಿಗಳು ಭಗ್ನ ಪ್ರೇಮಿಗಳು ಎಲ್ಲರಿಗೂ ನಾವು ರಕ್ಷಣೆ ನೀಡುತ್ತೇವೆ. ಕರ್ನಾಟಕದ ನಾನಾ ಜಿಲ್ಲೆಗಳಿಂದ ಸುಮಾರು 4 ಕೋಟಿ ರುಗಳಷ್ಟು ಹೂವಿನ ವಹಿವಾಟು ನಡೆದಿದೆ. ಪ್ರೇಮಿಗಳಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದೆ. ಹಾಗಾಗಿ ನಮ್ಮ ಅನ್ನದಾತರಾದ ಪ್ರೇಮಿಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಪತ್ರಕರ್ತ ಅಗ್ನಿ ಶ್ರೀಧರ್ ಮಾತನಾಡುತ್ತಾ, ಪ್ರೇಮಿಗಳಿಗೆ ತೊಂದರೆ ಕೊಡುವುದು ಮಾನಸಿಕ ಅಸ್ವಸ್ಥರು ಮಾಡುವ ಕೆಲಸ. ಶ್ರೀರಾಮಸೇನೆಯ ಮುತಾಲಿಕ್ ತರಹದವರು ಇದಕ್ಕೆ ಸಂಕೇತ ಇದ್ದಂತೆ. ಪ್ರಗತಿಪರ ಚಿಂತನೆಯನ್ನು ತಡೆಯುವ ಶ್ರೀರಾಮಸೇನೆಯಂತಹ ಸಂಘಟನೆಗಳನ್ನು ನಿಷೇಧಿಸಬೇಕು. ನಾವು ಎಚ್ಚೆತ್ತುಕೊಳ್ಳದಿದ್ದರೆ ಮತ್ತೆ ಶಿಲಾಯುಗಕ್ಕೆ ಹೋಗುತ್ತೇವೆ ಎಂದು ಆಗ್ರಹಿಸಿದರು.

ಸುಮಾರು 500ಕ್ಕೂ ಹೆಚ್ಚು ಯುವ ಸ್ವಾತಂತ್ರ್ಯ ವೇದಿಕೆ ಕಾರ್ಯಕರ್ತರು ನಗರದ ಬೇರೆ ಬೇರೆ ಸ್ಥಳಗಳಲ್ಲಿನ ಕಾಲೇಜು, ಪಬ್, ಪಾರ್ಕ್ ಗಳಲ್ಲಿನ ಪ್ರೇಮಿಗಳ ರಕ್ಷಣೆಗೆ ದೌಡಾಯಿಸಿದರು. ಪ್ರೇಮಿಗಳ ಸ್ವರ್ಗವಾದ ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲೂ ಕಾರ್ಯಕರ್ತರು ಪ್ರೇಮಿಗಳ ರಕ್ಷಣೆಗೆ ನಿಂತಿದ್ದಾರೆ. ಈ ಒಂದು ಆಂದೋಲನದಲ್ಲಿ ಮಾಜಿ ಶಾಸಕಿ ಬಿ.ಟಿ.ಲಲಿತಾನಾಯಕ್, ರೈತ ಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+