ಯಾವುದಕ್ಕೆ ಆಧಾರ್ ಕಡ್ಡಾಯ? ಯಾವುದಕ್ಕೆ ಕಡ್ಡಾಯವಲ್ಲ? ಚಿತ್ರ ಮಾಹಿತಿ
ನವದೆಹಲಿ, ಸೆಪ್ಟೆಂಬರ್ 26: ಆಧಾರ್ ಮಾನ್ಯತೆಯ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಇಂದು ಹೊರಬಿದ್ದಿದ್ದು, ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಸುಪ್ರೀಂ ಕೋರ್ಟಿನ ಮಹತ್ವದ ತೀರ್ಪಿನ ನಂತರ ಆಧಾರ ಕಡ್ಡಾಯ ನೀತಿಗೆ ಕೆಲವು ಸೇವೆಗಳಿಂದ ವಿನಾಯತಿ ದೊರೆತಿದೆ. ಸರ್ಕಾರದ ಎಲ್ಲಾ ಯೋಜನೆಗಳಿಗೆ ಆಧಾರ್ ಕಡ್ಡಾಯವಾಗಿದೆಯಾದರೂ, ಶಿಕ್ಷಣ ಸಂಸ್ಥೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಹೇಳಿದೆ. ಖಾಸಗೀ ಕಂಪೆನಿಗಳು ಆಧಾರ್ ಕೇಳುವಂತಿಲ್ಲ ಎಂದೂ ಅದು ಹೇಳಿದೆ.
ಅಷ್ಟಕ್ಕೂ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಆಧಾರ್ ಕಾರ್ಡ್ ಯಾವೆಲ್ಲ ಸೇವೆಗಳಿಗೆ ಕಡ್ಡಾಯ ಮತ್ತು ಯಾವುದಕ್ಕೆ ಕಡ್ಡಾಯವಲ್ಲ. ಇಲ್ಲಿದೆ ನೋಡಿ ಚಿತ್ರ ಮಾಹಿತಿ.













Click it and Unblock the Notifications