Infographics: ಆಗಸ್ಟ್ 20ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

ನವದೆಹಲಿ, ಆಗಸ್ಟ್ 20: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 600,093,561ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,470,172 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 574,102,844 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 20ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 13272 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 13272 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13272 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 36 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 13,900 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,327,890ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,685,535 ಸೋಂಕಿತರು ಗುಣಮುಖರಾಗಿದ್ದು, 527,289 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 115,066ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,15,231 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,21,88,283 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 600,093,561 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,470,172 ಮಂದಿ ಪ್ರಾಣ ಬಿಟ್ಟಿದ್ದಾರೆ. 574,102,844 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 19,520,545 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,53,24,830

ಭಾರತ: 4,43,27,890

ಫ್ರಾನ್ಸ್: 3,43,19,922

ಬ್ರೆಜಿಲ್ : 3,42,64,237

ಜರ್ಮನಿ: 3,18,08,179

ಯುಕೆ: 2,3,60,787

ದಕ್ಷಿಣ ಕೊರಿಯಾ: 2,21,29,387

ಇಟಲಿ: 2,16,06,606

ರಷ್ಯಾ: 1,90,77,674

ಟರ್ಕಿ: 1,66,71,848

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,65,515

ಬ್ರೆಜಿಲ್: 6,82,457

ಭಾರತ: 5,27,289

ರಷ್ಯಾ: 3,83,496

ಮೆಕ್ಸಿಕೋ: 3,29,012

ಪೆರು: 2,15,209

ಯುಕೆ: 1,87,018

ಇಟಲಿ: 1,74,571

ಇಂಡೋನೇಷಿಯಾ: 1,57,365

ಫ್ರಾನ್ಸ್: 1,53,501

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,05,55,262

ಭಾರತ: 4,36,99,435

ಫ್ರಾನ್ಸ್: 3,36,74,539

ಬ್ರೆಜಿಲ್: 3,31,75,714

ಜರ್ಮನಿ: 3,06,19,000

ಯುಕೆ: 2,30,92,406

ಇಟಲಿ: 2,06,32,612

ರಷ್ಯಾ: 1,82,62,350

ಟರ್ಕಿ: 1,63,22,253

ಸ್ಪೇನ್: 1,30,09,611

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+