ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ.15: ಜಗತ್ತಿನ ಯಾವ ರಾಷ್ಟ್ರದಲ್ಲಿ ಎಷ್ಟು ಕೊರೊನಾ ರೋಗಿಗಳು ಗುಣಮುಖ?

|
Google Oneindia Kannada News

ಬೆಂಗಳೂರು, ಜನವರಿ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 324,864,721ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,550,008 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 265,647,310 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 8.27 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.

ಜ.14: ವಿಶ್ವದೆಲ್ಲೆಡೆ ಕೊವಿಡ್19 ರಿಂದ ಎಷ್ಟು ಮಂದಿ ಗುಣಮುಖ?ಜ.14: ವಿಶ್ವದೆಲ್ಲೆಡೆ ಕೊವಿಡ್19 ರಿಂದ ಎಷ್ಟು ಮಂದಿ ಗುಣಮುಖ?

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 1,68,000 ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 15ರ ಪ್ರಕಾರ) ಇಲ್ಲಿದೆ.

Covid 19 Info: Countries With Number of Infected, Deaths, recovered Jan 15

ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 1,68ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 1,68,100 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 430 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,22,684 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 3,68,50,962 ಸೋಂಕಿತರು ಗುಣಮುಖರಾಗಿದ್ದರೆ, 4,85,780 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 14,17,792 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 324,864,721 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,550,008 ಮಂದಿ ಪ್ರಾಣ ಬಿಟ್ಟಿದ್ದಾರೆ. 265,647,310 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 53,667,403 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 6,62,09,535
ಭಾರತ: 3,68,50,962
ಬ್ರೆಜಿಲ್: 2,29,27,203
ಯುಕೆ: 1,50,66,395
ಫ್ರಾನ್ಸ್: 1,35,69,675
ರಷ್ಯಾ: 1,07,74,304
ಟರ್ಕಿ: 1,03,39,097
ಇಟಲಿ: 83,56,514
ಸ್ಪೇನ್: 80,93,036
ಜರ್ಮನಿ: 78,85,229

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 8,72,086
ಬ್ರೆಜಿಲ್: 6,20,847
ಭಾರತ: 4,85,780
ರಷ್ಯಾ: 3,20,634
ಮೆಕ್ಸಿಕೋ: 3,01,107
ಪೆರು: 2,03,302
ಯುಕೆ: 1,51,612
ಇಂಡೋನೇಷಿಯಾ: 1,44,163
ಇಟಲಿ: 1,40,548
ಇರಾನ್: 1,32,026

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,30,19,924
ಭಾರತ: 3,49,47,390
ಬ್ರೆಜಿಲ್: 2,17, 10,831
ಯುಕೆ: 1,12,08,701
ರಷ್ಯಾ: 98,35,884
ಟರ್ಕಿ: 95,44,593
ಫ್ರಾನ್ಸ್: 89,61,650
ಜರ್ಮನಿ: 69,42,400
ಇರಾನ್: 60,60,680
ಅರ್ಜೆಂಟೀನಾ: 58,78,689
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on January 15 the total cases are at 324,864,721 with death is 5,550,008. The total number of recoveries is 265,647,310.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X