ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಜುಲೈ 13ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

|
Google Oneindia Kannada News

ನವದೆಹಲಿ, ಜುಲೈ 13: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೋವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.

ವಿಶ್ವದೆಲ್ಲೆಡೆ ಒಟ್ಟು 563,174,849ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,377,143 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 535,646,242 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

Breaking: ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಉಚಿತ!Breaking: ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಉಚಿತ!

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 13ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 19,211 ಮಂದಿಗೆ ಕೋವಿಡ್

ದೇಶದಲ್ಲಿ ಒಂದೇ ದಿನ 19,211 ಮಂದಿಗೆ ಕೋವಿಡ್

ಕೊರೊನಾ ವೈರಸ್ ಹೊಸ ರೂಪಾಂತರ ಮತ್ತು ತಳಿಗಳು ಪತ್ತೆಯಾಗುತ್ತಿರುವುದರ ಮಧ್ಯೆ ಪ್ರಕರಣಗಳ ಸಂಖ್ಯೆ ಐದಂಕಿ ದಾಟಿದೆ. ಭಾರತದಲ್ಲಿ ಒಂದೇ ದಿನ 19,211 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 45 ಮಂದಿ ಮೃತಪಟ್ಟಿದ್ದು, 15,447 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 134,762ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,672,155ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 43,011,874 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 525,519 ಮಂದಿ ಪ್ರಾಣ ಬಿಟ್ಟಿದ್ದಾರೆ.

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 563,174,849 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,377,143 ಮಂದಿ ಪ್ರಾಣ ಬಿಟ್ಟಿದ್ದಾರೆ. 535,646,242 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 21,151,464 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೋವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,06,83,223

ಭಾರತ: 4,36,72,155

ಬ್ರೆಜಿಲ್: 3,30,05,278

ಫ್ರಾನ್ಸ್: 3,25,48,947

ಜರ್ಮನಿ: 2,93,08,100

ಯುಕೆ: 2,28,83,995

ಇಟಲಿ: 1,96,67,320

ದಕ್ಷಿಣ ಕೊರಿಯಾ: 1,86,02,109

ರಷ್ಯಾ: 1,84,72,239

ಟರ್ಕಿ: 1,51,80,444

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,46,613

ಬ್ರೆಜಿಲ್: 6,74,166

ಭಾರತ: 5,25,519

ರಷ್ಯಾ: 3,81,711

ಮೆಕ್ಸಿಕೋ: 3,26,189

ಪೆರು: 2,13,714

ಯುಕೆ: 1,80,718

ಇಟಲಿ: 1,69,390

ಇಂಡೋನೇಷಿಯಾ: 1,56,818

ಫ್ರಾನ್ಸ್: 1,50,305

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,61,37,546

ಭಾರತ: 4,30,11,874

ಬ್ರೆಜಿಲ್: 3,13,46,111

ಫ್ರಾನ್ಸ್: 3,02,04,294

ಜರ್ಮನಿ: 2,74,86,300

ಯುಕೆ: 2,22,94,298

ರಷ್ಯಾ: 1,78,97,428

ಇಟಲಿ: 1,81,47,449

ಟರ್ಕಿ: 1,50,35,727

ಸ್ಪೇನ್: 1,23,70,046

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on July 13th the total cases are at 563,174,849, with death is 6,377,143. The total number of recoveries is 535,646,242. ಜುಲೈ 13ರಂದು ವಿಶ್ವದೆಲ್ಲೆಡೆ ಕೊವಿಡ್-19 ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ವರದಿ ಇಲ್ಲಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X