ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಜುಲೈ 20ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ

|
Google Oneindia Kannada News

ನವದೆಹಲಿ, ಜುಲೈ 19: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.

ವಿಶ್ವದೆಲ್ಲೆಡೆ ಒಟ್ಟು 569,964,042ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,392,275 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 541,092,729 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎಂಬುದನ್ನು ಅಂಕಿ-ಅಂಶಗಳು ಸ್ಪಷ್ಟವಾಗಿ ಹೇಳುತ್ತಿವೆ.

ಖುಷಿ ಸುದ್ದಿ: ನಾಸಲ್ ಸ್ಪ್ರೇ ಬಳಸಿದರೆ ಕೊರೊನಾ ವೈರಸ್ ಹತ್ತಿರಕ್ಕೂ ಬರುವುದಿಲ್ಲ!ಖುಷಿ ಸುದ್ದಿ: ನಾಸಲ್ ಸ್ಪ್ರೇ ಬಳಸಿದರೆ ಕೊರೊನಾ ವೈರಸ್ ಹತ್ತಿರಕ್ಕೂ ಬರುವುದಿಲ್ಲ!

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 20 ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 20ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 20,557 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 20,557 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,557 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 40 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 18,517 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,803,619ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,132,140 ಸೋಂಕಿತರು ಗುಣಮುಖರಾಗಿದ್ದು, 525,785 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 145,654ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 569,964,042 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,392,275 ಮಂದಿ ಪ್ರಾಣ ಬಿಟ್ಟಿದ್ದಾರೆ. 541,092,729 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 22,479,038 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,15,29,862

ಭಾರತ: 4,38,03,619

ಬ್ರೆಜಿಲ್: 3,33,98,040

ಫ್ರಾನ್ಸ್: 3,31,68,499

ಜರ್ಮನಿ: 2,99,94,679

ಯುಕೆ: 2,30,75,360

ಇಟಲಿ: 2,02,99,013

ದಕ್ಷಿಣ ಕೊರಿಯಾ: 1,89,37,971

ರಷ್ಯಾ: 1,85,04,729

ಟರ್ಕಿ: 1,52,97,539

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,49,683

ಬ್ರೆಜಿಲ್: 6,75,929

ಭಾರತ: 5,25,825

ರಷ್ಯಾ: 3,81,997

ಮೆಕ್ಸಿಕೋ: 3,26,657

ಪೆರು: 2,13,870

ಯುಕೆ: 1,81,580

ಇಟಲಿ: 1,70,213

ಇಂಡೋನೇಷಿಯಾ: 1,56,865

ಫ್ರಾನ್ಸ್: 1,50,979

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,68,61,939

ಭಾರತ: 4,31,32,140

ಬ್ರೆಜಿಲ್: 3,17,38,181

ಫ್ರಾನ್ಸ್: 3,07,99,534

ಜರ್ಮನಿ: 2,80,16,200

ಯುಕೆ: 2,24,17,617

ರಷ್ಯಾ: 1,79,19,843

ಇಟಲಿ: 1,86,75,859

ಟರ್ಕಿ: 1,50,96,774

ಸ್ಪೇನ್: 1,24,53,757

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on July 19th the total cases are at 569,964,042, with death is 6,392,275. The total number of recoveries is 541,092,729.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X