ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಜುಲೈ 25ರಂದು ಜಗತ್ತಿನಲ್ಲಿ ಹೇಗಿದೆ ಕೊರೊನಾ ವೈರಸ್ ಕಥೆ?

|
Google Oneindia Kannada News

ನವದೆಹಲಿ, ಜುಲೈ 25: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.

ವಿಶ್ವದೆಲ್ಲೆಡೆ ಒಟ್ಟು 575,430,244ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,403,511 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 545,216,650 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಾಗತಿಕ ಅಂಕಿ-ಅಂಶಗಳು ತಿಳಿಸಿವೆ.

Breaking: ದೇಶದಲ್ಲಿ 20 ಸಾವಿರದಿಂದ ಕೆಳಗಿಳಿದ ಕೊರೊನಾ ಪ್ರಕರಣಗಳು Breaking: ದೇಶದಲ್ಲಿ 20 ಸಾವಿರದಿಂದ ಕೆಳಗಿಳಿದ ಕೊರೊನಾ ಪ್ರಕರಣಗಳು

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 16 ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 25ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 16,866 ಮಂದಿಗೆ ಕೋವಿಡ್

ದೇಶದಲ್ಲಿ ಒಂದೇ ದಿನ 16,866 ಮಂದಿಗೆ ಕೋವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,866 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 41 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 18,148 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,905,621ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,228,670 ಸೋಂಕಿತರು ಗುಣಮುಖರಾಗಿದ್ದು, 526,074 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 150,877ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 575,430,244 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,403,511 ಮಂದಿ ಪ್ರಾಣ ಬಿಟ್ಟಿದ್ದಾರೆ. 545,216,650 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,810,083 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೋವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,21,94,892

ಭಾರತ: 4,39,05,621

ಬ್ರೆಜಿಲ್: 3,35,91,356

ಫ್ರಾನ್ಸ್: 3,35,32,262

ಜರ್ಮನಿ: 3,03,31,131

ಯುಕೆ: 2,32,12,565

ಇಟಲಿ: 2,06,60,065

ದಕ್ಷಿಣ ಕೊರಿಯಾ: 1,91,47,496

ರಷ್ಯಾ: 1,85,38,826

ಟರ್ಕಿ: 1,55,24,071

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,51,996

ಬ್ರೆಜಿಲ್: 6,77,021

ಭಾರತ: 5,26,024

ರಷ್ಯಾ: 3,82,189

ಮೆಕ್ಸಿಕೋ: 3,27,089

ಪೆರು: 2,14,028

ಯುಕೆ: 1,82,727

ಇಟಲಿ: 1,70,875

ಇಂಡೋನೇಷಿಯಾ: 1,56,916

ಫ್ರಾನ್ಸ್: 1,51,350

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,74,32,184

ಭಾರತ: 4,32,28,670

ಬ್ರೆಜಿಲ್: 3,19,54,094

ಫ್ರಾನ್ಸ್: 3,13,00,823

ಜರ್ಮನಿ: 2,83,72,700

ಯುಕೆ: 2,25,16,990

ಇಟಲಿ: 1,90,59,325

ರಷ್ಯಾ: 1,79,42,908

ಟರ್ಕಿ: 1,52,21,506

ಸ್ಪೇನ್: 1,24,90,889

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on July 25th the total cases are at 575,430,244 with death is 6,403,511. The total number of recoveries is 545,216,650.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X