Infographics: ಜುಲೈ 26ರಂದು ಜಗತ್ತಿನಲ್ಲಿ ಹೇಗಿದೆ ಕೊರೊನಾ ವೈರಸ್ ಕಥೆ?

ನವದೆಹಲಿ, ಜುಲೈ 26: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.

ವಿಶ್ವದೆಲ್ಲೆಡೆ ಒಟ್ಟು 576,307,223ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,405,457 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 546,203,527 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಾಗತಿಕ ಅಂಕಿ-ಅಂಶಗಳು ತಿಳಿಸಿವೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 16 ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 26ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 16,866 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 16,866 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14830 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 36 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 18,159 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,920,451ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,228,670 ಸೋಂಕಿತರು ಗುಣಮುಖರಾಗಿದ್ದು, 526,110 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 165,671ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 4,26,102 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,31,85,917 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಈ ಹಂತದಲ್ಲಿ ಕಳೆದ ಒಂದು ದಿನದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ. 3.48ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 576,307,223 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,405,457 ಮಂದಿ ಪ್ರಾಣ ಬಿಟ್ಟಿದ್ದಾರೆ. 546,203,527 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,698,239 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,23,39,925

ಭಾರತ: 4,39,20,451

ಬ್ರೆಜಿಲ್: 3,36,21,965

ಫ್ರಾನ್ಸ್: 3,35,43,457

ಜರ್ಮನಿ: 3,04,76,605

ಯುಕೆ: 2,32,12,565

ಇಟಲಿ: 2,06,84,182

ದಕ್ಷಿಣ ಕೊರಿಯಾ: 1,93,46,764

ರಷ್ಯಾ: 1,85,38,826

ಟರ್ಕಿ: 1,55,24,071

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,52,467

ಬ್ರೆಜಿಲ್: 6,77,213

ಭಾರತ: 5,26,110

ರಷ್ಯಾ: 3,82,189

ಮೆಕ್ಸಿಕೋ: 3,27,109

ಪೆರು: 2,14,071

ಯುಕೆ: 1,82,727

ಇಟಲಿ: 1,70,979

ಇಂಡೋನೇಷಿಯಾ: 1,56,916

ಫ್ರಾನ್ಸ್: 1,51,560

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,75,49,615

ಭಾರತ: 4,32,46,829

ಬ್ರೆಜಿಲ್: 3,20,36,761

ಫ್ರಾನ್ಸ್: 3,15,07,167

ಜರ್ಮನಿ: 2,85,05,400

ಯುಕೆ: 2,25,42,007

ಇಟಲಿ: 1,90,98,821

ರಷ್ಯಾ: 1,79,42,908

ಟರ್ಕಿ: 1,52,21,506

ಸ್ಪೇನ್: 1,24,90,889

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+