ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 13ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಜೂನ್ 13: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 540,663,117ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,331,768 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 515,983,641 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

Breaking: ಭಾರತದಲ್ಲಿ ಒಂದೇ ದಿನ 8,329 ಮಂದಿಗೆ ಕೊರೊನಾ ವೈರಸ್! Breaking: ಭಾರತದಲ್ಲಿ ಒಂದೇ ದಿನ 8,329 ಮಂದಿಗೆ ಕೊರೊನಾ ವೈರಸ್!

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 13ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 9,987 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 9,987 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 9,987 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 10 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 4,592 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,232,004ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,657,335 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,771 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 49,898 ಆಗಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 540,663,117 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,331,768 ಮಂದಿ ಪ್ರಾಣ ಬಿಟ್ಟಿದ್ದಾರೆ. 515,983,641 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 18,347,708 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,73,21,703

ಭಾರತ: 4,32,32,004

ಬ್ರೆಜಿಲ್: 3,14,56,865

ಫ್ರಾನ್ಸ್: 2,98,49,919

ಜರ್ಮನಿ: 2,68,47,783

ಯುಕೆ: 2,23,82,352

ರಷ್ಯಾ: 1,83,79,583

ದಕ್ಷಿಣ ಕೊರಿಯಾ: 1,82,29,288

ಇಟಲಿ: 1,76,53,375

ಟರ್ಕಿ: 1,50,72,747

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,35,847

ಬ್ರೆಜಿಲ್: 6,68,177

ಭಾರತ: 5,24,771

ರಷ್ಯಾ: 3,80,076

ಮೆಕ್ಸಿಕೋ: 3,25,194

ಪೆರು: 2,13,324

ಯುಕೆ: 1,79,217

ಇಟಲಿ: 1,67,391

ಇಂಡೋನೇಷಿಯಾ: 1,56,643

ಫ್ರಾನ್ಸ್: 1,48,749

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,31,59,792

ಭಾರತ: 4,26,57,335

ಬ್ರೆಜಿಲ್: 3,01,82,173

ಫ್ರಾನ್ಸ್: 2,92,10,587

ಜರ್ಮನಿ: 2,59,39,900

ಯುಕೆ: 2,20,37,192

ರಷ್ಯಾ: 1,77,98,245

ಟರ್ಕಿ: 1,49,71,256

ಸ್ಪೇನ್: 1,19,39,322

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on June 13th the total cases are at 540,663,117, with death is 6,331,768. The total number of recoveries is 515,983,641.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X