ಜೂನ್ 18ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಜೂನ್ 18: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 543,860,643ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,339,820 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 518,950,890 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 18ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 13,216 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 13,216 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 13,216 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 23 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 8,148 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,283,793ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,690,845 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,840 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 68,108 ಆಗಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 543,860,643 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,339,820 ಮಂದಿ ಪ್ರಾಣ ಬಿಟ್ಟಿದ್ದಾರೆ. 518,950,890 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 18,569,933 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.


ಕೊವಿಡ್-19 ಬಾಧಿತ ಟಾಪ್ 10 ರಾಷ್ಟ್ರಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,79,68,819

ಭಾರತ: 4,32,83,793

ಬ್ರೆಜಿಲ್: 3,16,73,375

ಫ್ರಾನ್ಸ್: 3,00,79,458

ಜರ್ಮನಿ: 2,71,24,459

ಯುಕೆ: 2,24,72,503

ರಷ್ಯಾ: 1,83,95,179

ದಕ್ಷಿಣ ಕೊರಿಯಾ: 1,82,70,481

ಇಟಲಿ: 1,78,09,934

ಟರ್ಕಿ: 1,50,85,742

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,79,68,819

ಭಾರತ: 4,32,83,793

ಬ್ರೆಜಿಲ್: 3,16,73,375

ಫ್ರಾನ್ಸ್: 3,00,79,458

ಜರ್ಮನಿ: 2,71,24,459

ಯುಕೆ: 2,24,72,503

ರಷ್ಯಾ: 1,83,95,179

ದಕ್ಷಿಣ ಕೊರಿಯಾ: 1,82,70,481

ಇಟಲಿ: 1,78,09,934

ಟರ್ಕಿ: 1,50,85,742

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,38,265

ಬ್ರೆಜಿಲ್: 6,68,968

ಭಾರತ: 5,24,840

ರಷ್ಯಾ: 3,80,401

ಮೆಕ್ಸಿಕೋ: 3,25,359

ಪೆರು: 2,13,374

ಯುಕೆ: 1,79,537

ಇಟಲಿ: 1,67,658

ಇಂಡೋನೇಷಿಯಾ: 1,56,679

ಫ್ರಾನ್ಸ್: 1,49,039

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,36,97,015

ಭಾರತ: 4,26,90,845

ಬ್ರೆಜಿಲ್: 3,03,10,772

ಫ್ರಾನ್ಸ್: 2,93,13,959

ಜರ್ಮನಿ: 2,61,50,000

ಯುಕೆ: 2,20,70,245

ರಷ್ಯಾ: 1,78,19,395

ಟರ್ಕಿ: 1,49,86,340

ಸ್ಪೇನ್: 1,20,58,724

ಅರ್ಜೆಂಟೀನಾ: 90,80,397

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+