ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 25ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಜೂನ್ 25: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 548,411,519ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,349,788 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 523,329,109 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಅಬ್ಬಾ.. ಭಾರತದಲ್ಲಿ 42 ಲಕ್ಷ ಜನರ ಜೀವ ಉಳಿಸಿತು ಕೊರೊನಾ ವೈರಸ್ ಲಸಿಕೆ!?ಅಬ್ಬಾ.. ಭಾರತದಲ್ಲಿ 42 ಲಕ್ಷ ಜನರ ಜೀವ ಉಳಿಸಿತು ಕೊರೊನಾ ವೈರಸ್ ಲಸಿಕೆ!?

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 25ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 16,048 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 16,048 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 16,048 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 15 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 12,425 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,381,064ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,761,481 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,974 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 94,609 ಆಗಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 548,411,519 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,349,788 ಮಂದಿ ಪ್ರಾಣ ಬಿಟ್ಟಿದ್ದಾರೆ. 523,329,109 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 18,732,622 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,87,08,703

ಭಾರತ: 4,33,81,064

ಬ್ರೆಜಿಲ್: 3,15,20,30,729

ಫ್ರಾನ್ಸ್: 3,05,13,713

ಜರ್ಮನಿ: 2,76,81,775

ಯುಕೆ: 2,25,92,827

ರಷ್ಯಾ: 1,84,15,877

ದಕ್ಷಿಣ ಕೊರಿಯಾ: 1,83,19,773

ಇಟಲಿ: 1,81,28,044

ಟರ್ಕಿ: 1,50,85,742

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,40,641

ಬ್ರೆಜಿಲ್: 6,70,282

ಭಾರತ: 5,24,974

ರಷ್ಯಾ: 3,80,837

ಮೆಕ್ಸಿಕೋ: 3,25,553

ಪೆರು: 2,13,443

ಯುಕೆ: 1,79,927

ಇಟಲಿ: 1,68,018

ಇಂಡೋನೇಷಿಯಾ: 1,56,711

ಫ್ರಾನ್ಸ್: 1,49,317

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,43,52,427

ಭಾರತ: 4,27,61,481

ಬ್ರೆಜಿಲ್: 3,05,66,088

ಫ್ರಾನ್ಸ್: 2,94,71,747

ಜರ್ಮನಿ: 2,64,06,100

ಯುಕೆ: 2,21,08,989

ರಷ್ಯಾ: 1,78,42,800

ಟರ್ಕಿ: 1,49,86,340

ಸ್ಪೇನ್: 1,21,61,978

ಅರ್ಜೆಂಟೀನಾ: 91,27,906

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on June 25th the total cases are at 548,411,519 with death is 6,349,788. The total number of recoveries is 523,329,109.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X