ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 16 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಮೇ 16: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 521,366,398ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,288,682 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 491,948,944 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಮೇ 14 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?ಮೇ 14 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 16ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,202 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,202 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,202 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ದೇಶದಲ್ಲಿ ಒಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 27 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,550 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೂ 43,123,801 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,241 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 17,317 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 521,366,398 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,288,682 ಮಂದಿ ಪ್ರಾಣ ಬಿಟ್ಟಿದ್ದಾರೆ. 491,948,944 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,128,772 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,42,30,829

ಭಾರತ: 4,31,23,801

ಬ್ರೆಜಿಲ್: 3,06,88,390

ಫ್ರಾನ್ಸ್: 2,91,83,646

ಜರ್ಮನಿ: 2,57,80,270

ಯುಕೆ: 2,21,59,805

ರಷ್ಯಾ: 1,82,64,836

ದಕ್ಷಿಣ ಕೊರಿಯಾ: 1,77,95,357

ಇಟಲಿ: 1,70,57,873

ಟರ್ಕಿ: 1,50,54,322

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,26,670

ಬ್ರೆಜಿಲ್: 6,64,967

ಭಾರತ: 5,24,241

ರಷ್ಯಾ: 3,77,759

ಮೆಕ್ಸಿಕೋ: 3,24,465

ಪೆರು: 2,13,040

ಯುಕೆ: 1,76,708

ಇಟಲಿ: 1,65,244

ಇಂಡೋನೇಷಿಯಾ: 1,56,458

ಫ್ರಾನ್ಸ್: 1,47,257

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,12,82,964

ಭಾರತ: 4,25,82,243

ಬ್ರೆಜಿಲ್: 2,97,24,682

ಫ್ರಾನ್ಸ್: 2,81,70,658

ಜರ್ಮನಿ: 2,40,14,000

ಯುಕೆ: 2,17,03,057

ರಷ್ಯಾ: 1,76,52,558

ಟರ್ಕಿ: 1,49,52,428

ಅರ್ಜೆಂಟೀನಾ: 88,95,999

ಇರಾನ್: 70,20,835

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on May 16th the total cases are at 521,366,398 with death is 6,288,682. The total number of recoveries is 491,948,944.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X