• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 20 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಮೇ 20: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 526,072,858ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,297,512 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 495,820,984 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಅಲ್ಲಿ-ಇಲ್ಲಿ ಸುದ್ದಿ: ಅಲ್ಲಿ 5ನೇ ಅಲೆಗೆ ಕಾರಣವಾದ ಓಮಿಕ್ರಾನ್ ಉಪ ತಳಿ ಬಿಎ.4 ಇಲ್ಲಿ ಪತ್ತೆ!ಅಲ್ಲಿ-ಇಲ್ಲಿ ಸುದ್ದಿ: ಅಲ್ಲಿ 5ನೇ ಅಲೆಗೆ ಕಾರಣವಾದ ಓಮಿಕ್ರಾನ್ ಉಪ ತಳಿ ಬಿಎ.4 ಇಲ್ಲಿ ಪತ್ತೆ!

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 20ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,259 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,259 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,259 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ದೇಶದಲ್ಲಿ ಒಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 20 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,614 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೂ 43,131,822 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,323 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 15,044 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 526,072,858 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,297,512 ಮಂದಿ ಪ್ರಾಣ ಬಿಟ್ಟಿದ್ದಾರೆ. 495,820,984 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,954,362 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,47,99,040

ಭಾರತ: 4,31,31,822

ಬ್ರೆಜಿಲ್: 3,07,52,226

ಫ್ರಾನ್ಸ್: 2,92,91,146

ಜರ್ಮನಿ: 2,60,13,328

ಯುಕೆ: 2,22,32,377

ರಷ್ಯಾ: 1,82,83,706

ದಕ್ಷಿಣ ಕೊರಿಯಾ: 1,79,14,957

ಇಟಲಿ: 1,71,78,199

ಟರ್ಕಿ: 1,50,60,112

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,28,337

ಬ್ರೆಜಿಲ್: 6,65,491

ಭಾರತ: 5,24,323

ರಷ್ಯಾ: 3,78,168

ಮೆಕ್ಸಿಕೋ: 3,24,617

ಪೆರು: 2,13,077

ಯುಕೆ: 1,77,890

ಇಟಲಿ: 1,65,738

ಇಂಡೋನೇಷಿಯಾ: 1,56,510

ಫ್ರಾನ್ಸ್: 1,47,715

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,14,91,282

ಭಾರತ: 4,25,92,455

ಬ್ರೆಜಿಲ್: 2,97,46,640

ಫ್ರಾನ್ಸ್: 2,84,48,088

ಜರ್ಮನಿ: 2,45,26,300

ಯುಕೆ: 2,17,91,382

ರಷ್ಯಾ: 1,76,76,801

ಟರ್ಕಿ: 1,49,57,668

ಅರ್ಜೆಂಟೀನಾ: 88,95,999

ಇರಾನ್: 70,28,491

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on May 20th the total cases are at 526,072,858 with death is 6,297,512. The total number of recoveries is 495,820,984.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X