ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 25 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

|
Google Oneindia Kannada News

ನವದೆಹಲಿ, ಮೇ 25: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 529,165,349ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,304,064 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 499,674,827 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲೂ ಎಚ್ಚರಿಕೆ: 12 ರಾಷ್ಟ್ರಗಳಲ್ಲಿ ಪಕ್ಕಾ ಆಯ್ತು ಮಂಕಿಪಾಕ್ಸ್!ಭಾರತದಲ್ಲೂ ಎಚ್ಚರಿಕೆ: 12 ರಾಷ್ಟ್ರಗಳಲ್ಲಿ ಪಕ್ಕಾ ಆಯ್ತು ಮಂಕಿಪಾಕ್ಸ್!

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮೇ 25ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,124 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,124 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 2,124 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 17 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 1,977 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,142,192ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,602,714 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,507 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 14,971 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 529,165,349 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,304,064 ಮಂದಿ ಪ್ರಾಣ ಬಿಟ್ಟಿದ್ದಾರೆ. 499,674,827 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,186,458 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,52,41,016

ಭಾರತ: 4,31,42,192

ಬ್ರೆಜಿಲ್: 3,08,36,815

ಫ್ರಾನ್ಸ್: 2,93,91,365

ಜರ್ಮನಿ: 2,61,57,826

ಯುಕೆ: 2,22,71,122

ರಷ್ಯಾ: 1,83,05,973

ದಕ್ಷಿಣ ಕೊರಿಯಾ: 1,80,17,923

ಇಟಲಿ: 1,72,88,287

ಟರ್ಕಿ: 1,50,64,507

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,29,524

ಬ್ರೆಜಿಲ್: 6,65,955

ಭಾರತ: 5,24,507

ರಷ್ಯಾ: 3,78,609

ಮೆಕ್ಸಿಕೋ: 3,24,768

ಪೆರು: 2,13,122

ಯುಕೆ: 1,78,221

ಇಟಲಿ: 1,66,127

ಇಂಡೋನೇಷಿಯಾ: 1,56,548

ಫ್ರಾನ್ಸ್: 1,48,005

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,17,64,911

ಭಾರತ: 4,26,02,714

ಬ್ರೆಜಿಲ್: 2,98,85,580

ಫ್ರಾನ್ಸ್: 2,86,57,685

ಜರ್ಮನಿ: 2,49,32,100

ಯುಕೆ: 2,18,63,662

ರಷ್ಯಾ: 1,77,07,077

ಟರ್ಕಿ: 1,49,62,195

ಸ್ಪೇನ್: 1,16,79,931

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on May 25th the total cases are at 529,165,349 with death is 6,304,064. The total number of recoveries is 499,674,827.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X